No menu items!
25.6 C
Munich
Thursday, August 6, 2026
- Advertisement -spot_img

CATEGORY

BBMP

ಬೆಂಗಳೂರು : ಎಲ್ಲೆಂದರಲ್ಲಿ ಕಸ ಎಸೆಯುವ ಮುನ್ನ ಎಚ್ಚರ, ಬರೀ ದಂಡ ಅಲ್ಲ, ಬೀಳುತ್ತೆ ಕೇಸ್ – ನಾಲ್ವರ ವಿರುದ್ಧ ಎಫ್‌ಐಆರ್‌

ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡುವ, ರಸ್ತೆ ಬದಿಯನ್ನೇ ಡಂಪಿಂಗ್ ಯಾರ್ಡ್ ಮಾಡಿಕೊಳ್ಳುವ ಸಾರ್ವಜನಿಕರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಈಗ ಬಿಗ್ ಶಾಕ್ ನೀಡಿದೆ. ಕೇವಲ ಬುದ್ಧಿಮಾತು, ಜಾಗೃತಿ ಅಥವಾ ಸಣ್ಣಪುಟ್ಟ ದಂಡಕ್ಕೆ...

ಲಾಲ್‌ಬಾಗ್ ಮಾರಾಟಕ್ಕಿದೆ ; ಸುರಂಗ ಮಾರ್ಗ ಯೋಜನೆಗೆ ವಿರೋಧ, ಸಂಸದ ತೇಜಸ್ವಿ ಸೂರ್ಯ ವಿನೂತನ ಪ್ರತಿಭಟನೆ

ಬೆಂಗಳೂರಿನ ಹೆಮ್ಮೆಯ ಐತಿಹಾಸಿಕ ಲಾಲ್‌ಬಾಗ್ ಉದ್ಯಾನವನದ ಅಸ್ತಿತ್ವಕ್ಕೇ ಈಗ ಕಂಟಕ ಎದುರಾಗಿದೆ. ಹೆಬ್ಬಾಳದಿಂದ ಸಿಲ್ಕ್ ಬೋರ್ಡ್‌ವರೆಗೆ ಸಂಪರ್ಕ ಕಲ್ಪಿಸುವ ಉದ್ದೇಶಿತ ಉತ್ತರ-ದಕ್ಷಿಣ ಸುರಂಗ ರಸ್ತೆ ಯೋಜನೆಗಾಗಿ ಲಾಲ್‌ಬಾಗ್‌ನ ಬರೋಬ್ಬರಿ 5 ಎಕರೆ ಹಸಿರು...

ಬೆಂಗಳೂರಿಗರಿಗೆ ಸಿಕ್ತು 6ನೇ ಗ್ಯಾರಂಟಿ! ಬಿ-ಖಾತೆ ಟೆನ್ಷನ್ ಖಲಾಸ್; ಲಂಚವಿಲ್ಲದೆ ಮನೆ ಬಾಗಿಲಿಗೆ ಇ-ಖಾತಾ-ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರಿನಲ್ಲಿ ಸೈಟು, ಮನೆ ಹೊಂದಿರೋ ಆಸ್ತಿ ಮಾಲೀಕರಿಗೆ ಸರ್ಕಾರ ಕೊನೆಗೂ ಒಂದು ಬ್ರೇಕಿಂಗ್ ಗುಡ್ ನ್ಯೂಸ್ ಕೊಟ್ಟಿದೆ! ಖಾತೆ ಮಾಡಿಸೋಕೆ ಬಿಬಿಎಂಪಿ ಆಫೀಸ್ ಸುತ್ತಿ ಸುತ್ತಿ, ಕೆಳಮಟ್ಟದ ಅಧಿಕಾರಿಗಳ ಲಂಚದ ಕಾಟಕ್ಕೆ ಬೇಸತ್ತಿದ್ದ...

ಈ ಕೂಡಲೇ ತುಷಾರ ಗಿರಿನಾಥ್ ವಜಾಗೊಳಿಸಬೇಕು

ಮತದಾರರ ದತ್ತಾಂಶ ಕಳವು ಪ್ರಕರಣ ಸಂಬಂಧ ಪಟ್ಟಂತೆ , ಇಂದು ಬಿಬಿಎಂಪಿ ಕಚೇರಿ ಮುಂಭಾಗ ಕೈ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ . ಕೈ ನಾಯಕ ಮನೋಹರ್ ನೇತೃತ್ವದಲ್ಲಿ ಪ್ರತಿಭಟನೆನಡೆಯುತ್ತಿದೆ ‌ . ಬಿಬಿಎಂಪಿ...

