ತೆಲುಗು ಚಿತ್ರರಂಗದ ನಂದಮೂರಿ ಕುಟುಂಬದಿಂದ ಮತ್ತೊಂದು ಕುಡಿ ಸಿನಿರಂಗ ಪ್ರವೇಶಿಸಿದೆ. ನಂದಮೂರಿ ತಾರಕ್ ರಾಮ್ ಮೊಮ್ಮಗ ಹಾಗೂ ಬಾಲಕೃಷ್ಣ ಅವರ ಪುತ್ರ ಮೋಕ್ಷಜ್ಞ ತಾತ-ತಂದೆಯಂತೆ ಚಿತ್ರರಂಗದಲ್ಲಿ ಹೆಸರು ಮಾಡುವ ಉತ್ಸಾಹದಿಂದ ಬಣ್ಣ ಹಚ್ಚಿದ್ದಾರೆ.
ನಂದಮೂರಿ...
ಸ್ಯಾಂಡಲ್‌ವುಡ್‌ನಲ್ಲಿ ಅಂಗಳದಲ್ಲಿ 'ಮರ್ಯಾದೆ ಪ್ರಶ್ನೆ’ ಸಿನಿಮಾ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿದೆ. ಶೀರ್ಷಿಕೆ ಅನಾವರಣವನ್ನೇ ಕೊಂಚ ವಿಭಿನ್ನವಾಗಿ ಮಾಡಿದ್ದ ಚಿತ್ರತಂಡ, ಅದಾದ ಬಳಿಕವೂ ಚಿತ್ರದ ಪ್ರಚಾರವನ್ನೂ ಅಷ್ಟೇ ವಿಶೇಷವಾಗಿ ನೋಡುಗನ ಮುಂದೆ ತಂದಿಟ್ಟಿತ್ತು. ಸಾಕಷ್ಟು...
ಕನ್ನಡ ಚಿತ್ರರಂಗದ ತ್ಯಾಗರಾಜರು ಅಂತಾನೇ ಖ್ಯಾತಿ ಪಡೆದಿರುವ ಮಿಸ್ಟರ್ ಫರ್ಪೆಕ್ಟ್ ರಮೇಶ್ ಅರವಿಂದ್ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಹೊಸ ಸಿನಿಮಾ ಸೆಟ್ಟೇರಿದೆ. ಗೌರಿ ಹಬ್ಬದ ಶುಭ ದಿನವಾದ ಇಂದು ಬೆಂಗಳೂರಿನ ಗೌಡನಪಾಳ್ಯದ...
ಕಿಚ್ಚ ಸುದೀಪ್ ಹಾಗೂ ಅನುಪ್ ಭಂಡಾರಿ ‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಈಗ ಅವರು ಮತ್ತೆ ಒಂದಾಗಿದ್ದಾರೆ. ಸೆಪ್ಟೆಂಬರ್ 2ರಂದು ಸುದೀಪ್ ಸಿನಿಮಾ ಕುರಿತ ಅಧಿಕೃತ ಮಾಹಿತಿ ಸಿಗಲಿದೆ. ಸದ್ಯ...
2024ನೇ ಸಾಲಿನ ದಕ್ಷಿಣ ಭಾರತದ ಪ್ರತಿಷ್ಠಿತ ಪ್ರಶಸ್ತಿಗೆ ದಿನ ಗಣನೆ ಶುರುವಾಗಿದೆ. ಸೈಮಾ ಸಮಾರಂಭ ದುಬೈನಲ್ಲಿ ಸೆಪ್ಟಂಬರ್ 14 ಮತ್ತು 15ರಂದು ನಡೆಯಲಿದೆ. ಇದರ ಭಾಗವಾಗಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಿನ್ನೆ...