ಕ್ರಿಕೆಟ್

ಯುವಿ ವಿರುದ್ಧ ಎಫ್​ಐಆರ್​ ದಾಖಲಿಸಿದ ಹರಿಯಾಣ ಪೊಲೀಸ್,

ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಯುವರಾಜ್​ ಸಿಂಗ್​ಗೆ ಸಂಕಷ್ಟ ಎದುರಾಗಿದ್ದು, ಹರಿಯಾಣ ಪೊಲೀಸರು ಯುವಿ ವಿರುದ್ಧ ಎಫ್​ಐಆರ್​ ದಾಖಲಿಸಿದ್ದಾರೆ. ರೋಹಿತ್​ ಶರ್ಮಾ ಜತೆಗಿನ ಇನ್​ಸ್ಟಾಗ್ರಾಂ ಲೈವ್​ ಚರ್ಚೆಯಲ್ಲಿ ಯುವರಾಜ್​ ಜಾತಿವಾದಿ ಕಾಮೆಂಟ್​ ಮಾಡಿರುವ...

ವಿಶಿಷ್ಟ ದಾಖಲೆ ಬರೆದ ಶತಕವೀರ ರೋಹಿತ್ ಶರ್ಮಾ

ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಇಂಗ್ಲೆಂಡ್‌ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ ರೋಹಿತ್‌ ಶರ್ಮಾ ವೃತ್ತಿ ಜೀವನದ 7ನೇ ಶತಕ ಸಿಡಿಸಿದರು. ಆ ಮೂಲಕ...

ನನ್ನ ಹೋರಾಟವನ್ನು ಮಾತ್ರ ಎಂದಿಗೂ ನಿಲ್ಲಿಸುವುದಿಲ್ಲ |

ಈ ಬಗ್ಗೆ ಶ್ರೀಶಾಂತ್ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ಕ್ಲಿಪ್ ಹಂಚಿಕೊಂಡಿದ್ದು, 'ಐಪಿಎಲ್ ಹರಾಜು ಅಂತಿಮ ಪಟ್ಟಿಯಲ್ಲಿ ನನ್ನ ಹೆಸರಿಲ್ಲದಿರುವುದರಿಂದ ನಾನು ತುಂಬಾ ನಿರಾಶೆಗೊಂಡಿದ್ದೇನೆ.ಇನ್ನೊಬ್ಬರನ್ನು ಮೆಚ್ಚಿಸಲು ನಮ್ಮತನವನ್ನು ಕಳೆದುಕೊಳ್ಳಬೇಕಾಗಿಲ್ಲ.ಇತ್ತೀಚೆಗಷ್ಟೇ ಸಯ್ಯದ್‍ಮುಷ್ತಾಕ್ ಅಲಿ ಸರಣಿಯಲ್ಲಿ ಆಡಿದ್ದ...

“ಐಪಿಎಲ್ ನಿಂದ ತೆಗೆದಿದ್ದೀರಾ ಆದರೂ ಛಲ ಬಿಡಲ್ಲ”

ಈ ಹಿಂದೆ ಶ್ರೀಶಾಂತ್ ತಮ್ಮ ಮಾರಕ ಬೌಲಿಂಗ್ ದಾಳಿಯಿಂದ ಎದುರಾಳಿ ಕ್ರಿಕೆಟಿಗರನ್ನು ನಡುಗಿಸಿದ್ದನ್ನು ನೀವೆಲ್ಲಾ ನೋಡಿರುತ್ತೀರಿ. ಆದರೆ ವೃತ್ತಿ ಜೀವನದಲ್ಲಿ ತಾವು ಮಾಡಿದ ಒಂದು ತಪ್ಪಿನಿಂದ ಶ್ರೀಶಾಂತ್ ತಮ್ಮ ಕ್ರಿಕೆಟ್ ಜೀವನವನ್ನೇ ಹಾಳು...

ಎರಡನೇ ಟೆಸ್ಟ್ ಸೋತರೆ ನಾಯಕತ್ವ ತ್ಯಜಿಸಲಿದ್ದಾರೆ ವಿರಾಟ್ ಕೊಹ್ಲಿ!

ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಮೊದಲನೇ ಟೆಸ್ಟ್ ನಲ್ಲಿ ಹೀನಾಯವಾಗಿ ಸೋಲನ್ನು ಕಂಡಿತು. ಇನ್ನೂ ಇದು ನಾಯಕ ಕೊಹ್ಲಿ ಅವರ ನಾಯಕತ್ವದ ಅಡಿಯಲ್ಲಿ ಸೋತಿರುವ ಸತತ ನಾಲ್ಕನೇ ಟೆಸ್ಟ್ ಪಂದ್ಯ. ಗೆಲುವಿನ ನಾಗಾಲೋಟದಲ್ಲಿ...

Popular

Subscribe

spot_imgspot_img