- Advertisement -spot_img

CATEGORY

ಸಿನಿಮಾ ಗಾಸಿಪ್

ಸೆಟ್ಟೇರಿತು ರಮೇಶ್ ಅರವಿಂದ್-ಗಣೇಶ್ ಹೊಸ ಸಿನಿಮಾ… !

ಕನ್ನಡ ಚಿತ್ರರಂಗದ ತ್ಯಾಗರಾಜರು ಅಂತಾನೇ ಖ್ಯಾತಿ ಪಡೆದಿರುವ ಮಿಸ್ಟರ್ ಫರ್ಪೆಕ್ಟ್ ರಮೇಶ್ ಅರವಿಂದ್ ಹಾಗೂ ಗೋಲ್ಡನ್‌ ಸ್ಟಾರ್ ಗಣೇಶ್ ಹೊಸ ಸಿನಿಮಾ ಸೆಟ್ಟೇರಿದೆ. ಗೌರಿ ಹಬ್ಬದ ಶುಭ ದಿನವಾದ ಇಂದು ಬೆಂಗಳೂರಿನ ಗೌಡನಪಾಳ್ಯದ...

ಮತ್ತೆ ಒಂದಾದ ಕಿಚ್ಚ ಸುದೀಪ್ ಹಾಗೂ ಅನುಪ್ ಭಂಡಾರಿ !

ಕಿಚ್ಚ ಸುದೀಪ್ ಹಾಗೂ ಅನುಪ್ ಭಂಡಾರಿ ‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಈಗ ಅವರು ಮತ್ತೆ ಒಂದಾಗಿದ್ದಾರೆ. ಸೆಪ್ಟೆಂಬರ್ 2ರಂದು ಸುದೀಪ್ ಸಿನಿಮಾ ಕುರಿತ ಅಧಿಕೃತ ಮಾಹಿತಿ ಸಿಗಲಿದೆ. ಸದ್ಯ...

ಸೈಮಾಗೆ ದಿನಗಣನೆ : ಆಯ್ಕೆ ಬಗ್ಗೆ ಹೇಳಿದ್ದೇನು ?

2024ನೇ ಸಾಲಿನ ದಕ್ಷಿಣ ಭಾರತದ ಪ್ರತಿಷ್ಠಿತ ಪ್ರಶಸ್ತಿಗೆ ದಿನ ಗಣನೆ ಶುರುವಾಗಿದೆ. ಸೈಮಾ ಸಮಾರಂಭ ದುಬೈನಲ್ಲಿ ಸೆಪ್ಟಂಬರ್ 14 ಮತ್ತು 15ರಂದು ನಡೆಯಲಿದೆ. ಇದರ ಭಾಗವಾಗಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಿನ್ನೆ...

ತರುಣ್ ಸುಧೀರ್ ಹಾಗೂ ಸೋನಲ್ ಮಂಥೆರೋ ದಾಂಪತ್ಯ ಜೀವನಕ್ಕೆ

ಸ್ಯಾಂಡಲ್‌ವುಡ್‌ನ ಡೈರೆಕ್ಟರ್ ತರುಣ್ ಸುಧೀರ್ ಹಾಗೂ ಸೋನಲ್ ಮಂಥೆರೋ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರು-ಹಿರಿಯರ ಸಮ್ಮುಖದಲ್ಲಿ ಬೆಂಗಳೂರಿನ ಪೂರ್ಣಿಮಾ ಪಾಲೇಸ್‌ನಲ್ಲಿಯೇ ಈ ಜೋಡಿ ಮದುವೆ ನೆರವೇರಿದೆ. ಇವರ ಮದುವೆಗೆ ಸಿನಿಮಾರಂಗ ಹಾಗೂ ರಾಜಕಾರಣಿಗಳು...

ಮೊದಲ ಮಗುವಿನ ನಿರೀಕ್ಷೆಯಲ್ಲಿ ಲವ್‌ ಮಾಕಟೇಲ್‌ ಜೋಡಿ

ಲವ್‌ ಮಾಕಟೇಲ್‌ನ ಖ್ಯಾತ ಸ್ಯಾಂಡಲ್‌ವುಡ್‌ ಜೋಡಿ ಕೃಷ್ಣ ಹಾಗೂ ಮಿಲನಾ ನಾಗರಾಜ್‌ ಜೋಡಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಸ್ಯಾಂಡಲ್‌ವುಡ್‌ನ ಕ್ಯೂಟ್‌ ಜೋಡಿ ತಮ್ಮ ಹೊಸ ಪಯಣವನ್ನು ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಲೇ ಇದ್ದಾರೆ. ತಾವು...

