ಪತ್ರಕರ್ತ ರವೀಂದ್ರ ಮುದ್ದಿ ಅವರ 'ಸಿಗ್ನಲ್ ಜಂಪ್' ಕಥಾ ಸಂಕಲನ ಅವ್ವ ಪುಸ್ತಕಾಲಯದಿಂದ ಬಿಡುಗಡೆಯಾಗುತ್ತಿದೆ. ಇದೇ ಜುಲೈ 14, ಭಾನುವಾರದಂದು ಬೆಂಗಳೂರು ವಿಜಯನಗರದಲ್ಲಿರುವ ಎಂ. ಚಿದಾನಂದಮೂರ್ತಿ ಸಭಾಂಗಣದಲ್ಲಿ ಜರುಗುವ ಈ ಪುಸ್ತಕ ಬಿಡುಗಡೆ...
ಕೆಂಡಸಂಪಿಗೆ ಸಿನಿಮಾ ಮೂಲಕ ಸಿನಿಮಾರಂಗಕ್ಕೆ ಹೆಜ್ಜೆ ಇಟ್ಟು ಸಕ್ಸಸ್ ಫುಲ್ ನಟಿಯಾಗಿ ಹೊರಹೊಮ್ಮಿರುವವರು ಮಾನ್ವಿತಾ ಕಾಮತ್.. ಆರ್ ಜೆಯಾಗಿದ್ದ ಮಾನ್ವಿತಾ ಸುಕ್ಕ ಸೂರಿ ನಿರ್ದೇಶನದ ಕೆಂಡಸಂಪಿಗೆ ಚಿತ್ರದಲ್ಲಿ ನಾಯಕಿಯಾಗಿ ಚಿತ್ರರಂಗಕ್ಕೆ ಬಲಗಾಲಿಟ್ಟರು. ಬಳಿಕ...
ಕೆ ಆರ್ ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ "ಉತ್ತರಕಾಂಡ" ಚಿತ್ರಕ್ಕಾಗಿ ಚಿತ್ರ ತಂಡ ಇದೀಗ ಆಡಿಷನ್ ಆಯೋಜಿಸಿದೆ .
"ಉತ್ತರಕಾಂಡ" ಚಿತ್ರವು ಒಂದು ಕ್ರೈಂ ಡ್ರಾಮಾ ಚಿತ್ರವಾಗಿದ್ದು, ಇದನ್ನು ರೋಹಿತ್ ಪದಕಿ ನಿರ್ದೇಶಿಸಲಿದ್ದಾರೆ....
ಸಿಂಪಲ್ ಸುನಿ ಹಾಗೂ ವಿನಯ್ ರಾಜ್ ಕುಮಾರ್ ಜೋಡಿಯ ಒಂದು ಸರಳ ಪ್ರೇಮಕಥೆ ಸಿನಿಮಾ ಯಶಸ್ವಿಯಾಗಿ 25 ದಿನ ಪೂರೈಸಿದೆ. ಫೆಬ್ರವರಿ 8ರಂದು ತೆರೆಗೆ ಬಂದ ಚಿತ್ರ ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ಪಡೆದುಕೊಂಡಿದೆ....
ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್ 3 ಮುಕ್ತಾಯಗೊಂಡಿದೆ. ಹುಬ್ಬಳ್ಳಿ ಕೆ.ಎಸ್.ಸಿ.ಎ ಮೈದಾನದಲ್ಲಿ ಫೆಬ್ರವರಿ 28 ರಿಂದ ಟಿಪಿಎಲ್ ಪಂದ್ಯ ಪ್ರಾರಂಭವಾಗಿತ್ತು. ಮಾರ್ಚ್ 3 ರಂದು ನಡೆದ ಅಂತಿಮ ಪಂದ್ಯಾವಳಿಯಲ್ಲಿ ದೀಕ್ಷಿತ್ ಶೆಟ್ಟಿ ನಾಯಕತ್ವದ...