ಚೆನ್ನೈ ವಿರುದ್ಧ ಅತಿ ಹೆಚ್ಚು ರನ್ ಗಳಿಸಿರುವ ಆಟಗಾರ ಯಾರು ಗೊತ್ತಾ?
14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಕಳೆದ ಶುಕ್ರವಾರ (ಏಪ್ರಿಲ್ 9) ಆರಂಭವಾಗಿದೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು...
ಕೋಲ್ಕತಾ ನೈಟ್ ರೈಡರ್ಸ್ ತಂಡವು ಯುವ ಭಾರತದ ವೇಗದ ಬೌಲರ್‌ಗಳನ್ನು ಹೊಂದಿದ್ದು, ಅಂತಹ ಒಬ್ಬ ಯುವ ಬೌಲರ್ಗಳಲ್ಲಿ ಪ್ರಸಿದ್ಧ್ ಕೃಷ್ಣ ಕೂಡ ಒಬ್ಬರು. ಪ್ರಸಿದ್ಧ್ ಕೃಷ್ಣ ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧ ಏಕದಿನ ಚೊಚ್ಚಲ...
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಡೆತ್ ಓವರ್ ಬೌಲಿಂಗ್ ಟ್ರಬಲ್‌ಗೆ ಕೊನೆಗೂ ಪರಿಹಾರ ಸಿಕ್ಕಂತ್ತಾಗಿದೆ. ಯುವ ಆಲ್‌ರೌಂಡರ್ ಹರ್ಷಲ್ ಪಟೇಲ್ ರಿವರ್ಸ್ ಸ್ವಿಂಗ್, ಸ್ಲೋ ಬಾಲ್ ಮತ್ತು ಯಾರ್ಕರ್‌ಗಳ ಮೂಲಕ ಮುಂಬೈ ಇಂಡಿಯನ್ಸ್...
ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಬಾರಿ ಪ್ರಶಸ್ತಿ ಗೆಲ್ಲುವ ದಿಟ್ಟ ಸಂದೇಶ ರವಾನಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ ನೀಡಿದ ಬೃಹತ್ ಮೊತ್ತವನ್ನೇ ಸುಲಭದ ಗುರಿಯಂತೆ ಚೇಸ್ ಮಾಡಿ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್...
14ನೇ ಆವೃತ್ತಿಯ ಐಪಿಎಲ್ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಏಪ್ರಿಲ್ 9ರಂದು ಚೆನ್ನೈನ ಎಂ ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಲಿವೆ....