ಕೊಹ್ಲಿಯನ್ನು ಬ್ಯಾನ್ ಮಾಡಿ ಎಂದಿದ್ದೇಕೆ ಲಾಯ್ಡ್?

0
ಇದರ ಬೆನ್ನಲ್ಲೇ ಟೀಮ್ ಇಂಡಿಯಾ ಆಟಗಾರರನ್ನು ಅನಗತ್ಯವಾಗಿ ಗುರಿಯಾಗಿಸುವ ಕಾರ್ಯ ಮುಂದುವರಿಸಿರುವ ಇಂಗ್ಲೆಂಡ್‌ ತಂಡದ ಮಾಜಿ ಆಟಗಾರ ಡೇವಿಡ್‌ ಲಾಯ್ಡ್‌, ಡಿಆರ್‌ಎಸ್‌ ವಿಚಾರವಾಗಿ ಆನ್‌ಫೀಲ್ಡ್‌ ಅಂಪೈರ್‌ ನಿತಿನ್‌ ಮೆನನ್ ಜೊತೆಗೆ ವಾದ ಮಾಡಿದ...

4000ಕ್ಕೂ ಹೆಚ್ಚು ಎಸೆತಗಳನ್ನು ಎದುರಿಸಿರುವ ಐಪಿಎಲ್ ಆಟಗಾರರ ಪಟ್ಟಿ

0
4000ಕ್ಕೂ ಹೆಚ್ಚು ಎಸೆತಗಳನ್ನು ಎದುರಿಸಿರುವ ಐಪಿಎಲ್ ಆಟಗಾರರ ಪಟ್ಟ ಈ ಕೆಳಕಂಡಂತಿದೆ. 1. ವಿರಾಟ್ ಕೊಹ್ಲಿ ವಿರಾಟ್ ಕೊಹ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇದುವರೆಗೂ 184 ಇನ್ನಿಂಗ್ಸ್ ಆಡಿದ್ದು 4496 ಎಸೆತಗಳನ್ನು ಎದುರಿಸಿದ್ದಾರೆ. ಈ...

ಟಿ20 ರ್ಯಾಂಕಿಂಗ್ ಕನ್ನಡಿಗ ರಾಹುಲ್ 2 ನೇ ಸ್ಥಾನ – ಕೊಹ್ಲಿ ಎಷ್ಟನೇ ರ್ಯಾಂಕ್?

0
ದುಬೈ: ಭಾರತ ತಂಡದ ಆರಂಭಿಕ ಬ್ಯಾಟ್ಸ್​ಮನ್​ ಹಾಗೂ ಕನ್ನಡಿಗ ಕೆಎಲ್​ ರಾಹುಲ್ ಐಸಿಸಿಯ ಬುಧವಾರ ಬಿಡುಗಡೆ ಮಾಡಿರುವ ನೂತನ ಶ್ರೇಯಾಂಕ ಪಟ್ಟಿಯಲ್ಲಿ 2ನೇ ಸ್ಥಾನವನ್ನು ಉಳಿಸಿಕೊಂಡಿದ್ದರೆ, ನಾಯಕ ಕೊಹ್ಲಿ ಒಂದು ಸ್ಥಾನ ಬಡ್ತಿ...

ಶ್ರೀಶಾಂತ್ ಮೇಲೆ ಕಣ್ಣಿಟ್ಟಿವೆ ಆ ಎರಡು ದೊಡ್ಡ ಫ್ರಾಂಚೈಸಿಗಳು!

0
2013ರ ಇಂಡಿಯನ್ ಪ್ರೀಮಿಯರ್ ಲೀಗ್ ಸ್ಪಾಟ್ ಫಿಕ್ಸಿಂಗ್ ಆರೋಪದಡಿ ಬಿಸಿಸಿಐನಿಂದ ನಿಷೇಧಕ್ಕೊಳಗಾಗಿದ್ದ ವೇಗಿ ಎಸ್ ಶ್ರೀಶಾಂತ್, ಇದೀಗ ಮತ್ತೆ ಕ್ರಿಕೆಟ್​ಗೆ ಕಮ್​ಬ್ಯಾಕ್ ಮಾಡಲು ಸಜ್ಜಾಗಿದ್ದಾರೆ. ಇತ್ತ ಶ್ರೀಗೆ ಕೋರ್ಟ್ ಕ್ಲೀನ್ ಚಿಟ್ ನೀಡಿದ...

ರಾಮಮಂದಿರ ನಿರ್ಮಾಣಕ್ಕೆ ಗಂಭೀರ್ ಕೊಟ್ರು ಅತಿದೊಡ್ಡ ದೇಣಿಗೆ!

0
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗುತ್ತಿರುವ ವಿಚಾರ ನಿಮಗೆಲ್ಲರಿಗೂ ತಿಳಿದೇ ಇದೆ. ಹೀಗಾಗಿ ರಾಮಮಂದಿರ ನಿರ್ಮಾಣಕ್ಕೆ ಜನಸಾಮಾನ್ಯರು ಮತ್ತು ಸೆಲೆಬ್ರಿಟಿಗಳು ತಮ್ಮ ಕೈಲಾದಷ್ಟು ದೇಣಿಗೆಯನ್ನು ನೀಡುತ್ತಿದ್ದಾರೆ. ರಾಮಮಂದಿರಕ್ಕೆ ದೇಣಿಗೆಯೂ ಸಹ ತುಂಬಾ ಚೆನ್ನಾಗಿಯೇ ಬರುತ್ತಿದ್ದು...

ಟಿ20 ವರ್ಲ್ಡ್ ಕಪ್ ಈ ಇಬ್ಬರು ತಾರೆಯರು ರೆಡಿ ಎಂದ ಸಚಿನ್!

0
ಈ ವರ್ಷಾಂತ್ಯದಲ್ಲಿ ನಡೆಯುವ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ತಂಡದ ಪರ ಆಡಲು ಯುವ ತಾರೆಗಳಾದ ಸೂರ್ಯಕುಮಾರ್‌ ಯಾದವ್‌ ಹಾಗೂ ಇಶಾನ್‌ ಕಿಶಾನ್‌ಗೆ ಎಲ್ಲಾ ರೀತಿಯ ಅರ್ಹತೆ ಇದೆ ಎಂದು ಮಾಸ್ಟರ್...

Stay connected

0FansLike
3,912FollowersFollow
0SubscribersSubscribe

Latest article

ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳ ಏರಿಕೆ: ಮುಂಜಾಗೃತೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ!

ಬೆಂಗಳೂರು: ಬೆಂಗಳೂರಿನಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತಿದೆ. ಹೌದು ಬಿಸಿಲು-ಮಳೆ ಮಧ್ಯೆ ಬೆಂಗಳೂರಿನಲ್ಲಿ ಡೆಂಘಿ ಪ್ರಕರಣಗಳು ಶುರುವಾಗಿವೆ. ಒಂದು ತಿಂಗಳಿನಲ್ಲಿ ಸಾವಿರಾರು ಡೆಂಘಿ ಪ್ರಕರಣಗಳು ಈಗಾಗಲೇ ದಾಖಲಾಗಿವೆ. ಮಳೆಯಿಂದಲೂ ಡೆಂಘಿ ಪ್ರಕರಣ...

ಒಂದು ತಿಂಗಳ ನಂತರ ಮಹಾರಾಷ್ಟ್ರ ಸರ್ಕಾರ ಬೀಳಲಿದೆ: ಎಂಬಿ ಪಾಟೀಲ್

ಬೆಂಗಳೂರು: ಮಹಾರಾಷ್ಟ್ರದಲ್ಲಿ 30 ರಿಂದ 40 ಶಾಸಕರು ನಮ್ಮ ಕಡೆ ಬರ್ತಾರೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ 30 ರಿಂದ 40 ಶಾಸಕರು ನಮ್ಮ ಕಡೆ...

HDK ತಿಮಿಂಗಿಲ ಯಾರೆಂದು ತಿಳಿಸಿದರೆ ಈ ಪ್ರಕರಣ ಮುಗಿಯುತ್ತದೆ !

ಬೆಂಗಳೂರು: ಕುಮಾರಸ್ವಾಮಿ ಅವರು ತಿಮಿಂಗಿಲ ಯಾರೆಂದು ತಿಳಿಸಿದರೆ ಈ ಪ್ರಕರಣ ಮುಗಿಯುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು...