ಆಸ್ಟ್ರೇಲಿಯಾ ವಿರುದ್ಧದ ಈ ಬಾರಿಯ ಸರಣಿಯನ್ನು ಟೀಮ್ ಇಂಡಿಯಾ ಹಾಗೂ ಅಭಿಮಾನಿಗಳು ಸುದೀರ್ಘ ಕಾಲದವರೆಗೆ ನೆನಪಿಸಿಕೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲ. ಟೀಮ್ ಇಂಡಿಯಾ ಆಟಗಾರರಿಗಂತೂ ಇದು ಜೀವಮಾನದುದ್ದಕ್ಕೂ ಸಿಹಿ ನೆನಪಾಗಿ ಉಳಿದುಕೊಳ್ಳಲಿದೆ. ಅದರಲ್ಲೂ ಇದೇ...
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗುತ್ತಿರುವ ವಿಚಾರ ನಿಮಗೆಲ್ಲರಿಗೂ ತಿಳಿದೇ ಇದೆ. ಹೀಗಾಗಿ ರಾಮಮಂದಿರ ನಿರ್ಮಾಣಕ್ಕೆ ಜನಸಾಮಾನ್ಯರು ಮತ್ತು ಸೆಲೆಬ್ರಿಟಿಗಳು ತಮ್ಮ ಕೈಲಾದಷ್ಟು ದೇಣಿಗೆಯನ್ನು ನೀಡುತ್ತಿದ್ದಾರೆ. ರಾಮಮಂದಿರಕ್ಕೆ ದೇಣಿಗೆಯೂ ಸಹ ತುಂಬಾ ಚೆನ್ನಾಗಿಯೇ ಬರುತ್ತಿದ್ದು...
ಉಮೇಶ್ ಯಾದವ್.. ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುವ ಬೌಲರ್. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಹೇಳಿಕೊಳ್ಳುವಂತಹ ಪ್ರದರ್ಶನವನ್ನೇನು ಉಮೇಶ್ ಯಾದವ್ ಅವರು ಇದುವರೆಗೂ ನೀಡಲ್ಲ. ಎಷ್ಟೋಬಾರಿ...
ಮಹಮ್ಮದ್ ಸಿರಾಜ್.. ಸದ್ಯ ಅತಿ ಹೆಚ್ಚು ಚರ್ಚೆಯಾಗುತ್ತಿರುವ ಭಾರತದ ಆಟಗಾರ. ಮೊದಮೊದಲು ಅತಿಹೆಚ್ಚು ಟ್ರೋಲ್ ಗಳಿಗೆ ಆಹಾರವಾಗಿದ್ದ ಮಹಮ್ಮದ್ ಸಿರಾಜ್ ಅವರು ಇದೀಗ ಸ್ಟಾರ್ ಆಗಿ ಮೆರೆಯುತ್ತಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯಗಳಲ್ಲಿ...
ಆಸ್ಟ್ರೇಲಿಯಾ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯದ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದ್ದ ರಿಷಭ್ ಪಂತ್ ಬ್ಯಾಟಿಂಗ್ ಬಗ್ಗೆ ಇಡೀ ವಿಶ್ವವೇ ಗುಣಗಾನ ಮಾಡಿದೆ. ಅಲ್ಲದೆ, ಯುವ ಆಟಗಾರನನ್ನು ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಗೂ...