ಬೆಂಗಳೂರು: 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಚಾಲನೆಗೊಳ್ಳುವುದರಲ್ಲಿದೆ. ವಿಶ್ವದೆಲ್ಲೆಡೆ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಶೇಷ ಆ್ಯಂಥಮ್ ಬಿಡುಗಡೆಯಾಗಿದೆ. ಅಭಿಮಾನಿಗಳೇ ರಚಿಸಿದ ವಿಶೇಷ ಗೀತೆಯಿದು.
ಐಪಿಎಲ್...
ಐಪಿಎಲ್ ಹತ್ತಿರ ಬರುತ್ತಿದ್ದಂತೆ ಹಲವಾರು ತಂಡಗಳು ತಮ್ಮ ಜೆರ್ಸಿಯನ್ನು ಬದಲಾಯಿಸಿಕೊಂಡಿವೆ. ಇತ್ತೀಚೆಗಷ್ಟೇ ಪಂಜಾಬ್ ಕಿಂಗ್ಸ್ ತಂಡ ತನ್ನ ಜೆರ್ಸಿಯನ್ನು ಬದಲಾಯಿಸಿಕೊಂಡಿತು ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡಾ ತನ್ನ ಜೆರ್ಸಿಯನ್ನು ಬದಲಾಯಿಸಿಕೊಳ್ಳುತ್ತಿದೆ.
ಬೆಂಗಳೂರು...
ಐಪಿಎಲ್ ಹತ್ತಿರ ಬರುತ್ತಿದ್ದಂತೆಯೇ ವಿವಿಧ ಬೆಳವಣಿಗೆಗಳು ನಡೆಯುತ್ತಿವೆ. ಗಾಯದ ಸಮಸ್ಯೆಯಿಂದ ಈಗಾಗಲೇ ಹಲವಾರು ಆಟಗಾರರು ಐಪಿಎಲ್ ನಿಂದ ದೂರ ಉಳಿದಿತ್ತು ಇದೀಗ ಆ ಸಾಲಿಗೆ ಸನ್ ರೈಸರ್ಸ್ ಹೈದರಾಬಾದ್ ತಂಡದ ಮಾರ್ಷ್ ಕೂಡ...
2017ರಲ್ಲಿ ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದ ಮೂಲಕ ಸೀಮಿತ ಓವರ್‌ಗಳ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಶಾರ್ದೂಲ್ ಠಾಕೂರ್ ಪ್ರಸ್ತುತ ಭಾರತದ ಪ್ರಮುಖ ಬೌಲರ್‌ಗಳಲ್ಲಿ ಒಬ್ಬರಾಗಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಭಾರತ - ಇಂಗ್ಲೆಂಡ್ ನಡುವಿನ...
ಇಂದು ಪಂಜಾಬ್ ಕಿಂಗ್ಸ್ ತಂಡ ತನ್ನ ನೂತನ ಜೆರ್ಸಿಯನ್ನು ಬಿಡುಗಡೆ ಮಾಡಿತ್ತು. ಇತ್ತೀಚೆಗಷ್ಟೆ ಕಿಂಗ್ಸ್ ಇಲವೆನ್ ಪಂಜಾಬ್ ಹೆಸರನ್ನು ಬಿಟ್ಟು ಪಂಜಾಬ್ ಕಿಂಗ್ಸ್ ಎಂದು ಹೊಸ ಹೆಸರನ್ನು ನಾಮಕರಣ ಮಾಡಿಕೊಂಡಿದ್ದ ತಂಡ ಇದೀಗ...