ಪ್ರಸ್ತುತ ನಡೆಯುತ್ತಿರುವ ಟೊಕಿಯೊ ಒಲಿಂಪಿಕ್ಸ್‌ನಲ್ಲಿ ಸತತವಾಗಿ ಗೆಲ್ಲುವುದರ ಮೂಲಕ ಸೆಮಿಫೈನಲ್ ಹಂತವನ್ನು ಪ್ರವೇಶಿಸಿದ ಪಿವಿ ಸಿಂಧು, ಸೆಮಿಫೈನಲ್ ಸುತ್ತಿನಲ್ಲಿ ಸೋಲುವುದರ ಮೂಲಕ ಚಿನ್ನದ ಪದಕ ಗೆಲ್ಲುವ ರೇಸ್ ನಿಂದ ಹೊರಬಿದ್ದಿದ್ದರು. ನಂತರ ಕಂಚಿನ...
ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತೀಯ ವನಿತೆಯರ ಹಾಕಿ ತಂಡ ಸೆಮಿಫೈನಲ್ ಪ್ರವೇಶ ಮಾಡಿದೆ. ಇಂದು ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವನಿತೆಯರ ಹಾಕಿ ತಂಡವನ್ನು 1-0 ಅಂತರದಿಂದ ಸದೆಬಡಿಯುವ ಮೂಲಕ ಸೆಮಿಫೈನಲ್ ಪ್ರವೇಶಿಸಿರುವ...
ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಪ್ರಸ್ತುತ ನಡೆಯುತ್ತಿರುವ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಭರವಸೆಯನ್ನು ಹುಟ್ಟುಹಾಕಿದ್ದರು. ಆರಂಭದಿಂದಲೂ ಯಾವುದೇ ಸೋಲುಗಳನ್ನು ಕಾಣದೇ ಯಶಸ್ವಿಯಾಗಿ ಪ್ರದರ್ಶನವನ್ನು ನೀಡುತ್ತಾ ಬಂದಿದ್ದ ಪಿವಿ ಸಿಂಧು ಇದೇ...
ಟೋಕಿಯೋ ಒಲಿಂಪಿಕ್ಸ್‌ನ 3000 ಮೀ ಸ್ಟೀಪಲ್‌ಚೇಸ್ ಪುರುಷರ ಸ್ಪರ್ಧೆಯಲ್ಲಿ ಭಾರತದ ಕ್ರೀಡಾಪಟು ಅವಿನಾಶ್ ಮುಕುಂದ್ ಸಬ್ಲೆ ತಮ್ಮದೇ ಆದ ಹೊಸ ರಾಷ್ಟ್ರೀಯ ದಾಖಲೆಯನ್ನು ನಿರ್ಮಿಸಿದ್ದಾರೆ.
3000 ಮೀ ದೂರವನ್ನು 8:18.2 ನಿಮಿಷಗಳಲ್ಲಿ ಕ್ರಮಿಸುವುದರ ಮೂಲಕ...
ಟೋಕಿಯೋ ಒಲಿಂಪಿಕ್ಸ್ ಆರಂಭವಾಗಿ ಈಗಾಲೇ 8 ದಿನಗಳು ಕಳೆದಿವೆ. ಭಾರತದ ಖಾತೆಯಲ್ಲಿ ಕೇವಲ 1 ಪದಕ ಮಾತ್ರ ಉಳಿದುಕೊಂಡಿದೆ. 49 ಕೆಜಿ ಮಹಿಳಾ ವೇಟ್ ಲಿಫ್ಟಿಂಗ್‌ನಲ್ಲಿ ಭಾರತದ ಮೀರಾಬಾಯಿ ಚಾನು ಬೆಳ್ಳಿ ಪದಕ...