ಸಿನಿಮಾ

ಶ್ರೇಯಸ್ ಮೀಡಿಯಾ ಶಾಖೆ ಶುಭಾರಂಭ !

ದಕ್ಷಿಣ ಭಾರತದ ನಂಬರ್ 1 ಸಿನಿಮಾ ಪ್ರಚಾರ ಕಂಪನಿಯಾಗಿ ಹೊರಹೊಮ್ಮಿರುವ ಶ್ರೇಯಸ್ ಮೀಡಿಯಾ ಭಾರತದಲ್ಲಿ ತನ್ನ ಶಾಖೆಯನ್ನು ವಿಸ್ತರಿಸುತ್ತಿದೆ. ಹೈದ್ರಾಬಾದ್ ನಲ್ಲಿ ಯಶಸ್ವಿ ಕಾರ್ಯಕ್ರಮಗಳನ್ನು ಕೊಟ್ಟಿರುವ ಶ್ರೇಯಸ್ ಕಂಪನಿ, ಶ್ರೇಯಸ್ ಲೈವ್ ನಡಿ...

ರಗಡ್ ಅವತಾರದಲ್ಲಿ ಮರಿ ಟೈಗರ್ ವಿನೋದ್ ಪ್ರಭಾಕರ್.. !

ಮರಿ ಟೈಗರ್ ವಿನೋದ್ ಪ್ರಭಾಕರ್ ನಟನೆಯ ಬಹುನಿರೀಕ್ಷಿತ ಸಿನಿಮಾ ಮಾದೇವ. ಪೋಸ್ಟರ್ ಗಳ ಮೂಲಕವೇ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಟೀಸರ್ ಅನಾವರಣ ಕಾರ್ಯಕ್ರಮ...

ಯುದ್ಧಕಾಂಡ ಫಸ್ಟ್ ಲುಕ್ ಅನಾವರಣ

ಸ್ಯಾಂಡಲ್‌ವುಡ್‌ ನಟ ಅಜಯ್‌ ರಾವ್‌ ಕನ್ನಡ ಚಿತ್ರರಂಗದಲ್ಲಿದ್ದು ದಶಕಗಳ ಮೇಲಾಯಿತು. ಅಂದಿನಿಂದ ಇಲ್ಲಿಯವರೆಗೂ ಸಾಕಷ್ಟು ಸಿನಿಮಾಗಳಲ್ಲಿ ಅಜಯ್‌ ನಟಿಸಿದ್ದಾರೆ. ಹೊಸ ಹೊಸ ಪ್ರಯೋಗಕ್ಕೂ ತಮ್ಮನ್ನು ಒಡ್ಡಿಕೊಂಡಿದ್ದಾರೆ. ನಟನಾಗಿ ನಿರ್ಮಾಪಕನಾಗಿ ಗುರುತಿಸಿಕೊಂಡಿರುವ ಅವರಿಗಿಂದು ಜನ್ಮದಿನದ...

ರಾಮ ಮಂದಿರ ಉದ್ಘಾಟನೆ ದಿನವೇ ಪ್ಯಾನ್ ಇಂಡಿಯಾ ಸಿನಿಮಾ ಅನೌನ್ಸ್ !

ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಉದ್ಘಾಟನೆಯ ಐತಿಹಾಸಿಕ ಕ್ಷಣದಲ್ಲಿ ಇಡೀ ದೇಶವೇ ಸಾಕ್ಷಿಯಾಗಿದೆ. ಎಲ್ಲರೂ ರಾಮ ನಾಮ ಸ್ಮರಣೆ ಮಾಡುವ ಶುಭ ಘಳಿಗೆಯಲ್ಲಿ "ಶ್ರೀ ರಾಮ್, ಜೈ ಹನುಮಾನ್" ಎಂಬ ಹೊಚ್ಚ ಹೊಸ...

ಸೋಜಿಗ ಎಂದು ಗುನುಗಿದ ದಿಯಾ ಖ್ಯಾತಿಯ ದೀಕ್ಷಿತ್ ಶೆಟ್ಟಿ !

'ದಿಯಾ' ಸಿನಿಮಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ಅಭಿನಯದ 'ಕೆಟಿಎಂ' ಸಿನಿಮಾ ಟೀಸರ್ ನಿಂದಲೇ ಭಾರೀ ಸುದ್ದಿಯಾಗಿತ್ತು. ಇದೀಗ ಈ ಚಿತ್ರದ ಮೆಲೋಡಿ ಹಾಡು ಅನಾವರಣಗೊಂಡಿದೆ. ಸೋಜಿಗ ಎಂಬ ಸಾಂಗ್ ಗೆ ಅರಸು ಅಂತಾರೆ...

Popular

Subscribe

spot_imgspot_img