14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಬಾರಿಯ ಟೂರ್ನಿಯಲ್ಲಿ ಎಲ್ಲ ತಂಡಗಳು ಹೊಸ ಜೆರ್ಸಿಯೊಂದಿಗೆ ಕಣಕ್ಕಿಳಿಯಲಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ತನ್ನ ಜೆರ್ಸಿಯನ್ನು...
ಇಂದು ಬೆಳಿಗ್ಗೆಯಷ್ಟೇ ಕ್ರಿಕೆಟ್ ದೇವರು ಎಂದೇ ಹೆಸರು ಮಾಡಿರುವ ಸಚಿನ್ ತೆಂಡೂಲ್ಕರ್ ಅವರಿಗೆ ಕೊರೊನಾ ಸೋಂಕು ಪಾಸಿಟಿವ್ ಬಂದಿರುವುದು ಸುದ್ದಿಯಾಗಿತ್ತು. ಇದೀಗ ಭಾರತದ ಮಾಜಿ ಆಟಗಾರ ಯೂಸುಫ್ ಪಠಾಣ್ ಅವರಿಗೂ ಸಹ ಕೊರೋನಾವೈರಸ್...
ಈ ಬಗ್ಗೆ ಶ್ರೀಶಾಂತ್ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ಕ್ಲಿಪ್ ಹಂಚಿಕೊಂಡಿದ್ದು, 'ಐಪಿಎಲ್ ಹರಾಜು ಅಂತಿಮ ಪಟ್ಟಿಯಲ್ಲಿ ನನ್ನ ಹೆಸರಿಲ್ಲದಿರುವುದರಿಂದ ನಾನು ತುಂಬಾ ನಿರಾಶೆಗೊಂಡಿದ್ದೇನೆ.ಇನ್ನೊಬ್ಬರನ್ನು ಮೆಚ್ಚಿಸಲು ನಮ್ಮತನವನ್ನು ಕಳೆದುಕೊಳ್ಳಬೇಕಾಗಿಲ್ಲ.ಇತ್ತೀಚೆಗಷ್ಟೇ ಸಯ್ಯದ್‍ಮುಷ್ತಾಕ್ ಅಲಿ ಸರಣಿಯಲ್ಲಿ ಆಡಿದ್ದ...
ಟೀಂ ಇಂಡಿಯಾ ತಂಡದಲ್ಲಿ ಎಲ್ಲವೂ ಸರಿ ಇಲ್ಲ ತಂಡದಲ್ಲಿ ಎರಡೂ ಬಣಗಳು ಹುಟ್ಟಿಕೊಂಡಿವೆ ಎರಡೂ ಬಣಗಳ ನಡುವೆ ಆಗಾಗ ವಾಗ್ವಾದ ನಡೆಯುತ್ತಿರುತ್ತವೆ ಎಂಬ ಆರೋಪಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಕಳೆದ ಆಸ್ಟ್ರೇಲಿಯಾ ವಿರುದ್ಧದ...