ಪ್ರಧಾನಿ ಮೋದಿಗೆ ಸಿದ್ದವಾಯ್ತು ಸ್ಪೆಷಲ್ ಗಿಫ್ಟ್

ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಸಿದ್ಧತೆ ನಡೆದಿದೆ. ಕೆಂಪೇಗೌಡ ಪ್ರತಿಮೆಯನ್ನು ಅನಾವರಣ ಮಾಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಲು ಮೈಸೂರಿನಿಂದ ಉಡುಗೊರೆ ಸಿದ್ಧವಾಗಿದೆ.   ಪ್ರಧಾನಿ ಮೋದಿ ಮುಡಿ ಏರಲು ಕೆಂಪು ಹಾಗೂ...

ಬೆಂಗಳೂರು ಈಗ ಕಸದ ನಗರವಾಯ್ತಾ ?

ಶ್ರೀಮಂತ ಬೆಂಗಳೂರು ಈಗ ಕಸದ ನಗರವಾಗಿದೆ ಎಂದು ಇದು ಎಂತಹ ಅವಮಾನ ಎಂದು ಉದ್ಯಮಿ ಮೋಹನ್ ದಾಸ್ ಪೈ ಬೇಸರ ಹೊರ ಹಾಕಿದ್ದಾರೆ. ಕೇಂದ್ರ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿದ್ದ 'ಸ್ವಚ್ಛ ಸರ್ವೇಕ್ಷಣಾ'...

ರಾಜಕಾಲುವೆ ಒತ್ತುವರಿಗಳ ವಿರುದ್ಧ ಭರ್ಜರಿ ಕಾರ್ಯಾಚರಣೆ

ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿಗಳ ವಿರುದ್ಧ ಸಮರ ಸಾರಿರುವ ಬಿಬಿಎಂಪಿಯು, ಇಂದು ದಾಸರಹಳ್ಳಿ, ಯಲಹಂಕ, ಬೊಮ್ಮನಹಳ್ಳಿ ಹಾಗೂ ಮಹದೇವಪುರ ವಲಯ ಸೇರಿದಂತೆ ಒಟ್ಟು 29 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ. ದಾಸರಹಲ್ಳಿ ವಲಯದಲ್ಲಿ 11 ಒತ್ತುವರಿಗಳನ್ನು ತೆರವುಗೊಳಿಸಲಾಗಿದ್ದು,...

ಹಾಳಾಗಿರುವ ರಸ್ತೆಗಳ ದುರಸ್ತಿ ಕಾರ್ಯ ನಾಳೆಯಿಂದ ಪ್ರಾರಂಭ

ಹಾಳಾಗಿರುವ ರಸ್ತೆಗಳನ್ನು ನಾಳೆಯಿಂದ ಸಮರೋಪಾದಿಯಲ್ಲಿ ದುರಸ್ತಿಗೊಳಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು. ಬಿಬಿಎಂಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕಳೆದ ಮೇ ತಿಂಗಳಿನಲ್ಲಿ 20 ಸಾವಿರ ರಸ್ತೆ...

ಪ್ರತಿ ಗಣೇಶ ಮೂರ್ತಿಗೂ ಪೊಲೀಸ್ ಸಿಬ್ಬಂದಿ ನಿಯೋಜನೆ ಸಾಧ್ಯವಿಲ್ಲ

ಪ್ರತಿ ಗಣೇಶ ಮೂರ್ತಿಗೂ ಪೊಲೀಸ್ ಸಿಬ್ಬಂದಿ ನಿಯೋಜಿಸಿ ಭದ್ರತೆ ನೀಡಲು ಸಾಧ್ಯವಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹೇಳಿದ್ದಾರೆ. ಈ ಸಂಬಂಧ ಕಮಿಷನರ್ ಕಚೇರಿಯಲ್ಲಿ ಮಾತನಾಡಿದ ಅವರು, ಸುರಕ್ಷತೆ ದೃಷ್ಟಿಯಿಂದ...

ಚಾಮರಾಜಪೇಟೆಯ ಈದ್ಗಾ ಮೈದಾನಕ್ಕೆ ಮಕ್ಕಳು ಬರ್ತಿಲ್ಲ .

ವಿವಾದಿತ ಸುಳಿಯಲ್ಲಿ ಸಿಲುಕಿರುವ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಕ್ರಿಕೆಟ್ ಆಡೋದಕ್ಕೂ ಮಕ್ಕಳಿಗೆ ಅಡ್ಡಿಯುಂಟಾಗಿದೆ. ವಿವಾದದಿಂದ ಚಾಮರಾಜಪೇಟೆ ಮೈದಾನದ ಕಡೆಗೆ ಮಕ್ಕಳು ಸುಳಿಯುತ್ತಿಲ್ಲ. ಹಿಂದೆ ಪ್ರತಿ ಭಾನುವಾರ ಹತ್ತಾರು ಸಂಖ್ಯೆಯಲ್ಲಿ ಮೈದಾನಕ್ಕೆ ಬಂದು ಮಕ್ಕಳು...

Latest news

- Advertisement -spot_img