No menu items!
19.8 C
Munich
Wednesday, July 29, 2026
- Advertisement -spot_img

CATEGORY

BJP

ಮೈಸೂರಿನಲ್ಲಿ ತಲೆ ಎತ್ತಲಿದೆ ಹೈಟೆಕ್ ಕ್ಯಾನ್ಸರ್ ಆಸ್ಪತ್ರೆ

ಮೈಸೂರು ನಗರದಲ್ಲಿ ಹೈಟೆಕ್ ಕ್ಯಾನ್ಸರ್ ಆಸ್ಪತ್ರೆ ತಲೆ ಎತ್ತಲಿದೆ. KRS ರಸ್ತೆಯಲ್ಲಿರುವ PKTB ಆಸ್ಪತ್ರೆ ಆವರಣದಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣವಾಗಲಿದೆ. 350 ಹಾಸಿಗೆಯ ಫೆರಿಫೆರಲ್ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರಕ್ಕೆ ಸರ್ಕಾರ ಅಸ್ತು ಎಂದಿದ್ದು,...

ಬೆಂಗಳೂರು ಮೈಸೂರು ದಶಪಥ ಹೆದ್ದಾರಿ ಬಗ್ಗೆ ಪ್ರತಾಪ್ ಸಿಂಹಾ ಹೇಳಿದ್ದೇನು?

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಕಾಮಗಾರಿ ಪ್ರಗತಿಯಲ್ಲಿದ್ದು, ನವೆಂಬರ್ ಅಂತ್ಯದ ವೇಳೆಗೆ ಮದ್ದೂರು ಬೈಪಾಸ್ ಸಂಚಾರಕ್ಕೆ ಮುಕ್ತವಾಗಲಿದೆ. ಮದ್ದೂರು ಬೈಪಾಸ್ ಕೆಲಸ ಬಹುತೇಕ‌ ಕಂಪ್ಲೀಟ್ ಆಗಿದ್ದು, ಕೆಲ ಸಣ್ಣ-ಪುಟ್ಟ ಕೆಲಸಗಳು ಮಾತ್ರ ಬಾಕಿ ಇದೆ. 10...

ಮೈಸೂರು ದಸರಾ ಮಹೋತ್ಸವ ವೆಚ್ಚ ಎಷ್ಟು ಗೊತ್ತಾ ?

26 ಕೋಟಿ ರೂಪಾಯಿ ವೆಚ್ಚದಲ್ಲಿ ಮೈಸೂರು ದಸರಾ ಮಹೋತ್ಸವ ನಡೆದಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಲೆಕ್ಕ ಕೊಟ್ಟಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತ್ನಾಡಿದ ಅವರು, ಮೈಸೂರು ದಸರಾಗೆ ಒಟ್ಟು 26 ಕೋಟಿ...

ತಪ್ಪು ಮುಚ್ಚಿಕೊಳ್ಳಲು ಪತ್ರಕರ್ತರಿಗೇ ಗಿಫ್ಟ್ ಕೊಟ್ರು

BJPಯವರು ತಪ್ಪು ಮುಚ್ಚಿಕೊಳ್ಳಲು ಪತ್ರಕರ್ತರಿಗೇ ಗಿಫ್ಟ್ ಕೊಟ್ಟಿದ್ದು, ಪತ್ರಕರ್ತರಿಗೆ ಹಂಚಿರುವ ಹಣದ ಮೂಲ ಪತ್ತೆ ಹಚ್ಚಲು ನ್ಯಾಯಾಂಗ ತನಿಖೆಯಾಗಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ರು. ಈ ಬಗ್ಗೆ ಮೈಸೂರು ಏರ್ಪೋರ್ಟ್ನಲ್ಲಿ ಮಾತ್ನಾಡಿದ...

ಮೀಸಲಾತಿ ಸಂಬಂಧ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಕ್ರೆಡಿಟ್ ವಾರ್

ಮೀಸಲಾತಿ ಹೆಚ್ಚಳ ಮಾಡಿರುವ ಸಂಬಂಧ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಕ್ರೆಡಿಟ್ ವಾರ್ ಮುಂದುವರೆದಿದೆ. ಈ ನಡುವೆ ಮೀಸಲಾತಿ ಹೆಚ್ಚಳಕ್ಕೆ ನಾವೇ ಕಾರಣರು ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತ್ನಾಡಿದ...

ನಗರಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು

ಕೊಳ್ಳೇಗಾಲ ನಗರಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಹಾಲಿ ಶಾಸಕ ಎನ್ ಮಹೇಶ್ ಪ್ರಾಬಲ್ಯ ಮೆರೆದಿದ್ದಾರೆ. ಪರಿಣಾಮ, ಕಾಂಗ್ರೆಸ್ ಮತ್ತು ಬಿಎಸ್ಪಿ ಪಕ್ಷಗಳು ತೀವ್ರ ಮುಖಭಂಗಕ್ಕೆ ಒಳಗಾಗಿವೆ. 7 ಸ್ಥಾನಗಳಿಗೆ...

ಪತ್ರಕರ್ತರಿಗೆ ಗಿಫ್ಟ್ ವಿಚಾರ ಎಚ್ ವಿಶ್ವನಾಥ್ ಕಿಡಿ

ಪತ್ರಕರ್ತರಿಗೆ ಮುಖ್ಯಮಂತ್ರಿ ಕಚೇರಿಯಿಂದ ದೀಪಾವಳಿ ಗಿಫ್ಟ್ ನೀಡಿರುವ ವಿಚಾರ , ಸ್ವಪಕ್ಷದ ಸರ್ಕಾರದ ವಿರುದ್ಧವೇ ಅಡಗೂರು ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ . ಸಿಎಂ ಕಚೇರಿಯಿಂದಲೇ ಗಿಫ್ಟ್ ಬಾಕ್ಸ್ ಕೊಟ್ಟಿರುವುದು ಅಪಮಾನ ವಿಚಾರದ ಬಗ್ಗೆ ಮಾತನಾಡಿದ...

ಹಾಸನಾಂಬೆ ಮುಂದೆ ಶಾಸಕರ ಹೈಡ್ರಾಮಾ : ಪ್ರೀತಂಗೌಡ ವಿರುದ್ದ ಆಕ್ರೋಶ

ಹಾಸನಾಂಭೆ ದೇವಸ್ಥಾನದ ಮುಂದೆ ನಿನ್ನೆ ಸಖತ್ ಹೈಡ್ರಾಮಾ ನಡೆದಿದೆ . ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ ವಿರುದ್ಧ ಮೈಸೂರಿನ ಚಾಮರಾಜ ಕ್ಷೇತ್ರದ ಸ್ವಪಕ್ಷೀಯ ಶಾಸಕ ನಾಗೇಂದ್ರ ಕೆಂಡಾಮಂಡಲರಾದ ಘಟನೆ ನಡೆದಿದೆ ,...

ವಿ ಸೋಮಣ್ಣ ಆ ಮಹಿಳೆಗೆ ಕಪಾಳಮೋಕ್ಷ ಮಾಡಿದ್ಯಾಕೆ ?

ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಯೊಬ್ಬರಿಗೆ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಮಾಡಿದ್ದಾರೆ.   ಶನಿವಾರ ಗ್ರಾಮದ ಗ್ರಾಮ ಪಂಚಾಯಿತಿಯಿಂದ 175 ಜನರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಮಧ್ಯಾಹ್ನ ನಿಗದಿಯಾಗಿತ್ತು. ಆದರೆ...

ಪೋಷಕರಿಂದ ಹಣ ಸಂಗ್ರಹ : ಶಿಕ್ಷಣ ಸಚಿವರು ಹೇಳಿದ್ದೇನು ?

ಶಾಲಾ ಶ್ರೇಯೋಭಿವೃದ್ಧಿಗೆ ಪೋಷಕರಿಂದ ಹಣ ಸಂಗ್ರಹ ಸಂಬಂಧ ಹೊರಡಿಸಿರುವ ಸುತ್ತೋಲೆ ಶಿಕ್ಷಣ ಇಲಾಖೆ ಆಯುಕ್ತರು. ಇದಕ್ಕೆ ಶಿಕ್ಷಣ ಮಂತ್ರಿಗಾಗಲಿ, ಮುಖ್ಯಮಂತ್ರಿಗಳಿಗಾಗಲಿ ಸಂಬಂಧ ಇಲ್ಲ ಎಂದು ಮೈಸೂರಿನಲ್ಲಿ ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ...

Latest news

- Advertisement -spot_img