ನಟಿ ರಶ್ಮಿಕಾ ಮಂದಣ್ಣ ಬಹು ಕಡಿಮೆ ಅವಧಿಯಲ್ಲಿಯೇ ಸಿನಿಮಾ ರಂಗದಲ್ಲಿ ಹೊಸ ಎತ್ತರಗಳಿಗೆ ಏರಿದ್ದಾರೆ. ತೆಲುಗು, ತಮಿಳುಗಳಲ್ಲಿ ದೊಡ್ಡ ಸ್ಟಾರ್‌ಗಳೊಂದಿಗೆ ನಟಿಸಿರುವ ರಶ್ಮಿಕಾ, ಬಾಲಿವುಡ್‌ನಲ್ಲಿಯೂ ಅಮಿತಾಬ್ ಬಚ್ಚನ್ ಸಿನಿಮಾದಲ್ಲಿ ನಾಯಕಿ ಪಾತ್ರ ನಿರ್ಮಿಸಿದ್ದಾರೆ.
ರಶ್ಮಿಕಾರ...
ಸೆಲೆಬ್ರಿಟಿಗಳು ಆಗಾಗ ಟ್ರೋಲಿಗರಿಗೆ ಆಹಾರವಾಗುತ್ತಿರುತ್ತಾರೆ. ಚಿಕ್ಕ ವಿಚಾರಗಳು ಸಹ ಟ್ರೋಲಿಗೆ ದೊಡ್ಡದಾಗಿ ಕಾಣಿಸುತ್ತದೆ. ಅದರಲ್ಲೂ ನಟಿಯಮಣಿಯರು ಹೆಚ್ಚಾಗಿ ಟ್ರೋಲಿಗೆ ಗುರಿಯಾಗುತ್ತಿರುತ್ತಾರೆ. ಡ್ರೆಸ್, ಹೇಳಿಕೆಗಳು, ಫೋಟೋಶೂಟ್ ಹೀಗೆ ಪ್ರತಿಯೊಂದು ವಿಚಾರದಲ್ಲೂ ಟ್ರೋಲ್ ಮಾಡುತ್ತಿರುತ್ತಾರೆ. ಇದೀಗ...
ನಟಿ ಮಲೈಕಾ ಅರೋರ ಸಿನಿಮಾಗಳಿಗಿಂತಲೂ ವೈಯಕ್ತಿಕ ಜೀವನದಿಂದ, ತಮ್ಮ ಗ್ಲಾಮರಸ್ ಮೈಮಾಟದಿಂದ ಸುದ್ದಿಯಾದವರು.
ಸಲ್ಮಾನ್ ಖಾನ್ ಸಹೋದರ ಅರ್ಬಾಜ್ ಖಾನ್ ಜೊತೆಗೆ ವಿವಾಹವಾಗಿದ್ದ ಮಲೈಕಾ ಅರೋರಾಗೆ ಒಬ್ಬ 9 ವರ್ಷದ ಮಗನಿದ್ದಾನೆ. ಆದರೆ 2016ರಲ್ಲಿ...
ತೆಲುಗು ಮತ್ತು ಹಿಂದಿ ಸಿನಿಮಾರಂಗದಲ್ಲಿ ಮಿಂಚುತ್ತಿರುವ ನಟಿ ರಶ್ಮಿಕಾ ಮಂದಣ್ಣ ಕಡೆಯಿಂದ ಮತ್ತೊಂದು ಭರ್ಜರಿ ಸುದ್ದಿ ಹೊರಬಿದ್ದಿದೆ. ಈಗಾಗಲೇ ದಕ್ಷಿಣ ಅನೇಕ ಸ್ಟಾರ್ ನಟರ ಸಿನಿಮಾಗಳಲ್ಲಿ ನಟಿಸುತ್ತಿರುವ ನಟಿ ರಶ್ಮಿಕಾ ಮಂದಣ್ಣ ಇದೀಗ...
ಎಂಎಸ್ ಧೋನಿ, ಸಚಿನ್ ತೆಂಡೂಲ್ಕರ್, ಅಜರುದ್ದೀನ್ ಅಂತವರ ಬಯೋಪಿಕ್ ಚಿತ್ರಗಳು ಬಾಲಿವುಡ್‌ನಲ್ಲಿ ಬಂದಿದೆ. ಈಗ ಬಂಗಾಳದ ಹುಲಿ ಸೌರವ್ ಗಂಗೂಲಿ ಅವರ ಬಯೋಪಿಕ್ ಘೋಷಣೆಯಾಗಿದೆ. ಈ ಕಡೆ ದಕ್ಷಿಣದಲ್ಲಿ ಕರ್ನಾಟಕದ ದಿಗ್ಗಜ ಆಟಗಾರ...