No menu items!
13.2 C
Munich
Saturday, May 30, 2026
- Advertisement -spot_img

CATEGORY

ಕ್ರಿಕೆಟ್

ರಾಹುಲ್ ದ್ರಾವಿಡ್ ಶಿಷ್ಯ, ವರ್ಲ್ಡ್ ಕಪ್ ಹೀರೋ ಪೃಥ್ವಿ ಅಮಾನತು..!

ಆತ ಹೆಮ್ಮೆಯ ಕನ್ನಡಿಗ ರಾಹುಲ್ ದ್ರಾವಿಡ್ ಶಿಷ್ಯ. ಆತನ ನಾಯಕತ್ವದಲ್ಲಿ ಭಾರತ ಅಂಡರ್ 19 ವಿಶ್ವಕಪ್ ಗೆದ್ದಿತ್ತು. ಟೀಂ ಇಂಡಿಯಾದಲ್ಲಿ ಸ್ಥಾನವನ್ನು ಭದ್ರಪಡಿಸಿಕೊಳ್ಳುವುದಲ್ಲದೆ ಮುಂದೊಂದು ದಿನ ತಂಡದ ಸಾರಥ್ಯವನ್ನೂ ವಹಿಸಿಕೊಳ್ಳುತ್ತಾನೆ ಎಂಬ ನಂಬಿಕೆ...

ಜುಲೈ 31ರಿಂದ ಗಡಿ ಕಾಯಲಿದ್ದಾರೆ ಧೋನಿ..!

ಟೀಮ್ ಇಂಡಿಯಾದ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್, ಏಕದಿನ ಮತ್ತು ಟಿ20 ಸರಣಿಯಿಂದ ದೂರ ಉಳಿದಿದ್ದಾರೆ. ವಿಶ್ವಕಪ್ ಬಳಿಕ ಮಹೇಂದ್ರ ಸಿಂಗ್ ಧೋನಿಯ ನಿವೃತ್ತಿ ಹೊಂದಲಿದ್ದಾರೆ ಅನ್ನೋ...

ಮತ್ತೆ ಮೈದಾನಕ್ಕೆ ಇಳಿದೇ ಬಿಟ್ರು ಯುವರಾಜ್​ ಸಿಂಗ್..!

ಟೀಮ್ ಇಂಡಿಯಾದ ಮಾಜಿ ಆಲ್​ ರೌಂಡರ್ 2007, 2011ರ ವರ್ಲ್ಡ್​ಕಪ್ ಹೀರೋ, ಕ್ಯಾನ್ಸರ್​ ಗೇ ಸೆಡ್ಡು ಹೊಡೆದು ದೇಶಕ್ಕಾಗಿ ಆಡಿದ ಮಹಾನ್ ಆಟಗಾರ ಯುವಿ ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದರು. ಯುವಿಯನ್ನು...

ಕೊಹ್ಲಿ ವಿಂಡೀಸ್ ಪ್ರವಾಸಕ್ಕೆ ಹೋಗ್ತಿರೋದು ಇದೇ ಕಾರಣಕ್ಕೆ..!

ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಈ ಸಲ ಏನಾದ್ರು ಮಾಡಿ ಇಂಗ್ಲೆಂಡ್​ನಿಂದ ವಿಶ್ವಕಪ್ ಗೆದ್ದುಕೊಂಡೇ ಬರಬೇಕು ಎಂದು ಡಿಸೈಡ್ ಮಾಡಿ ಸ್ಟ್ರಾಂಗ್ ಟೀಮ್ ಮಾಡ್ಕೊಂಡು ಇಂಗ್ಲೆಂಡ್​ಗೆ ಹೋಗಿದ್ದರು. ಲೀಗ್​ನಲ್ಲಿ ವಿರಾಟ್ ಪಡೆ ಭರ್ಜರಿ...

ಇತಿಹಾಸದ ಪುಟ ಸೇರುತ್ತಾ ಧೋನಿ ಜೆರ್ಸಿ?

ಮಹೇಂದ್ರ ಸಿಂಗ್ ಧೋನಿ.. ಭಾರತ ಕ್ರಿಕೆಟ್​ಗೆ ಹೊಸ ಭಾಷ್ಯ ಬರೆದ ಯುಶಸ್ವಿ ನಾಯಕ. ಇಡೀ ವಿಶ್ವಕ್ರಿಕೆಟ್ ಕಂಡ ಅದ್ಭುತ ಕ್ರಿಕೆಟಿಗ. ಸಹಜವಾಗಿ ಧೋನಿ ನಿವೃತ್ತಿ ಸನಿಹದಲ್ಲಿದ್ದಾರೆ. ಭಾರತಕ್ಕೆ ಒಂದಲ್ಲ ಎರಡು (ಟಿ20, ಏಕದಿನ)...

ಟೆಸ್ಟ್​​​ನಲ್ಲೂ ನಂಬರ್-1 ಪಟ್ಟ ಕಾಯ್ದುಕೊಂಡ ಕೊಹ್ಲಿ..!

ಐಸಿಸಿ ನೂತನ ಟೆಸ್ಟ್​ ರ‍್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಟೀಮ್ ಇಂಡಿಯಾದ ನಾಯಕ ವಿರಾಟ್​ ಕೊಹ್ಲಿ ನಂಬರ್ 1 ಪಟ್ಟವನ್ನು ಕಾಯ್ದುಕೊಂಡಿದ್ದಾರೆ. ಒಡಿಐನಲ್ಲೂ ಕೊಹ್ಲಿ ನಂಬರ್ 1 ಪಟ್ಟದಲ್ಲಿದ್ದು, ಟೆಸ್ಟ್​ನಲ್ಲೂ ಅದೇ ಸ್ಥಾನದಲ್ಲಿ...

