ಚೆನ್ನೈ: ಕ್ರೀಡಾ ಲೋಕದ ಬಹು ನಿರೀಕ್ಷಿತ ಕ್ರಿಕೆಟ್ ಟೂರ್ನಿ ಐಪಿಎಲ್ 14 ನೇ ಆವೃತ್ತಿ ಆರಂಭಗೊಂಡಿದೆ. ಭಾರತ ಸಹಿತ ಹಲವು ವಿದೇಶಿ ಆಟಗಾರರು ಟೂರ್ನಿಯಲ್ಲಿ ಆಡುತ್ತಿದ್ದು, ಹಿರಿಯ ಕಿರಿಯ ಆಟಗಾರರ ಮಹಾ ಸಮ್ಮಿಲನವಾಗುತ್ತಿದೆ....
2020ರ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಟಾಪ್ 5 ಆಟಗಾರರ ಪಟ್ಟಿ ಈ ಕೆಳಕಂಡಂತಿದೆ.
5. ಇಶಾನ್ ಕಿಶನ್ : 516 ರನ್
ಮುಂಬೈ ಇಂಡಿಯನ್ಸ್ ತಂಡದ ಆಟಗಾರ ಇಶಾನ್ ಕಿಶನ್ 13...
ಬೆಂಗಳೂರು: 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಚಾಲನೆಗೊಳ್ಳುವುದರಲ್ಲಿದೆ. ವಿಶ್ವದೆಲ್ಲೆಡೆ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಶೇಷ ಆ್ಯಂಥಮ್ ಬಿಡುಗಡೆಯಾಗಿದೆ. ಅಭಿಮಾನಿಗಳೇ ರಚಿಸಿದ ವಿಶೇಷ ಗೀತೆಯಿದು.
ಐಪಿಎಲ್...
ಐಪಿಎಲ್ ಹತ್ತಿರ ಬರುತ್ತಿದ್ದಂತೆ ಹಲವಾರು ತಂಡಗಳು ತಮ್ಮ ಜೆರ್ಸಿಯನ್ನು ಬದಲಾಯಿಸಿಕೊಂಡಿವೆ. ಇತ್ತೀಚೆಗಷ್ಟೇ ಪಂಜಾಬ್ ಕಿಂಗ್ಸ್ ತಂಡ ತನ್ನ ಜೆರ್ಸಿಯನ್ನು ಬದಲಾಯಿಸಿಕೊಂಡಿತು ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡಾ ತನ್ನ ಜೆರ್ಸಿಯನ್ನು ಬದಲಾಯಿಸಿಕೊಳ್ಳುತ್ತಿದೆ.
ಬೆಂಗಳೂರು...
ಐಪಿಎಲ್ ಹತ್ತಿರ ಬರುತ್ತಿದ್ದಂತೆಯೇ ವಿವಿಧ ಬೆಳವಣಿಗೆಗಳು ನಡೆಯುತ್ತಿವೆ. ಗಾಯದ ಸಮಸ್ಯೆಯಿಂದ ಈಗಾಗಲೇ ಹಲವಾರು ಆಟಗಾರರು ಐಪಿಎಲ್ ನಿಂದ ದೂರ ಉಳಿದಿತ್ತು ಇದೀಗ ಆ ಸಾಲಿಗೆ ಸನ್ ರೈಸರ್ಸ್ ಹೈದರಾಬಾದ್ ತಂಡದ ಮಾರ್ಷ್ ಕೂಡ...