ತೇಟ್ ರಾಣಿ ರೀತಿ ಹೊಳೆಯುತ್ತಿರುವ ರಶ್ಮಿಕ

ರಶ್ಮಿಕಾ ಮಂದಣ್ಣ ಬಾಲಿವುಡ್‌ನಲ್ಲಿ ಒಳ್ಳೆ ಹೆಸರು ಮಾಡಿದ್ದಾರೆ. ಅನಿಮಲ್ ಚಿತ್ರ ಬಂದ್ಮೇಲೆ ಅಲ್ಲಿ ಈ ಬೆಡಗಿಯನ್ನ ನೋಡೋ ಆ್ಯಂಗಲ್ ಬದಲಾಗಿದೆ. ಉರಿ ಚಿತ್ರ ಖ್ಯಾತಿಯ ನಟ ವಿಕ್ಕಿ ಕೌಶಲ್ ಜೊತೆಗೆ ರಶ್ಮಿಕಾ ಇತ್ತೀಚಿಗೆ...

ಪತ್ರಕರ್ತನ ‘ಸಿಗ್ನಲ್ ಜಂಪ್’ ಕಥೆಯಲ್ಲಿ ಏನಿದೇ ?

ಪತ್ರಕರ್ತ ರವೀಂದ್ರ ಮುದ್ದಿ ಅವರ 'ಸಿಗ್ನಲ್ ಜಂಪ್' ಕಥಾ ಸಂಕಲನ ಅವ್ವ ಪುಸ್ತಕಾಲಯದಿಂದ ಬಿಡುಗಡೆಯಾಗುತ್ತಿದೆ. ಇದೇ ಜುಲೈ 14, ಭಾನುವಾರದಂದು ಬೆಂಗಳೂರು ವಿಜಯನಗರದಲ್ಲಿರುವ ಎಂ. ಚಿದಾನಂದಮೂರ್ತಿ ಸಭಾಂಗಣದಲ್ಲಿ ಜರುಗುವ ಈ ಪುಸ್ತಕ ಬಿಡುಗಡೆ...

ಮಾನ್ವಿತಾ ಕೈ ಹಿಡಿಯುತ್ತಿರುವ ವರ ಯಾರು?

ಕೆಂಡಸಂಪಿಗೆ ಸಿನಿಮಾ ಮೂಲಕ ಸಿನಿಮಾರಂಗಕ್ಕೆ ಹೆಜ್ಜೆ ಇಟ್ಟು ಸಕ್ಸಸ್ ಫುಲ್ ನಟಿಯಾಗಿ ಹೊರಹೊಮ್ಮಿರುವವರು ಮಾನ್ವಿತಾ ಕಾಮತ್.. ಆರ್ ಜೆಯಾಗಿದ್ದ ಮಾನ್ವಿತಾ ಸುಕ್ಕ ಸೂರಿ ನಿರ್ದೇಶನದ ಕೆಂಡಸಂಪಿಗೆ ಚಿತ್ರದಲ್ಲಿ ನಾಯಕಿಯಾಗಿ ಚಿತ್ರರಂಗಕ್ಕೆ ಬಲಗಾಲಿಟ್ಟರು. ಬಳಿಕ...

ಶೂಟಿಂಗ್ ಮುಗಿಸಿದ ‘ಝೀಬ್ರಾ’…

ಡಾಲಿ ಧನಂಜಯ್ ಹಾಗೂ ಸತ್ಯದೇವ್ ಕಾಂಬಿನೇಷನ್ ನ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಝೀಬ್ರಾ. ಶುರು ಆದಾಗಿನಿಂದಲೂ ಕುತೂಹಲ ಮೂಡಿಸಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಆರಂಭವಾಗಿವೆ. ಝೀಬ್ರಾ ಎಂಬ...

ಹಂಸಲೇಖ ಅನಾರೋಗ್ಯ ಹಿನ್ನಲೆ ಅವರ ಪುತ್ರ ಹೇಳಿದ್ರು ಶಾಕಿಂಗ್ ಸುದ್ದಿ

ಹಂಸಲೇಖ ಅವರಿಗೆ ಎದೆನೋವಿನಿಂದ ಆಸ್ಪತ್ರೆ ದಾಖಲಾಗಿದ್ದಾರೆ ಎಂಬ ಸುದ್ದಿ ಸುಳ್ಳು ಎಂದು ಹಂಸಲೇಖ ಕುಟುಂಬದವರು ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಹಂಸಲೇಖ ಅವರ ಪುತ್ರ ಸೂರ್ಯ ಪ್ರಕಾಶ್‌ ಹಾಗೂ ಪುತ್ರಿ...

Latest news

- Advertisement -spot_img