No menu items!
24.6 C
Munich
Friday, May 29, 2026
- Advertisement -spot_img

CATEGORY

ಸಿನಿಮಾ

ಸೈಮಾಗೆ ದಿನಗಣನೆ : ಆಯ್ಕೆ ಬಗ್ಗೆ ಹೇಳಿದ್ದೇನು ?

2024ನೇ ಸಾಲಿನ ದಕ್ಷಿಣ ಭಾರತದ ಪ್ರತಿಷ್ಠಿತ ಪ್ರಶಸ್ತಿಗೆ ದಿನ ಗಣನೆ ಶುರುವಾಗಿದೆ. ಸೈಮಾ ಸಮಾರಂಭ ದುಬೈನಲ್ಲಿ ಸೆಪ್ಟಂಬರ್ 14 ಮತ್ತು 15ರಂದು ನಡೆಯಲಿದೆ. ಇದರ ಭಾಗವಾಗಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಿನ್ನೆ...

ತೇಟ್ ರಾಣಿ ರೀತಿ ಹೊಳೆಯುತ್ತಿರುವ ರಶ್ಮಿಕ

ರಶ್ಮಿಕಾ ಮಂದಣ್ಣ ಬಾಲಿವುಡ್‌ನಲ್ಲಿ ಒಳ್ಳೆ ಹೆಸರು ಮಾಡಿದ್ದಾರೆ. ಅನಿಮಲ್ ಚಿತ್ರ ಬಂದ್ಮೇಲೆ ಅಲ್ಲಿ ಈ ಬೆಡಗಿಯನ್ನ ನೋಡೋ ಆ್ಯಂಗಲ್ ಬದಲಾಗಿದೆ. ಉರಿ ಚಿತ್ರ ಖ್ಯಾತಿಯ ನಟ ವಿಕ್ಕಿ ಕೌಶಲ್ ಜೊತೆಗೆ ರಶ್ಮಿಕಾ ಇತ್ತೀಚಿಗೆ...

ಪತ್ರಕರ್ತನ ‘ಸಿಗ್ನಲ್ ಜಂಪ್’ ಕಥೆಯಲ್ಲಿ ಏನಿದೇ ?

ಪತ್ರಕರ್ತ ರವೀಂದ್ರ ಮುದ್ದಿ ಅವರ 'ಸಿಗ್ನಲ್ ಜಂಪ್' ಕಥಾ ಸಂಕಲನ ಅವ್ವ ಪುಸ್ತಕಾಲಯದಿಂದ ಬಿಡುಗಡೆಯಾಗುತ್ತಿದೆ. ಇದೇ ಜುಲೈ 14, ಭಾನುವಾರದಂದು ಬೆಂಗಳೂರು ವಿಜಯನಗರದಲ್ಲಿರುವ ಎಂ. ಚಿದಾನಂದಮೂರ್ತಿ ಸಭಾಂಗಣದಲ್ಲಿ ಜರುಗುವ ಈ ಪುಸ್ತಕ ಬಿಡುಗಡೆ...

ಮೋಷನ್ ಪೋಸ್ಟರ್ ರಿಲೀಸ್ ಮಾಡಿದ ಹಿರಿಯ ಸಾಹಿತಿ !

ಕಲ್ಕಿ ಪ್ರೊಡಕ್ಷನ್ ನಡಿ ವೆಂಕಟೇಶ್.ಎಸ್ ನಿರ್ಮಾಣ ಮಾಡುತ್ತಿರುವ ಕನ್ನಡ ಮಾಧ್ಯಮ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ನಿನ್ನೆ ಹಿರಿಯ ಸಾಹಿತಿ ದೊಡ್ಡರಂಗೇಗೌಡ, ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಚಿತ್ರದ...

ಧೀರೇನ್ ಆರ್ ರಾಜ್ ಕುಮಾರ್ ಆದ ಧೀರೇನ್ ರಾಮ್ ಕುಮಾರ್ !

ಧೀರೇನ್ ರಾಮ್ ಕುಮಾರ್ ಅವರನ್ನು ಧೀರೇನ್ ಆರ್ ರಾಜ್ ಕುಮಾರ್ ಆಗಿ ಕೆ.ಆರ್.ಜಿ.ಸ್ಟೂಡಿಯೋಸ್ ಮರುಪರಿಚಯಿಸಿದೆ. ಧೀರೇನ್ ಅವರ ಹುಟ್ಟುಹಬ್ಬದ ಅಂಗವಾಗಿ ಒಂದು ಹೊಸ ಚಿತ್ರವನ್ನೂ ಕೂಡ ಕೆ.ಆರ್.ಜಿ ಘೋಷಿಸಿದೆ. ಚಿತ್ರದ ಕುರಿತು ಮಾಹಿತಿಯನ್ನು...

