ಬಾಲಿವುಡ್‌ನಲ್ಲಿ ಮತ್ತೆ ಡ್ರಗ್ಸ್ ಪ್ರಕರಣ ಸದ್ದು ಮಾಡುತ್ತಿದೆ. ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬಂಧನ ಬಾಲಿವುಡ್ ನಲ್ಲಿ ಸಂಚಲನ ಸೃಷ್ಟಿ ಮಾಡಿದೆ. ಇದೀಗ ಶಾರುಖ್ ಬಗ್ಗೆ ನಟಿ ಶರ್ಲಿನ್ ಚೋಪ್ರಾ ಹೇಳಿದ್ದ...
ತಮಿಳು ಸಿನಿಮಾರಂಗದ ಖ್ಯಾತ ಹಾಸ್ಯನಟಿ ವಿದ್ಯುಲ್ಲೇಖಾ ರಮಣ್ ಸದ್ಯ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚಿಗಷ್ಟೆ ಹಸೆಮಣೆ ಏರಿದ್ದ ನಟಿ ವಿದ್ಯುಲ್ಲೇಖಾ ಇದೀಗ ಟ್ರೋಲಿಗರ ಬಾಯಿಗೆ ಆಹಾರವಾಗಿದ್ದಾರೆ. ನಟಿ ವಿದ್ಯುಲ್ಲೇಖಾ ಸೆಪ್ಟಂಬರ್ 9ರಂದು ಫಿಟ್ನೆಸ್ ಟ್ರೈನರ್...
ಬಾಲಿವುಡ್ ಬಹುಬೇಡಿಕೆಯ ನಟಿಯರಲ್ಲಿ ಯಾಮಿ ಗೌತಮ್ ಕೂಡ ಒಬ್ಬರು. ಇತ್ತೀಚಿಗಷ್ಟೆ ಹಣೆಮಣೆ ಏರಿರುವ ನಟಿ ಯಾಮಿ ಗೌತಮ್ ವಾಸಿಯಾಗದ ಚರ್ಮರೋಗದಿಂದ ಬಳಲುತ್ತಿರುವ ಬಗ್ಗೆ ಬಹಿರಂಗ ಪಡಿಸಿದ್ದಾರೆ. ನಟಿಮಣಿಯರು ತಮ್ಮ ತ್ವಚೆಯನ್ನು ಸುಂದರವಾಗಿ ಇಟ್ಟುಕೊಳ್ಳಲು...
ಟಾಲಿವುಡ್ ನ ಖ್ಯಾತ ಜೋಡಿ, ಕ್ಯೂಟ್ ಕಪಲ್, ಸ್ಯಾಮ್-ಚೈ ಎಂದೆಲ್ಲ ಕರೆಸಿಕೊಳ್ಳುತ್ತಿದ್ದ ನಟಿ ಸಮಂತಾ ಮತ್ತು ನಾಗ ಚೈತನ್ಯ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿ 3 ದಿನಗಳೇ ಕಳೆಯಿತು. ಆದರೂ ಈ ತಾರಾಜೋಡಿಯ...
ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಪಟ್ಟಿದ್ದು, ಇದೀಗ ಎನ್‌ಸಿಬಿಯ ವಶದಲ್ಲಿದ್ದಾರೆ. ಇಂದು ಮಧ್ಯಾಹ್ನ ಪ್ರಕರಣದ ಮರು ವಿಚಾರಣೆ ಇದ್ದು, ಆರ್ಯನ್‌ಗೆ ಜಾಮೀನು ಸಿಗುತ್ತದೆಯೋ ಇಲ್ಲವೋ ಕಾದು ನೋಡಬೇಕಿದೆ.
ಆರ್ಯನ್, ಮುಂಬೈ...