No menu items!
16.5 C
Munich
Tuesday, August 18, 2026
- Advertisement -spot_img

CATEGORY

ಸಿನಿಮಾ ನ್ಯೂಸ್

ಸದ್ದಿಲ್ಲದೇ ಶೂಟಿಂಗ್ ಮುಗಿಸಿದ ‘ಸೆಪ್ಟಂಬರ್ 13 ಸಿನಿಮಾ ‘

‘ಸೆಪ್ಟಂಬರ್ 13 ಸಿನಿಮಾ’ ಸದ್ದಿಲ್ಲದೇ ಶೂಟಿಂಗ್ ಮುಗಿಸಿ ಬಿಡುಗಡೆಗೆ ಸಜ್ಜಾಗಿದೆ. ರುಬಿ ಫಿಲ್ಮಂಸ್ ನಡಿ ಮಾಜಿ ಶಾಸಕ ಇವಾನ್ ನಿಗ್ಲಿ ಕಥೆ ಬರೆದು ನಿರ್ಮಾಣ ಮಾಡಿದ್ದಾರೆ . ಹೆಸರಾಂತ ನಿರ್ಮಾಪಕ ಡಾ.ರಾಜಾ ಬಾಲಕೃಷ್ಣನ್...

ವಿಕಿಪೀಡಿಯ’ ಸಿನಿಮಾದ ಮೆಲೋಡಿ ಸಾಂಗ್ ರಿಲೀಸ್…

ಸೋಮು ಹೊಯ್ಸಳ ನಿರ್ದೇಶನದಲ್ಲಿ ಮೂಡಿಬಂದಿರುವ ವಿಕಿಪೀಡಿಯ ಸಿನಿಮಾ ಇದೀಗ ಸಮಸ್ತ ಪ್ರೇಕ್ಷಕರ ಕುತೂಹಲದ ಕೇಂದ್ರ ಬಿಂದುವಾಗಿದೆ. ಬದುಕಿಗೆ ಹತ್ತಿರವಾದ, ಎಲ್ಲರ ಮನಸಿಗೆ ನಾಟುವಂತಹ ಕಥೆಯೊಂದನ್ನು ಎಣೆದಿರೋದು ಸ್ಪಷ್ಟವಾಗಿ ಗೊತ್ತಾಗ್ತಿದೆ. ಈಗಾಗಲೇ ಟ್ರೇಲರ್ ಮೂಲಕ...

ಕಾಲಕ್ಕೆ ತಕ್ಕಂತೆ ಬದಲಾಗದೇ ಹೋದ್ರೆ ಕಲೆ ಸತ್ತು ಹೋಗುತ್ತದೆ

ಪವನ್ ಒಡೆಯರ್ ನಿರ್ಮಾಣದ ಡೊಳ್ಳು ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಇದೇ 26ರಿಂದ ಮಯಾನಗರಿಯಲ್ಲಿ ಡೊಳ್ಳಿನ ನಾದ ಶುರುವಾಗಲಿದೆ. ಅದರ ಮೊದಲ ಭಾಗವಾಗಿ ಇತ್ತೀಚೆಗಷ್ಟೇ ಮಯಾನಗರಿ ಎಂಬ ಹಾಡು ಬಿಡುಗಡೆ ಮಾಡಿ ಗಮನಸೆಳೆದಿದ್ದ ಚಿತ್ರತಂಡ...

ನಟ ಅನಿರುದ್ಧ್ ಸುದ್ದಿಗೋಷ್ಟಿಯಲ್ಲಿ ಹೇಳಿದ್ದೇನು ?

ಜೊತೆ ಜೊತೆಯಲಿ ಧಾರವಾಹಿಯಿಂದ ನಟ ಅನಿರುಧ್ ಹೋರಬರ್ತಿದ್ದಂತೆ , ಇಂದು ನಟ ಅನಿರುದ್ಧ್ ಅವರನ್ನ ಕಿರುತೆರೆಯಿಂದ ಬ್ಯಾನ್ ಮಾಡಲಾಗಿತ್ತು ‌ . ಎರಡು ವರ್ಷದ ವರೆಗೆ ಅವರ ಮೇಲೆ ಬಂಡವಾಳ ಹಾಕುವುದು ಬೇಡ...

ಅನಿರುದ್ಧ್ ಗೆ ನಿರ್ಮಾಪಕರ ಸಂಘದಿಂದ ಶಾಕ್

ಸ್ಯಾಂಡಲ್​ವುಡ್​ನ ಕಿರುತೆರೆಯ ಜನಪ್ರಿಯ ಧಾರಾವಾಹಿ ಜೊತೆ ಜೊತೆಯಲಿ ಸೀರಿಯಲ್​ನ ನಟ ಅನಿರುದ್ಧ್​ ಹಾಗೂ ನಿರ್ಮಾಪಕರ ಮಧ್ಯೆ ಮನಸ್ತಾಪ ಜೋರಾಗಿದ್ದು, ಕಿರುತೆರೆಯಿಂದ ಅನಿರುದ್ಧ್ ಅವರನ್ನು ಎರಡೂ ವರ್ಷ ಬಾಯ್​ ಕಾಟ್ ಮಾಡಲು ಕಿರುತೆರೆ ನಿರ್ಮಾಪಕರ...

