ಖ್ಯಾತ ಚಿತ್ರನಟ , ಎಂತಹ ಪಾತ್ರವನ್ನು ಕೊಟ್ಟರೂ ಸಹ ಸುಲಲಿತವಾಗಿ ಅಭಿನಯಿಸಬಲ್ಲ ನಟ ಪ್ರಕಾಶ್ ರೈ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಕೆಜಿಎಫ್ 2 ನಲ್ಲಿ ಅಭಿನಯಿಸುತ್ತಿರುವ ನಟ ಪ್ರಕಾಶ್ ರೈ ಅವರಿಗೆ...
ರಾಬರ್ಟ್ ಸಕ್ಸಸ್ ನಲ್ಲಿರುವ ನಿರ್ದೇಶಕ ಉಮಾಪತಿ ಶ್ರೀನಿವಾಸ್ ಗೌಡ ಅವರ ಮುಂದಿನ ಚಿತ್ರ ಮದಗಜ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಶ್ರೀಮುರಳಿ ನಾಯಕ ನಟನಾಗಿ ಅಭಿನಯಿಸುತ್ತಿರುವ ಮದ ಗಜ ಚಿತ್ರಕ್ಕೆ ಅಯೋಗ್ಯ ಖ್ಯಾತಿಯ ಮಹೇಶ್...
ಪುನೀತ್ ರಾಜ್ ಕುಮಾರ್ ಸಿನಿಮಾಗಳು ತೆರೆಗೆ ಬರುತ್ತಿವೆ ಎಂದರೆ ಹಲವಾರು ಹೊಸ ರೆಕಾರ್ಡ್ ಗಳನ್ನ ಸೃಷ್ಟಿ ಮಾಡಿಕೊಂಡೇ ಬರುತ್ತವೆ. ಅತಿ ಹೆಚ್ಚು ಅಭಿಮಾನಿ ಬಳಗವನ್ನ ಹೊಂದಿರುವ ಪುನೀತ್ ರಾಜ್ ಕುಮಾರ್ ಅವರ ಸಿನಿಮಾ...
ಧ್ರುವ ಸರ್ಜಾ ಅಭಿನಯದ ಪೊಗರು ಫೆಬ್ರವರಿ 26ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ಚಿತ್ರ ಬಿಡುಗಡೆಗೂ ಮುನ್ನ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿದ್ದ ಪೊಗರು ಚಿತ್ರ ಬಿಡುಗಡೆಯಾದ ನಂತರ ಆ ನಿರೀಕ್ಷೆಯನ್ನು ಮುಟ್ಟುವಲ್ಲಿ ವಿಫಲವಾಯಿತು. ಮಿಶ್ರ...
ಶಿವರಾಜ್ ಕುಮಾರ್ ಸೇರಿ ಇನ್ನೂ ಹಲವು ಗಣ್ಯರಿಗೆ ಕೊಲೆ ಬೆದರಿಕೆ ಬಂದಿದೆ. ಶಿವರಾಜ್ ಕುಮಾರ್ ಅವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಪತ್ರವೊಂದು ಬಂದಿದ್ದು ಸರ್ಕಾರ ಶಿವರಾಜ್ ಕುಮಾರ್ ಅವರಿಗೆ ಹೆಚ್ಚಿನ ಭದ್ರತೆಯನ್ನು ಒದಗಿಸಿದೆ.
.ಶಿವರಾಜ್...