ಕನ್ನಡಕ್ಕೆ ಎಂಟ್ರಿ ಕೊಟ್ಟ ದಕ್ಷಿಣ ಭಾರತದ ನಟಿ‌ !

ದಕ್ಷಿಣ ಭಾರತದ ಖ್ಯಾತ ನಟಿ ಐಶ್ವರ್ಯ ರಾಜೇಶ್ ಉತ್ತರಕಾಂಡ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದಾರೆ. ಉತ್ತರಕಾಂಡ ಒಂದು ಬಹು ನಿರೀಕ್ಷಿತ ಚಿತ್ರವಾಗಿದ್ದು, ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಡಾ ಶಿವರಾಜ್ ಕುಮಾರ್...

N1 ಕ್ರಿಕೆಟ್ ಅಕಾಡೆಮಿಯಿಂದ ಮತ್ತೊಂದು ಪ್ರಯತ್ನ !

ಕಿರುತೆರೆ ಕಲಾವಿದರಿಗಾಗಿ ಟಿಪಿಎಲ್-ಟೆಲಿವಿಷನ್ ಪ್ರೀಮಿಯರ್ ಲೀಗ್ ಎಂಬ ಕ್ರಿಕೆಟ್ ಟೂರ್ನಮೆಂಟ್ ನಡೆಸಿಕೊಂಡು ಬರ್ತಿರುವ ಎನ್ 1 ಕ್ರಿಕೆಟ್ ಅಕಾಡೆಮಿ ಇದೀಗ ಮತ್ತೊಂದು ಪ್ರಯತ್ನಕ್ಕೆ ಕೈ ಹಾಕಿದೆ. ಈಗಾಗಲೇ ಯಶಸ್ವಿಯಾಗಿ ಮೂರು ಟಿಪಿಎಲ್ ಸೀಸನ್...

ರಾಮನ ಅವತಾರವೆತ್ತಿದ ರಿಷಿ ದರ್ಶನಕ್ಕೆ ರೆಡಿ !

ಲೋಕಸಭಾ ಚುನಾವಣೆ ಕಾವು ರಂಗೇರಿದ್ದು, ಹೀಗಾಗಿ ಒಂದಷ್ಟು ಸಿನಿಮಾಗಳ ಬಿಡುಗಡೆ ತಡವಾಗಿದೆ. ಇದೀಗ ರಾಮನ ಅವತಾರವೆಂಬ ಸಿನಿಮಾವನ್ನು ಚುನಾವಣಾ ಗಡಿಬಿಡಿ ಕಳೆದ ಬಳಿಕ ಆದರೆ, ಚುನಾವಣಾ ಫಲಿತಾಂಶಕ್ಕೆ ಮೊದಲೇ ರಿಲೀಸ್‌ ಮಾಡಲು ಚಿತ್ರತಂಡ...

ನಾಯಕಿಯಾಗಲು ರೆಡಿ ಎಂದ ವೀರ ಮದಕರಿಯ ಬಾಲ ನಟಿ..!

ಮಹೇಶ್ ಬಾಬು ಕನ್ನಡ ಚಿತ್ರರಂಗದ ಸ್ಟಾರ್ ನಿರ್ದೇಶಕ. ಆಕಾಶ್, ಅರಸು, ಪರಮೇಶ ಪಾನ್ ವಾಲ ಮುಂತಾದ ಸ್ಟಾರ್ ಸಿನಿಮಾಗಳನ್ನು ಮಾಡಿರುವ ಅವರು, ಈಗ ಮತ್ತೊಂದು ಹೊಸ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ.. ಇತ್ತೀಚೆಗಷ್ಟೇ ಅಪರೂಪ ಎಂಬ...

ಇದು ಲವ್ಲಿ ಸ್ಟಾರ್ ಅವರ ’ನೆನಪಿರಲಿ’ ಇದು 2.O.. !

ಅಪ್ಪ ಐ ಲವ್ ಯೂ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬಂದಿದ್ದ ಲವ್ಲಿ ಸ್ಟಾರ್ ಪ್ರೇಮ್ ಈಗ ಮತ್ತೊಂದು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಬಾರಿ ಅವರು ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿಲ್ಲ....

Latest news

- Advertisement -spot_img