ಬೆಂಗಳೂರಿನಲ್ಲಿ ‘ಲೈಗರ್’ ಕ್ರೇಜ್…

ಟಾಲಿವುಡ್ ನಟ ವಿಜಯ್ ದೇವರಕೊಂಡ ಹಾಗೂ ಅನನ್ಯಾ ಪಾಂಡೇ ಅಭಿನಯದ ಬಹುನಿರೀಕ್ಷಿತ ಲೈಗರ್ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ 25ರಂದು ವರ್ಲ್ಡ್ ವೈಡ್ ಚಿತ್ರ ತೆರೆಗೆ ಬರ್ತಿದೆ. ಈ ಹಿನ್ನೆಲೆ ಲೈಗರ್...

ಕೇಳುಗರ ಮೋಡಿ ಮಾಡಿದ ಕಂಬ್ಳಿಹುಳ … !

ಒಂದಷ್ಟು ಸಿನಿಮೋತ್ಸಾಹಿಗಳ ಯುವ ತಂಡ ಸೇರಿ ತಯಾರಿಸಿರುವ ಕಂಬ್ಳಿಹುಳ ಸಿನಿಮಾದ ಮೊದಲ ಹಾಡು ಅನಾವರಣಗೊಂಡಿದೆ. ಜಾರೀ ಬಿದ್ದರೂ ಯಾಕೀ ನಗು ಎಂಬ ಸಾಹಿತ್ಯದ ಸಿಂಗಿಂಗ್ ಕೇಳುಗರನ್ನು ಮಂತ್ರ ಮುಗ್ದರನ್ನಾಗಿ ಮಾಡುತ್ತಿದೆ. ಎರಡು ಮುದ್ದಾದ...

ಲೈಗರ್’ ಸಿನಿಮಾದ ಖಡಕ್ ಖಳನಾಯಕ ಇವ್ರೇ…

ವಿಜಯ್ ದೇವರಕೊಂಡ ಹಾಗೂ ಪುರಿ ಜಗನ್ನಾಥ್ ಕಾಂಬಿನೇಷನ್ ‘ಲೈಗರ್’ ಸಿನಿಮಾ ರಿಲೀಸ್ ಗೆ ಇನ್ನೇನೂ ದಿನಗಣನೆ ಶುರುವಾಗಿದೆ. ಇದೇ 25ರಂದು ಪಂಚ ಭಾಷೆಯಲ್ಲಿ ಚಿತ್ರ ಮೆರವಣಿಗೆ ಹೊರಡಲಿದೆ. ಬಾಕ್ಸರ್ ಆಗಿ ಅಬ್ಬರಿಸಲಿರುವ ವಿಜಯ್...

ವಾಮನ ಸಿನಿಮಾದ ಜಬರ್ದಸ್ತ್ ಟೀಸರ್ ರಿಲೀಸ್

ಶೋಕ್ದಾರ್ ಖ್ಯಾತಿಯ ಧನ್ವೀರ್ ಗೌಡ ನಟಿಸ್ತಿರುವ ಬಹುನಿರೀಕ್ಷಿತ ವಾಮನ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಜಬರ್ದಸ್ತ್ ಆಗಿ ಮೂಡಿ ಬಂದಿರುವ ಟೀಸರ್ ಝಲಕ್ ನಲ್ಲಿ ಧನ್ವೀರ್ ಮಾಸ್ ಲುಕ್ ನಲ್ಲಿ ಮಿಂಚಿದ್ದಾರೆ. ಅದ್ಧೂರಿ...

ಸ್ವಾತಂತ್ರ್ಯ ದಿನಕ್ಕೆ ‘19.20.21’ ಹೊಸ ಪೋಸ್ಟರ್ ರಿಲೀಸ್….

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಮಂಸೋರೆ ವಿಭಿನ್ನ ಸಿನಿಮಾಗಳನ್ನು ಚಿತ್ರಪ್ರೇಮಿಗಳ ಮಡಿಲಿಗೆ ಹಾಕುತ್ತಾ ಬರ್ತಿದ್ದಾರೆ. 'ಹರಿವು’, ‘ನಾತಿಚರಾಮಿ’, ‘ಆ್ಯಕ್ಟ್​-1978’ ಚಿತ್ರಗಳ ಮೂಲಕ ಪ್ರೇಕ್ಷಕರ ಗಮನ ಸೆಳೆದಿರುವ ಅವರು, ಸದ್ಯ ‘19.20.21’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ....

Latest news

- Advertisement -spot_img