ಸಿನಿಮಾ ಗಾಸಿಪ್

ಸಹಾಯ ಕೇಳಿದ ವಿಜಯಲಕ್ಷ್ಮಿ ಖಾತೆಗೆ ಹರಿದುಬಂತು ಲಕ್ಷಾಂತರ ಹಣ

ನಟಿ ವಿಜಯಲಕ್ಷ್ಮಿ ಆಗಿದ್ದಾಂಗೆ ಸಾಮಾಜಿಕ ಜಾಲತಾಣದಲ್ಲಿ ಲೈವ್ ಬಂದು, ನಾನು ಕಷ್ಟದಲ್ಲಿದ್ದೇನೆ, ಸಹಾಯದ ಅವಶ್ಯಕತೆ ಇದೆ ಎನ್ನುತ್ತಿರುತ್ತಾರೆ. ಕೆಲವು ದಿನಗಳ ಹಿಂದಷ್ಟೆ ಲೈವ್ ಮಾಡಿ, ನನ್ನನ್ನು ಕನ್ನಡಿಗರು ಸರಿಯಾಗಿ ನೋಡಿಕೊಳ್ಳಲಿಲ್ಲ ಎಂದೆಲ್ಲಾ ದೂರಿದ್ದರು....

ನಟಿ ಸೌಜನ್ಯ ಆತ್ಮಹತ್ಯೆಗೆ ಟ್ವಿಸ್ಟ್; ಆಕೆಯ ಪ್ರಿಯಕರ & ಮೇಕಪ್ ಮ್ಯಾನ್ ವಿರುದ್ಧ ಕೇಸ್ ದಾಖಲು

ನಟಿ ಸೌಜನ್ಯ ಅಲಿಯಾಸ್ ಸವಿಮಾದಪ್ಪ ಆತ್ಮಹತ್ಯೆ ಪ್ರಕರಣ ಸಂಬಂಧ ಬಾಯ್‌ ಫ್ರೆಂಡ್ ಹಾಗೂ ಮೇಕಪ್ ಮೆನ್ ನನ್ನು ಕುಂಬಳಗೋಡು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೌಜನ್ಯ ಗೆಳೆಯ ಕಿರುತೆರೆ ನಟ ವಿವೇಕ್ ಹಾಗೂ ಮೇಕಪ್...

ನಾಗಚೈತನ್ಯ ಜೊತೆಗಿನ ಲಿಪ್ ಲಾಕ್ ಬಗ್ಗೆ ಸತ್ಯಾಂಶ ಬಿಚ್ಚಿಟ್ಟ ಸಾಯಿಪಲ್ಲವಿ

ಶೇಖರ್ ಕಮ್ಮುಲ ನಿರ್ದೇಶನದಲ್ಲಿ ನಾಗಚೈತನ್ಯ, ಸಾಯಿಪಲ್ಲವಿ ಅಭಿನಯಿಸಿರುವ "ಲವ್ ಸ್ಟೋರಿ' ಚಿತ್ರ ಕಳೆದ ಶುಕ್ರವಾರ ವಿಶ್ವದಾದ್ಯಂತ ಬಿಡುಗಡೆ ಹೊಂದಿ ಭರ್ಜರಿ ಯಶಸ್ಸನ್ನು ಕಾಣುತ್ತಿದೆ. ಬಿಡುಗಡೆಯಾದ ಮೊದಲ ಮೂರು ದಿನದಲ್ಲೇ ಸುಮಾರು 25 ಕೋಟಿ...

ಡೆತ್‌ನೋಟ್ ಬರೆದಿಟ್ಟು ಕನ್ನಡ ಕಿರುತೆರೆ ನಟಿ ಆತ್ಮಹತ್ಯೆಗೆ ಶರಣು

ಕನ್ನಡದ ಕಿರುತೆರೆ ನಟಿ ಸೌಜನ್ಯ ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬೆಂಗಳೂರು ದಕ್ಷಿಣ ತಾಲೂಕಿನ ದೊಡ್ಡಬೆಲೆ ಗ್ರಾಮದ ಅಪಾರ್ಟ್‌ಮೆಂಟ್‌ನಲ್ಲಿ ಬಾಯ್‌ಫ್ರೆಂಡ್‌ ಜೊತೆ ನಟಿ ಸೌಜನ್ಯ ವಾಸವಾಗಿದ್ದರು. ಕಳೆದ ಹಲವು...

ತೆಲುಗು ಚಿತ್ರವೊಂದರಲ್ಲಿ ಮತ್ತೆ ಮೈಮಾಟ ತೋರಿಸಿದ ರಶ್ಮಿಕಾ!

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ಪುಷ್ಪ ಚಿತ್ರದಲ್ಲಿ ಬಹುಭಾಷೆ ನಟಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿರುವ ವಿಚಾರ ಗೊತ್ತಿರುವ ಸಂಗತಿ. ಆದರೆ ಇದುವರೆಗೂ ರಶ್ಮಿಕಾ ಪಾತ್ರ ಏನು ಎನ್ನುವುದು ಎಲ್ಲಿಯೂ ಬಹಿರಂಗವಾಗಿಲ್ಲ....

Popular

Subscribe

spot_imgspot_img