ಕ್ರೇಜಿಸ್ಟಾರ್ ರವಿಚಂದ್ರನ್ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಹೆಸರು ತಪಸ್ಸಿ..ಬೆಂಗಳೂರು ಮೂವೀಸ್ ಲಾಂಛನದಲ್ಲಿ ಮೂಡಿ ಬರ್ತಿರುವ ಈ ಚಿತ್ರಕ್ಕೆ ಸ್ಪೆನ್ಸರ್ ಮ್ಯಾಥ್ಯೂ ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
ತಪಸ್ಸಿ ಸಿನಿಮಾ ಬಗ್ಗೆ...
ಸ್ಯಾಂಡಲ್ ವುಡ್ ಅಂಗಳದ ಇಬ್ಬರು ಪ್ರತಿಭಾನ್ವಿತ ನಟರಾದ ಸಲಾರ್ ಪ್ರಮೋದ್ ಹಾಗೂ ದಿಯಾ ಪೃಥ್ವಿ ಅಂಬಾರ್ ನಟನೆಯ ಬಹುನಿರೀಕ್ಷಿತ ಸಿನಿಮಾ ಭುವನಂ ಗಗನಂ. ಈ ಚಿತ್ರದ ನಿರ್ಮಾಪಕ ಎಂ. ಮುನೇಗೌಡ ಹುಟ್ಟುಹಬ್ಬದ ಪ್ರಯುಕ್ತ...
"ಜಾಕಿ" ಮರು ಬಿಡುಗಡೆಯು ಎಲ್ಲೆಡೆ ಸಂಚಲನ ಮೂಡಿಸಿ, ಹೊಸ ಚಿತ್ರದಂತೆ ಎಲ್ಲೆಲ್ಲೂ ಸದ್ದು ಮಾಡುತ್ತಿದೆ. ರಾಜ್ಯದಾದ್ಯಂತ 100ಕ್ಕೂ ಹೆಚ್ಚು ಸೋಲ್ಡ್ ಔಟ್ ಶೋಗಳು, ಮರು ಬಿಡುಗಡೆಗೊಂಡ ಮೊದಲನೇ ದಿನವೇ ಒಟ್ಟು 1 ಕೋಟಿ...
ಇಂದು ಕನ್ನಡ ಚಿತ್ರಗಳ ಪಾಲಿಗೆ ಸಂಭ್ರಮವೆಂಬುದು ವಾರ, ತಿಂಗಳ ಸುತ್ತ ಬಂಧಿಯಾಗಿರೋ ಕಾಲಮಾನ. ಇಂಥಾ ಹೊತ್ತಿನಲ್ಲಿ ಸಿನಿಮಾವೊಂದು ಯಶಸ್ವಿಯಾಗಿ ಒಂದು ವಾರ ಪೂರೈಸೋದೇ ಕನಸಿನ ಮಾತು ಎನ್ನುವಂಥಾ ವಾತಾವರಣವಿದೆ. ಈ ವಾತಾವರಣದ ನಡುವೆಯೇ...
ಕೆ ಆರ್ ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ "ಉತ್ತರಕಾಂಡ" ಚಿತ್ರಕ್ಕಾಗಿ ಚಿತ್ರ ತಂಡ ಇದೀಗ ಆಡಿಷನ್ ಆಯೋಜಿಸಿದೆ .
"ಉತ್ತರಕಾಂಡ" ಚಿತ್ರವು ಒಂದು ಕ್ರೈಂ ಡ್ರಾಮಾ ಚಿತ್ರವಾಗಿದ್ದು, ಇದನ್ನು ರೋಹಿತ್ ಪದಕಿ ನಿರ್ದೇಶಿಸಲಿದ್ದಾರೆ....