ಚೇತೇಶ್ವರ್ ಪೂಜಾರ ಪ್ರಸ್ತುತ ಭಾರತ ಟೆಸ್ಟ್ ತಂಡದ ಪ್ರಮುಖ ಅಸ್ತ್ರ ಎಂದೇ ಹೇಳಬಹುದು. ತಂಡದ ಪ್ರಮುಖ ಆಟಗಾರರು ವಿಫಲರಾದಾಗ, ಗಾಯಕ್ಕೊಳಗಾದ ಅಥವಾ ತಂಡ ಸೋಲಿನ ಸುಳಿಯಲ್ಲಿ ಸಿಲುಕಿಕೊಂಡಾಗ ಆಪತ್ಬಾಂಧವನಂತೆ ನಿಲ್ಲುವವರೇ ಚೇತೇಶ್ವರ್ ಪೂಜಾರ....
ಏಪ್ರಿಲ್ 9ರಂದು ಭಾರತದಲ್ಲಿ ಆರಂಭವಾದ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮೇ 4ರವರೆಗೂ ಯಾವುದೇ ಅಡಚಣೆಯಿಲ್ಲದೆ ಯಶಸ್ವಿಯಾಗಿಯೇ ನಡೆದುಕೊಂಡುಬಂದಿತ್ತು. ತದನಂತರ ಐಪಿಎಲ್ ಬಯೋ-ಬಬಲ್ ಒಳಗೂ ಕೊರೊನಾ ಪ್ರವೇಶಿಸಿ ಕೆಲ ಆಟಗಾರರಲ್ಲಿ...
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಚರ್ಚೆಗೀಡಾಗಿರುವ ವಿಷಯವೆಂದರೆ ಐಪಿಎಲ್ ಮುಂದೂಡಿಕೆ. ಕೊರೊನಾವೈರಸ್ ಐಪಿಎಲ್ ಬಯೋಬಬಲ್‌ನ ಒಳಪ್ರವೇಶಿಸಿದ ಕಾರಣ ಪ್ರಸ್ತುತ ಐಪಿಎಲ್ ಟೂರ್ನಿಯನ್ನು ಮುಂದೂಡಲಾಗಿದೆ. ಎಷ್ಟೇ ಮುಂಜಾಗ್ರತಾ ಕ್ರಮವನ್ನು ವಹಿಸಿ ಬಯೋಬಬಲ್ ನಿರ್ಮಿಸಿದ್ದರೂ ಸಹ...
ಇಂಡಿಯನ್ ಪ್ರೀಮಿಯರ್ ಲೀಗ್ ಮೂಲಕ ಹಲವು ಕ್ರಿಕೆಟಿಗರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಇಂದು ಸ್ಟಾರ್ ಕ್ರಿಕೆಟಿಗರಾಗಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನವನ್ನು ನೀಡುವುದರ ಮೂಲಕ ಆಟಗಾರರು ಅಂತಾರಾಷ್ಟ್ರೀಯ ತಂಡಗಳಲ್ಲಿ ಸ್ಥಾನವನ್ನು ಗಿಟ್ಟಿಸಿಕೊಂಡ ಹಲವಾರು...
ಕೊರೊನಾವೈರಸ್ ಎರಡನೇ ಅಲೆಯ ತೀವ್ರತೆಗೆ 14ನೇ ಆವೃತ್ತಿಯ ಐಪಿಎಲ್ ಟೂರ್ನಿ ಕೂಡ ನಲುಗಿದೆ. ಪ್ರಸ್ತುತ ಆವೃತ್ತಿಯ 29 ಪಂದ್ಯಗಳು ಯಶಸ್ವಿಯಾಗಿ ಮುಗಿದ ನಂತರ ವಿವಿಧ ತಂಡಗಳ ಕೆಲ ಆಟಗಾರರಿಗೆ ಕೊರೊನಾ ಸೋಂಕು ದೃಢಪಟ್ಟ...