ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ವಿಡಿಯೋ ಹರಿದಾಡುತ್ತಿದ್ದು, ಈ ಬಗ್ಗೆ ನಾನು ಕ್ಷಮೆ ಕೇಳಲು ಸಿದ್ಧನಿದ್ದೇನೆ ಎಂದು ಅರವಿಂದ್ ಲಿಂಬಾವಳಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಕೆ ಕಾಂಗ್ರೆಸ್ ಕಾರ್ಯಕರ್ತೆ....
ಪುಣ್ಯಕೋಟಿ ಯೋಜನೆಯ ರಾಯಭಾರಿಯಾಗಿ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ನೇಮಿಸಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಕಿಚ್ಚ ಸುದೀಪ್ ಅವರಿಗೆ ಪತ್ರ ಬರೆದಿರುವ...
ಮೋದಿಯವರ ಬುರುಡೆ ಭಾಷಣ ಕೇಳುವ ಅನಿವಾರ್ಯ ಕರ್ಮ ಕನ್ನಡಿಗರದ್ದು ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ಮೋದಿಯವರೆ, ಇಂದಿನ ನಿಮ್ಮ ಭಾಷಣದಲ್ಲಿ ರಾಜ್ಯ...
ಬೆಂಗಳೂರು ಅಭಿವೃದ್ಧಿಯಲ್ಲಿ ಕೆಂಪೇಗೌಡರ ಪಾತ್ರ ಮಹತ್ವದ್ದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕೆಂಪೇಗೌಡರು ಹಾಕಿಕೊಟ್ಟಿರುವ ಮಾರ್ಗದಲ್ಲಿ ನಾವು ನಡೆಯಬೇಕು. ಸೂಕ್ತವಾದದ್ದು ಅತ್ಯಂತ ಎತ್ತರದಲ್ಲಿ ಪ್ರತಿಮೆ...
ಏರುತ್ತಿರುವ ವಾಯು ಮಾಲಿನ್ಯದ ಸಮಸ್ಯೆಯನ್ನು ಪರಿಹರಿಸಲು ಬಹು-ಶಿಸ್ತೀಯ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಭಾರತ ಶುದ್ಧ ಗಾಳಿ ಶೃಂಗಸಭೆ 2022 ಉದ್ಘಾಟನೆ ನೆರವೇರಿಸಿ ಮಾತನಾಡಿದ...