- Advertisement -spot_img

CATEGORY

ಕ್ರೀಡೆ

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ನಿರಾಸೆ ಮೂಡಿಸಿದ ಅರವಿಂದ್ – ಅರ್ಜುನ್

ಭಾರತೀಯ ಬಿಲ್ಗಾರರು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪದೇ ಪದೇ ಎಡವುತ್ತಿದ್ದಾರೆ. ಈ ಹಿಂದೆ ನಡೆದ ಪುರುಷ - ಮಹಿಳಾ ಮಿಶ್ರಿತ ಆರ್ಚರಿ ತಂಡ ಕೂಡ ಸೋತಿತ್ತು, ಮೂವರು ಪುರುಷರ ಆರ್ಚರಿ ತಂಡ ಕೂಡ ಗ್ರೂಪ್...

ಟೊಕಿಯೊ ಒಲಿಂಪಿಕ್ಸ್‌ನಲ್ಲಿ ಮತ್ತೊಂದು ಪಂದ್ಯ ಗೆದ್ದ ಸಿಂಧು

ಟೋಕಿಯೋ ಒಲಿಂಪಿಕ್ಸ್: ಪಿ ವಿ ಸಿಂಧುಗೆ ಮತ್ತೊಂದು ಗೆಲುವು ಭಾರತೀಯ ಬ್ಯಾಡ್ಮಿಂಟನ್ ಆಟಗಾರ್ತಿ ಪಿ ವಿ ಸಿಂಧು ಭಾರವಾರದಂದು ನಡೆದ ಟೋಕಿಯೊ ಒಲಿಂಪಿಕ್ಸ್‌ನ ತಮ್ಮ ಮೊದಲ ಪಂದ್ಯದಲ್ಲಿ ಇಸ್ರೇಲ್‌ನ ಆಟಗಾರ್ತಿ ಪುಲಿಕರ್ಪೋವಾ ವಿರುದ್ಧ ಗೆಲುವನ್ನು...

ಒಲಿಂಪಿಕ್ಸ್‌ನಲ್ಲಿ ಸೋಲುಂಡ ನವೋಮಿ ಒಸಾಕಾ

ಜಪಾನ್‌ನ ಸ್ಟಾರ್ ಟೆನಿಸ್ ಆಟಗಾರ್ತಿ ನವೋಮಿ ಒಸಾಕಾ ಟೋಕಿಯೋ ಒಲಿಂಪಿಕ್ಸ್ ಮಹಿಳಾ ಸಿಂಗಲ್ಸ್ ಟೆನಿಸ್ ಮೂರನೇ ಸುತ್ತಿನ ಪಂದ್ಯದಲ್ಲಿ ಸೋತಿದ್ದಾರೆ. ಝೆಕ್ ರಿಪಬ್ಲಿಕ್ ಆಟಗಾರ್ತಿ ಮಾರ್ಕೆಟಾ ವೊಂಡ್ರೊಸೊವಾ ವಿರುದ್ಧ ಒಸಾಕಾ ನೇರಸೆಟ್ ಸೋಲು...

ಟೊಕಿಯೊ ಒಲಿಂಪಿಕ್ಸ್; ಮೊದಲ ಪದಕ ಗೆದ್ದ ಭಾರತ

ಭಾರತ ಒಲಿಂಪಿಕ್ಸ್‌ನಲ್ಲಿ ಮೊದಲ ಪದಕವನ್ನು ಗೆದ್ದುಕೊಂಡಿದೆ. ಭಾರತದ ವೈಟ್‌ಲಿಫ್ಟರ್ ಮೀರಾಬಾಯಿ ಚಾನು ಬೆಳ್ಳಿಯ ಪದಕವನ್ನು ಗೆಲ್ಲುವ ಮೂಲಕ ಸಾಧನೆ ಮಾಡಿದ್ದಾರೆ. ಈ ಮೂಲಕ ಭಾರತ ಈ ಬಾರಿಯ ಒಲಿಂಪಿಕ್ಸ್ ಕೂಟದಲ್ಲಿ ಶುಭಾರಂಭವನ್ನು ಮಾಡಿದೆ. 49...

ಕೊಲೆ ಪ್ರಕರಣ: ಕೆಲಸ ಕಳೆದುಕೊಂಡ ಸುಶೀಲ್ ಕುಮಾರ್

ಮೇ 4ರಂದು ದೆಹಲಿಯ ಛತ್ರಾಸಲ್ ಕ್ರೀಡಾಂಗಣದಲ್ಲಿ ಸಾಗರ್ ಧಂಖರ್ ಎಂಬ ಕುಸ್ತಿಪಟುವಿನ ಕೊಲೆ ನಡೆದಿತ್ತು. ಎರಡು ಬಾರಿ ಒಲಿಂಪಿಕ್ಸ್ ಪದಕ ವಿಜೇತನಾಗಿದ್ದ ರೆಸ್ಲರ್ ಸುಶೀಲ್ ಕುಮಾರ್ ಈ ಕೊಲೆಯಲ್ಲಿ ಶಾಮೀಲಾಗಿದ್ದಾರೆ ಎಂಬ ಸುದ್ದಿ...

ಸುಶೀಲ್ ಕುಮಾರ್ ಗೆ ಮರಣ ದಂಡನೆ ವಿಧಿಸಿ : ಸಾಗರ್ ತಾಯಿ

ಸೋನಿಪತ್: ಕುಸ್ತಿಪಟು ಸಾಗರ್​ ರಾಣಾ ಕೊಲೆಗೆ ಸಂಬಂಧಿಸಿದಂತೆ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು 18 ದಿನಗಳ ನಂತರ ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ನ್ಯಾಯಾಲಯ ಅವರನ್ನು 6 ದಿನಗಳ ಪೊಲೀಸ್ ಕಸ್ಟಡಿಗೆ...

ಚೀನಾ ವಿರುದ್ಧ ಸೆಣಸಾಡುವ ಕನ್ನಡಿಗನಿಗೆ ಕಿಚ್ಚನ ವಿಶ್

ಬೆಂಗಳೂರು ಮೂಲದ ಕಾಂತರಾಜ್ ಅಗಸ ಎಂಬ ಪ್ರತಿಭೆ ಸಿಂಗಾಪುರದ ಎಂಎಂಎ ಚಾಂಪಿಯನ್‍ಶಿಪ್ ನಲ್ಲಿ ಭಾಗವಹಿಸಲಿದ್ದಾರೆ. ಮೇ 28ರಂದು ಚೀನಾದ ಕ್ಸಿ-ವೈ ವಿರುದ್ಧ ಕಾಂತರಾಜ್ ಅಗಸ ಸೆಣಸಾಡಲಿದ್ದಾರೆ. ಹೀಗೆ ಬಹು ನಿರೀಕ್ಷಿತ ಒನ್ ಚಾಂಪಿಯನ್‍ಶಿಪ್‌ನಲ್ಲಿ ಭಾರತದ...

ಪಂತ್ ಪ್ಲಾನ್ ಗೆ ಧೋನಿ ಕ್ಲೀನ್ ಬೌಲ್ಡ್ ಆಗಿದ್ರು

ಇದೇ ಮೊದಲ ಬಾರಿಗೆ ಐಪಿಎಲ್ ತಂಡವೊಂದರ ನಾಯಕತ್ವವನ್ನು ಯುವ ಆಟಗಾರ ರಿಷಭ್ ಪಂತ್ ವಹಿಸಿಕೊಂಡಿದ್ದರು. ಶ್ರೇಯಸ್ ಐಯ್ಯರ್ ಗಾಯಕ್ಕೊಳಗಾಗಿದ್ದ ಕಾರಣದಿಂದ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕತ್ವವನ್ನು ರಿಷಭ್...

ಐಪಿಎಲ್ : ಮ್ಯಾಕ್ಸ್‌ವೆಲ್ ರಚಿಸಿದ ಆಲ್ ಟೈಮ್ ತಂಡದಲ್ಲಿ ದೊಡ್ಡ ಆಟಗಾರರಿಗೇ ಸ್ಥಾನವಿಲ್ಲ!

ಮ್ಯಾಕ್ಸ್‌ವೆಲ್ ರಚಿಸಿರುವ ಆಲ್ ಟೈಮ್ ಐಪಿಎಲ್ ತಂಡದಲ್ಲಿ ಆರಂಭಿಕ ಆಟಗಾರರಾಗಿ ಡೇವಿಡ್ ವಾರ್ನರ್ ಮತ್ತು ವಿರಾಟ್ ಕೊಹ್ಲಿ ಇದ್ದಾರೆ. ಡಿವಿಲಿಯರ್ಸ್ ಅವರಿಗೆ ಮೂರು ಮತ್ತು ಸುರೇಶ್ ರೈನಾರಿಗೆ ನಾಲ್ಕನೇ ಸ್ಥಾನವನ್ನು ಮ್ಯಾಕ್ಸ್‌ವೆಲ್ ತಮ್ಮ...

ಐಪಿಎಲ್ : ಧೋನಿಯ ಈ ದಾಖಲೆ ಮುರಿಯುವುದು ಸುಲಭದ ಮಾತಲ್ಲ!

ಕೇವಲ ಕಳೆದ ಬಾರಿಯ ಒಂದು ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ತೋರಿದ ಎಂಎಸ್ ಧೋನಿ ಅವರ ನಾಯಕತ್ವದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟೀಕೆಗಳು ಎದುರಾದವು. ಬಹುಷಃ ಧೋನಿ ಅವರು ಐಪಿಎಲ್ ಇತಿಹಾಸದಲ್ಲಿ ಸ್ಥಾಪಿಸಿರುವ...

Latest news

- Advertisement -spot_img