ಕ್ರೀಡೆ

ಟೊಕಿಯೊ ಒಲಿಂಪಿಕ್ಸ್‌ನಲ್ಲಿ ಮತ್ತೊಂದು ಪಂದ್ಯ ಗೆದ್ದ ಸಿಂಧು

ಟೋಕಿಯೋ ಒಲಿಂಪಿಕ್ಸ್: ಪಿ ವಿ ಸಿಂಧುಗೆ ಮತ್ತೊಂದು ಗೆಲುವು ಭಾರತೀಯ ಬ್ಯಾಡ್ಮಿಂಟನ್ ಆಟಗಾರ್ತಿ ಪಿ ವಿ ಸಿಂಧು ಭಾರವಾರದಂದು ನಡೆದ ಟೋಕಿಯೊ ಒಲಿಂಪಿಕ್ಸ್‌ನ ತಮ್ಮ ಮೊದಲ ಪಂದ್ಯದಲ್ಲಿ ಇಸ್ರೇಲ್‌ನ ಆಟಗಾರ್ತಿ ಪುಲಿಕರ್ಪೋವಾ ವಿರುದ್ಧ ಗೆಲುವನ್ನು...

ಒಲಿಂಪಿಕ್ಸ್‌ನಲ್ಲಿ ಸೋಲುಂಡ ನವೋಮಿ ಒಸಾಕಾ

ಜಪಾನ್‌ನ ಸ್ಟಾರ್ ಟೆನಿಸ್ ಆಟಗಾರ್ತಿ ನವೋಮಿ ಒಸಾಕಾ ಟೋಕಿಯೋ ಒಲಿಂಪಿಕ್ಸ್ ಮಹಿಳಾ ಸಿಂಗಲ್ಸ್ ಟೆನಿಸ್ ಮೂರನೇ ಸುತ್ತಿನ ಪಂದ್ಯದಲ್ಲಿ ಸೋತಿದ್ದಾರೆ. ಝೆಕ್ ರಿಪಬ್ಲಿಕ್ ಆಟಗಾರ್ತಿ ಮಾರ್ಕೆಟಾ ವೊಂಡ್ರೊಸೊವಾ ವಿರುದ್ಧ ಒಸಾಕಾ ನೇರಸೆಟ್ ಸೋಲು...

ಟೊಕಿಯೊ ಒಲಿಂಪಿಕ್ಸ್; ಮೊದಲ ಪದಕ ಗೆದ್ದ ಭಾರತ

ಭಾರತ ಒಲಿಂಪಿಕ್ಸ್‌ನಲ್ಲಿ ಮೊದಲ ಪದಕವನ್ನು ಗೆದ್ದುಕೊಂಡಿದೆ. ಭಾರತದ ವೈಟ್‌ಲಿಫ್ಟರ್ ಮೀರಾಬಾಯಿ ಚಾನು ಬೆಳ್ಳಿಯ ಪದಕವನ್ನು ಗೆಲ್ಲುವ ಮೂಲಕ ಸಾಧನೆ ಮಾಡಿದ್ದಾರೆ. ಈ ಮೂಲಕ ಭಾರತ ಈ ಬಾರಿಯ ಒಲಿಂಪಿಕ್ಸ್ ಕೂಟದಲ್ಲಿ ಶುಭಾರಂಭವನ್ನು ಮಾಡಿದೆ. 49...

ಕೊಲೆ ಪ್ರಕರಣ: ಕೆಲಸ ಕಳೆದುಕೊಂಡ ಸುಶೀಲ್ ಕುಮಾರ್

ಮೇ 4ರಂದು ದೆಹಲಿಯ ಛತ್ರಾಸಲ್ ಕ್ರೀಡಾಂಗಣದಲ್ಲಿ ಸಾಗರ್ ಧಂಖರ್ ಎಂಬ ಕುಸ್ತಿಪಟುವಿನ ಕೊಲೆ ನಡೆದಿತ್ತು. ಎರಡು ಬಾರಿ ಒಲಿಂಪಿಕ್ಸ್ ಪದಕ ವಿಜೇತನಾಗಿದ್ದ ರೆಸ್ಲರ್ ಸುಶೀಲ್ ಕುಮಾರ್ ಈ ಕೊಲೆಯಲ್ಲಿ ಶಾಮೀಲಾಗಿದ್ದಾರೆ ಎಂಬ ಸುದ್ದಿ...

ಸುಶೀಲ್ ಕುಮಾರ್ ಗೆ ಮರಣ ದಂಡನೆ ವಿಧಿಸಿ : ಸಾಗರ್ ತಾಯಿ

ಸೋನಿಪತ್: ಕುಸ್ತಿಪಟು ಸಾಗರ್​ ರಾಣಾ ಕೊಲೆಗೆ ಸಂಬಂಧಿಸಿದಂತೆ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು 18 ದಿನಗಳ ನಂತರ ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ನ್ಯಾಯಾಲಯ ಅವರನ್ನು 6 ದಿನಗಳ ಪೊಲೀಸ್ ಕಸ್ಟಡಿಗೆ...

Popular

Subscribe

spot_imgspot_img