ಹುತಾತ್ಮ ಯೋಧರ ಕುಟುಂಬಸ್ಥರಿಗೆ ಪರಿಹಾರ ಧನ ಮತ್ತು ಸೈಟ್ ಕೊಡುವುದರ ಬದಲು, ಅನಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ ಕೊಡ್ತೇವೆ ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಬಳಿಕ...
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಸಂಬಂಧ ಶಾಸಕ ಎಂಪಿ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ...
ನಾವು ಶಶಿಕಲಾ ಜೊಲ್ಲೆಗೆ ಹುಟ್ಟಿದವರಲ್ಲ ಎಂಬ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಫೇಸ್ ಬುಕ್ ಲೈವ್ ನಲ್ಲಿಸಿದ್ದರಾಮಯ್ಯ ಅವರತ್ತ ಕೊಡಗಿನಲ್ಲಿ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದ...
ಬಿಜೆಪಿ ಅವರು ಭ್ರಷ್ಟಾಚಾರಕ್ಕೆ ಕುಮ್ಮಕ್ಕು ಕೊಡುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಾತನಾಡಿದ ಅವರು, ರಾಜಕೀಯ ಪ್ರೇರಿತ ಮೀಸಲಾತಿ ಹಂಚಿಕೆ ಮಾಡಲಾಗಿದೆ. ಬೊಮ್ಮಾಯಿ...
ಅಧಿಕಾರ ದುರ್ಬಳಕೆ ಮಾಡಿಕೊಂಡು ಚುನಾವಣೆ ಮಾಡಲು ಬಿಜೆಪಿ ಹೊರಟಿದೆ ಎಂದು ಮಾಜಿ ಸಚಿವ ಕೃಷ್ಣ ಬೈರೇಗೌಡ ಕಿಡಿಕಾರಿದರು. ಈ ಸಂಬಂಧ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಾತನಾಡಿದ ಅವರು, ರಾಜಕೀಯಕ್ಕಾಗಿ ಬಿಜೆಪಿಯವರು ಒಬ್ಬರನ್ನೊಬ್ಬರು ಸಾಯಿಸುತ್ತಿದ್ದಾರೆ....