No menu items!
16.5 C
Munich
Tuesday, August 18, 2026
- Advertisement -spot_img

CATEGORY

ಸಿನಿಮಾ ನ್ಯೂಸ್

ವಿನೋದ್ ಪ್ರಭಾಕರ್ ಗೆ ಖಳನಾಯಕನಾದ ಶ್ರೀನಗರ ಕಿಟ್ಟಿ

ನವೀನ್ ರೆಡ್ಡಿ ಬಿ ಸಾರಥ್ಯದಲ್ಲಿ ಮೂಡಿ ಬರ್ತಿರುವ ಮಾದೇವ ಸಿನೆಮಾ ಮಾಕ್ಕೆ ಈಗ ಶ್ರೀನಗರ ಕಿಟ್ಟಿ ಎಂಟ್ರಿಯಾಗಿದ್ದಾರೆ . 80 ರ ದಶಕದ ಕಥೆಯನ್ನು ಒಳಗೊಂಡಿರುವ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ನಾಯಕನಾಗಿ...

ದಿಗಂತ್ ’ಎಡಗೈ ಅಪಘಾತಕ್ಕೆ ಕಾರಣ’ ನಿಧಿ ಸುಬ್ಬಯ್ಯ

ದೂದ್ ಪೇಡಾ ದಿಗಂತ್ ಅಭಿನಯಿಸುತ್ತಿರುವ "ಎಡಗೈ ಅಪಘಾತಕ್ಕೆ ಕಾರಣ" ಸಿನಿಮಾ ಅಂಗಳದಿಂದ ಮತ್ತೊಂದು ಹೊಸ ಸಮಾಚಾರ ರಿವೀಲ್ ಆಗಿದೆ. ಚಿತ್ರತಂಡ ಭರದಿಂದ ಶೂಟಿಂಗ್ ನಡೆಸುತ್ತಿದ್ದು, ಇದೀಗ ಎಡಗೈ ಅಪಘಾತಕ್ಕೆ ಕಾರಣ ಸಿನಿಮಾ ಬಳಗಕ್ಕೆ...

ಶುಭಮಂಗಳ ರಿಲೀಸ್ ಗೆ ಸಿದ್ದ

ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ನಿರ್ದೇಶನದ 'ಶುಭಮಂಗಳ' ಚಿತ್ರದ ಟೈಟಲ್ ಇಟ್ಟುಕೊಂಡು ಬಂದಿರುವ ಹೊಸ ಚಿತ್ರ ರಿಲೀಸ್ ಗೆ ಸಜ್ಜಾಗಿದೆ. ಸಖತ್ ಮಜವಾಗಿರುವ ಟೀಸರ್ ಝಲಕ್ ಬಿಡುಗಡೆ ಮಾಡಿ ಕುತೂಹಲ ಹೆಚ್ಚಿಸಿದ್ದ ಚಿತ್ರತಂಡ ಈಗ...

ಯಮನನ್ನೆ ಹಾಸ್ಯಮಾಡಿದ ಥ್ಯಾಂಕ್ ಗಾಡ್ ಗೆ ಶಾಕ್

ಹಿಂದೂ ದೇವತೆಗಳ ಅಪಹಾಸ್ಯ ಮಾಡುವಂತೆ ಚಿತ್ರಿಸಿರುವ ಥ್ಯಾಂಕ್ ಗಾಡ್’ ಸಿನಿಮಾವನ್ನು ನಿಷೇಧಿಸುವಂತೆ ಹಿಂದೂ ಜನಜಾಗೃತಿ ಸಮಿತಿ ಅಗ್ರಹಿಸಿದೆ. ನಟ ಅಜಯ ದೇವಗನ ಅಭಿನಯದ ‘ಥ್ಯಾಂಕ್ ಗಾಡ್’ ಚಲನಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಯೂಟ್ಯೂಬ್ ನಲ್ಲಿ...

ಕ್ರೈಮ್ ರಿಪೋರ್ಟರ್ ಮಾಡಿದ್ರು ಮ್ಯೂಸಿಕಲ್ ಲವ್ ಸ್ಟೋರಿ ಮೋಡಿ

ಆಶಿಕಿ ಸಿನಿಮಾ ತಂಡ ಆಡಿಯೋ ಬಿಡುಗಡೆ ಮಾಡಿದೆ. ನಿನ್ನೆ ಬೆಂಗಳೂರಿನ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಆಡಿಯೋ ಬಿಡುಗಡೆ ಕಾರ್ಯಕ್ರಮ ನಡೆಯಿತು . ನಟ ಅಜಯ್ ರಾವ್, ನಿರ್ದೇಶಕ ಬಹದ್ದೂರ್ ಚೇತನ್, ಸಂಭಾಷಣೆಗಾರ ಮಾಸ್ತಿ...