ವರ್ಲ್ಡ್​​​ಕಪ್​ಗೆ ಬೇಕಾಗಿದ್ದ ಕನ್ನಡಿಗ ಅಗರ್ವಾಲ್​ ವೆಸ್ಟ್​ಇಂಡೀಸ್​​​ನಲ್ಲಿ ಟೆಸ್ಟ್​​​ಗೆ ಮಾತ್ರಾನಾ?!

ಅತಿಥೇಯ ಇಂಗ್ಲೆಂಡ್ ಫೈನಲ್​ನಲ್ಲಿ ನ್ಯೂಜಿಲೆಂಡ್ ವಿರುದ್ಧ ಬೌಂಡರಿ ಲೆಕ್ಕಾಚಾರದಲ್ಲಿ ರೋಚಕ ಗೆಲುವು ಕಂಡು ಚೊಚ್ಚಲ ಬಾರಿಗೆ ವಿಶ್ವಕಪ್ ತನ್ನದಾಗಿಸಿಕೊಂಡಿರುವುದು ಮುಗಿದ ಅಧ್ಯಾಯ..! ಈಗ 2020ರಲ್ಲಿ ವೆಸ್ಟ್​ಇಂಡೀಸ್​ನಲ್ಲಿ ನಡೆಯಲಿರುವ ಟಿ20 ಮತ್ತು 2023ರಲ್ಲಿ ಭಾರತದಲ್ಲಿ ನಡೆಯಲಿರುವ...

ವರ್ಲ್ಡ್​​ಕಪ್​ನಲ್ಲಿ ಧವನ್ ಸ್ಥಾನಕ್ಕೆ ಪಂತ್ ತಂದಿದ್ದೇಕೆ ಅನ್ನೋ ಸತ್ಯ ಬಿಚ್ಚಿಟ್ಟ ಎಂಎಸ್​ಕೆ ಪ್ರಸಾದ್…!

ಇಂಗ್ಲೆಂಡ್​ನಲ್ಲಿ ಇತ್ತೀಚೆಗೆ ನಡೆದ ವಿಶ್ವಕಪ್​ ಕಥೆ ಮುಗಿದ ಅಧ್ಯಾಯ. ಫೈನಲ್​ನಲ್ಲಿ ನ್ಯೂಜಿಲೆಂಡ್ ವಿರುದ್ಧ ಬೌಂಡರಿ ಲೆಕ್ಕಾಚಾರದಡಿ ಅದೃಷ್ಟದ ಗೆಲುವು ಪಡೆಯುವುದರೊಂದಿಗೆ ಕ್ರಿಕೆಟ್ ಜನಕರಾದ ಇಂಗ್ಲೆಂಡಿನವರು ಮೊಟ್ಟ ಮೊದಲ ಬಾರಿಗೆ ವಿಶ್ವ ಚಾಂಪಿಯನ್​ ಪಟ್ಟ...

ವಿಂಡೀಸ್ ಪ್ರವಾಸಕ್ಕೆ ಮೂವರು ಕನ್ನಡಿಗರಿಗೆ ಸ್ಥಾನ – ಧೋನಿ ಇಲ್ಲದ ಕೊಹ್ಲಿ ಪಡೆಯಲ್ಲಿ ಯಾರೆಲ್ಲಾ ಇದ್ದಾರೆ ಗೊತ್ತಾ?

ವೆಸ್ಟ್ ಇಂಡೀಸ್ ವಿರುದ್ಧದ 2 ಟೆಸ್ಟ್, 3 ಒಡಿಐ ಹಾಗೂ 3 ಟಿ20 ಮ್ಯಾಚ್​ಗಳ ಸರಣಿಗೆ ಟೀಮ್ ಇಂಡಿಯಾವನ್ನು ಬಿಸಿಸಿಐ ಆಯ್ಕೆ ಮಾಡಿದೆ. ಕನ್ನಡಿಗರಾದ ಕೆ.ಎಲ್ ರಾಹುಲ್, ಮನೀಷ್ ಪಾಂಡೆ ಮತ್ತು ಮಯಾಂಕ್...

ವಿಂಡೀಸ್​ ಪ್ರವಾಸಕ್ಕೆ ಧೋನಿ ಹೋಗಲ್ಲ..!

ಇಂಗ್ಲೆಂಡ್​ನಲ್ಲಿ ನಡೆದ ವರ್ಲ್ಡ್​ಕಪ್​ನಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಭಾರತ ಕೇನ್ ವಿಲಿಯಮ್​ಸನ್ ನೇತೃತ್ವದ ನ್ಯೂಜಿಲೆಂಡ್ ವಿರುದ್ಧ 18ರನ್​ಗಳಿಂದ ಪರಾಭವಗೊಂಡು ಟೂರ್ನಿಯಿಂದ ಹೊರ ಬಂದಮೇಲೆ ಟೀಮ್​ನಲ್ಲಿ ಭಾರಿ ಬದಲಾವಣೆಯ ಮಾತುಗಳು ಕೇಳಿ ಬರುತ್ತಿವೆ. ಈ...

Latest news

- Advertisement -spot_img