ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರದ ಕಾವೇರಿ ನದಿಗೆ ಇಳಿಯಲು ನಿರ್ಬಂಧಿಸಲಾಗಿದೆ. ಆದ್ರೂ ಸರ್ಕಾರದ ಆದೇಶಕ್ಕೆ ಕ್ಯಾತ ಎನ್ನದ ಪ್ರವಾಸಿಗರು ನದಿಗೆ ಇಳಿದು ಅಪಾರಕ್ಕೆ ಆಹ್ವಾನ ನೀಡ್ತಿದ್ದಾರೆ.
ರಭಸವಾಗಿ ಹರಿಯುವ ನೀರಿನ ಮಧ್ಯಭಾಗಕ್ಕೆ ಮಕ್ಕಳೊಂದಿಗೆ ತೆರಳಿ ಸೆಲ್ಫಿ...
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಸಲುವಾಗಿ ನಂಜನಗೂಡಿಗೆ ಭೇಟಿ ನೀಡಿರುವ ಸಿಎಂ ಬೊಮ್ಮಾಯಿ ಶ್ರೀಕಂಠೇಶ್ವರ ದರ್ಶನ ಪಡೆದುಕೊಂಡ್ರು.
ನಂಜನಗೂಡಿಗೆ ಆಗಮಿಸಿದ ಬೊಮ್ಮಾಯಿಗೆ ಸ್ಥಳೀಯ ಬಿಜೆಪಿ ನಾಯಕರು ಪೂರ್ಣ ಕುಂಭ ಸ್ವಾಗತದ ಮೂಲಕ ಅದ್ಧೂರಿಯಾಗಿ...
ನವೆಂಬರ್ 30ರಂದು ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ತೀರ್ಪು ಬರುತ್ತದೆ. ಹೀಗಾಗಿ ಇಂದು ಸಂಜೆಯೇ ದೆಹಲಿಗೆ ತೆರಳುತ್ತಿದ್ದೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾತ್ನಾಡಿದ ಅವರು, ಗಡಿ...
ಮೀಸಲಾತಿಗೆ ಆಗ್ರಹಿಸಿ ಒಕ್ಕಲಿಗ ಸಮುದಾಯ ಡೆಡ್ಲೈನ್ ನೀಡಿದ ವಿಚಾರ, ಬೇಡಿಕೆ ಪತ್ರ ನನ್ನ ಬಳಿಗೆ ಬಂದ ಮೇಲೆ ಪರಿಶೀಲನೆ ಮಾಡುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಗ್ಗೆ ಮೈಸೂರಿನ ಏರ್ಪೋರ್ಟ್ನಲ್ಲಿ...
ನಂಜನಗೂಡಿನ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸ್ತಿದ್ದ ರೈತರನ್ನು ಸಿಎಂ ಬೊಮ್ಮಾಯಿ ಭೇಟಿ ಮಾಡಿದ್ದಾರೆ. ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮೈಸೂರು, ಮಂಡ್ಯ, ಚಾಮರಾಜನಗರ ರೈತರು ಪ್ರತಿಭಟನೆ ನಡೆಸುತ್ತಿದ್ರು. ಪ್ರತಿಭಟನಾ ಸ್ಥಳಕ್ಕೆ ತೆರಳಿದ ಸಿಎಂ...