ಅಕ್ಟೋಬರ್ ನಲ್ಲಿ ಬರಲಿದ್ದಾಳೆ ವಾಸಂತಿ

ಜೇನುಗೂಡು ಸಿನಿಮಾ ಬ್ಯಾನರ್ ನಡಿ ಕೆ.ಎನ್.ಶ್ರೀಧರ್ ನಿರ್ಮಾಣ ಮಾಡಿರುವ ವಾಸಂತಿ ನಲಿದಾಗ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ . ಈಗ ಕೇಳ್ರಪ್ಪೋ ಕೇಳಿ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಟ್ರೇಲರ್ ಅನಾವರಣಗೊಂಡಿದೆ....

ಮಂಕು ಭಾಯ್ ಫಾಕ್ಸಿ ರಾಣಿ’ ಬಿಡುಗಡೆಗೆ ರೆಡಿ..

ಮಂಕು ಭಾಯ್ ಫಾಕ್ಸಿ ರಾಣಿ ವಿಭಿನ್ನ ಹೆಸರು ಇಟ್ಟಿಕೊಂಡು ಬರುತ್ತಿರುವ ಸಿನಿಮಾ . ಮಂಗಳೂರಿನ ಪ್ರತಿಭಾನ್ವಿತ ಯುವ ಸಿನಿಮೋತ್ಸಾಹಿಗಳ ತಂಡವೇ ಸೇರಿಕೊಂಡು ತಯಾರಿಸಿರುವ ಈ ಚಿತ್ರ ಸೆನ್ಸಾರ್ ಪಾಸಾಗಿ ರಿಲೀಸ್ ಗೆ ಸಿದ್ದವಾಗಿದೆ...

ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡಿದ್ದಾರೆ ಧನುಷ್

ಸಾಮಾಜಿಕ ಜಾಲತಾಣ ಎನ್ನುವುದು ಈಗಿನ ಕಾಲದಲ್ಲಿ ಎಲ್ಲರೂ ಬಳಸೇ ಬಳಸುತ್ತಾರೆ . ಸೆಲಬ್ರೇಟಿಗಳ ಪ್ರತಿ ಅಪ್ ಡೇಟ್ ಸಿಗೋದು ಇದರಲ್ಲೆ . ಈಗ ಕಾಲಿವುಡ್‌ ನಟ ಧನುಷ್ ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಹೊಸ ದಾಖಲೆ...

ಧೈರ್ಯಂ ಸರ್ವತ್ರ ಸಾಧನಂ ಆಡಿಯೋ ಹಕ್ಕು ಭಾರೀ ಮೊತ್ತಕ್ಕೆ ಸೇಲ್

ಸ್ಯಾಂಡಲ್ ವುಡ್ ನಲ್ಲಿ ಧೈರ್ಯಂ ಸರ್ವತ್ರ ಸಾಧನಂ ಸಿನಿಮಾ ಬಿಡುಗಡೆಗೂ ಮುನ್ನ ಬಾರಿ‌ ಸದ್ದು ಮಾಡಿದೆ . ಜೊತೆಗೆ ಹಾಕಿದ ಬಂಡವಾಳವನ್ನು ಈ ಚಿತ್ರ ಬಾಚಿದೆ. ಎ. ಪಿ.ಪ್ರೊಡಕ್ಷನ್ಸ್ ಬ್ಯಾನರ್ ನಡಿ ಆನಂದ್ ಬಾಬು...

ಪ್ರೇಮಕಾವ್ಯ ಹೊತ್ತು ಬಂದ ಆಶಿಕಿ

ಮ್ಯೂಸಿಕಲ್ ಲವ್ ಸ್ಟೋರಿ ಜೊತೆಗೆ ತ್ರಿಕೋನ ಪ್ರೇಮಕಥೆ ಹೊತ್ತ ‘ಆಶಿಕಿ’ ಚಿತ್ರದಲ್ಲಿ ಸಾಕಷ್ಟು ವರ್ಷ ಮಾಧ್ಯಮ ರಂಗದಲ್ಲಿ ಸಿನಿಮಾ ಪತ್ರಕರ್ತರಾಗಿ ಸೇವೆ ಸಲ್ಲಿಸಿರುವ ಸಂದೀಪ್ ಕುಮಾರ್, ಪ್ರದೀಪ್ ರಾಜ್ ನಾಯಕರಾಗಿ ಅಭಿನಯಿಸಿದ್ದು, ನಾಯಕಿಯಾಗಿ...

Latest news

- Advertisement -spot_img