BJP

ಮೈಸೂರು ದಸರಾದಲ್ಲಿ ಸಿಎಂ

ದಸರಾ ಪ್ರಮುಖ ಆಕರ್ಷಣೆ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ . ಮಧ್ಯಾಹ್ನ 2:36ರಿಂದ 2:50ರ ಶುಭ ಮಕರ ಲಗ್ನದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜ ಕಂಭಕ್ಕೆ ಪುಷ್ಪಾರ್ಚನೆ ಮಾಡಿದರು. ವೇಳೆ...

ಕರ್ನಾಟಕಕ್ಕೆ ಬಂದ ಸೋನಿಯಾಗೆ ಲೇವಡಿ ಮಾಡಿದ ಕಟೀಲ್

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕರ್ನಾಟಕಕ್ಕೆ ಬಂದಿರುವ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಲೇವಡಿ ಮಾಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ನಳಿನ್ ಕುಮಾರ್ ಕಟೀಲ್, ಮಗನ ರಾಜಕೀಯ ಭವಿಷ್ಯಕ್ಕಾಗಿ...

ಸಿದ್ದರಾಮಯ್ಯವರಿಗೆ ಬಿಜೆಪಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ

ವಿಪಕ್ಷನಾಯಕ ಸಿದ್ದರಾಮಯ್ಯವರಿಗೆ ಬಿಜೆಪಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ವಿಧಾನ ಪರಿಷತ್​ ಸದಸ್ಯ ರವಿಕುಮಾರ ವಾಗ್ದಾಳಿ ಮಾಡಿದ್ದಾರೆ. ಹೊನ್ನಾವರ ಪರೇಶ್ ಮೇಸ್ತ ಸಾವು ಹತ್ಯೆ ಅಲ್ಲ ಆಕಸ್ಮಿಕ ಸಾವು ಎಂದು...

ರಾಹುಲ್ ಗಾಂಧಿಗೆ ರಾಹುಕಾಲ ಶುರುವಾಯ್ತು..!

  ಟಿಪ್ಪು ಹಿಂದೂಗಳ ರಕ್ತ ಹರಿಸಿದ ನೆಲದಿಂದಲೇ ರಾಹುಲ್ ಯಾತ್ರೆ ಶುರುವಾಗಿದೆ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್‌ಗೆ ಇಂದಿನಿಂದ ರಾಹುಕಾಲ ಆರಂಭವಾಗಿದೆ ಎಂದು ಟೀಕಿಸಿದೆ....

ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಪದಾಧಿಕಾರಿಗಳಿಗೆ ನೋಟಿಸ್

ಬೆಂಗಳೂರಿನ ಹಲವು ಕಡೆ ಪೇ ಸಿಎಂ ಪೋಸ್ಟರ್ ಅಂಟಿಸಿದ್ದ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕೇಂದ್ರ ಅಪರಾಧ ವಿಭಾಗದ ಸಿಸಿಬಿ ಪೊಲೀಸರು ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಪದಾಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ....

Popular

Subscribe

spot_imgspot_img