No menu items!
17.4 C
Munich
Wednesday, September 9, 2026
- Advertisement -spot_img

CATEGORY

ಸಿನಿಮಾ ನ್ಯೂಸ್

ಸತ್ಯ ಪ್ರಕಾಶ್ ನಿರ್ಮಾಣದ ಚಿತ್ರದಲ್ಲಿ ಮಿಂಚಲಿದ್ದಾರೆ ನವನಟ ಮಿಲಿಂದ್, ನಟಿ ರಚೆಲ್ ಡೇವಿಡ್

ರಾಮಾ ರಾಮಾ ರೇ, ಒಂದಲ್ಲ ಎರಡಲ್ಲ ಸಿನಿಮಾ ಖ್ಯಾತಿಯ ನಿರ್ದೇಶಕ ಸತ್ಯ ಪ್ರಕಾಶ್ ನಿರ್ದೇಶನದ ಜೊತೆಗೆ ಸಿನಿಮಾ ನಿರ್ಮಾಣ, ವಿತರಣೆಯಲ್ಲೂ ಬ್ಯುಸಿಯಾಗಿರೋದು ಗೊತ್ತೇ ಇದೆ. ಸದಾ ಹೊಸ ಪ್ರತಿಭೆಗಳನ್ನು ಗುರುತಿಸುವಲ್ಲಿ ಮುಂಚೂಣಿಯಲ್ಲಿರುವ ಸತ್ಯ...

ಭರತ್ ಫಿಲ್ಮ್ಸ್ ನಡಿ ಮೂರು ಹೊಸ ಸಿನಿಮಾಗಳಿಗೆ ಮುನ್ನುಡಿ

ಪಾರ್ವತಮ್ಮ ರಾಜ್ ಕುಮಾರ್ ಸಹೋದರನ ಪುತ್ರ ಧ್ರುವನ್ ಹೀರೋ ಆಗಿ ಲಾಂಚ್ ಆಗಿರುವ ಭಗವಾನ್ ಶ್ರೀ ಕೃಷ್ಣ ಪರಮಾತ್ಮ ಸಿನಿಮಾ ಈಗಾಗಲೇ ಸಾಕಷ್ಟು ಸದ್ದು ಮಾಡ್ತಿದೆ. ಪೋಸ್ಟರ್ ಹಾಗೂ ಹಾಡಿನ ಮೂಲಕ ನಿರೀಕ್ಷೆ...

ವಸಿಷ್ಠ ಸಿಂಹ ‘ಲವ್ ಲಿ’ ಗೆ ಜೋಡಿಯಾದ ಜಾರ್ಖಂಡ್ ಬೆಡಗಿ

ಸ್ಯಾಂಡಲ್ ವುಡ್ ಟ್ಯಾಲೆಂಟೆಡ್ ನಟ ವಸಿಷ್ಠ ಸಿಂಹ. ನಟನೆ ಅಂತ ಬಂದ್ರೆ ರೋಸ್ ಹಿಡಿದು ಹೀರೋ ಆಗೋಕು ರೆಡಿ, ಲಾಂಗ್ ಹಿಡಿದು ವಿಲನ್ ಆಗೋಕೂ ಸೈ, ಅಷ್ಟೇ ಅಲ್ಲ ಗಾಯನಕ್ಕೂ ಸೈ ಎನಿಸಿಕೊಂಡಿರುವ...

ಏಜೆಂಟ್ ಟೀಸರ್ ಔಟ್ ಹೊಸ ಅವತಾರದಲ್ಲಿ ಅಖಿಲ್ ಅಕ್ಕಿನೇನಿ

ಟಾಲಿವುಡ್ ಚಿತ್ರರಂಗದ ಭರವಸೆ ನಾಯಕ ನಟ ಅಖಿಲ್ ಅಕ್ಕಿನೇನಿ ನಟನೆಯ ಮೋಸ್ಟ್ ಅವೇಟೇಡ್ ಏಜೆಂಟ್ ಸಿನಿಮಾದ ಟೀಸರ್ ರಿವೀಲ್ ಆಗಿದ್ದು, ಯೂಟ್ಯೂಬ್ ನಲ್ಲಿ ಸೆನ್ಸೇಷನಲ್ ಸೃಷ್ಟಿಸ್ತಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ...

ದಿಯಾ ಖ್ಯಾತಿಯ ಖುಷಿ ರವಿ, ಎಂಕೆ ಮಠ ನಟನೆಯ ‘Everything Is Possible’

ರಂಗಭೂಮಿ ಕಲಾವಿದರಾಗಿ, ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅನುಭವದ ಜೊತೆಗೆ ದೇವರನಾಡಲ್ಲಿ ಎಂಬ ಸಿನಿಮಾದಲ್ಲಿಯೂ ನಟಿಸಿರುವ ಜೀವನದಿ ಸೀರಿಯಲ್ ನಲ್ಲಿ ನಾಯಕನಾಗಿ ಬಣ್ಣ ಹಚ್ಚಿದ್ದ ಇಕ್ಷ್ವಾಕು ರಾಮ್ ಸಾರಥ್ಯದಲ್ಲಿ ಮತ್ತೊಂದು ಕಿರುಚಿತ್ರ...

ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಘೋಷಣೆ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಸೇರಿದಂತೆ ಮೂವರು ಸಾಧಕರಿಗೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ವಿವಿಯ ಕುಲಪತಿ ಪ್ರೊ.ನಿರಂಜನ ವಾನಳ್ಳಿಯವರು...

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸಿನಿಮಾಗೆ ಅವನೇ ಶ್ರೀಮನ್ನಾರಾಯಣ ನಿರ್ದೇಶಕರೇ ಸಾರಥಿ

ಕನ್ನಡ ಸಿನಿಲೋಕದ ಯಂಗ್ ಅಂಡ್ ಎನರ್ಜಿಟಿಕ್ ಸೂಪರ್ ಸ್ಟಾರ್ ಶಿವರಾಜ್ ಕುಮಾರ್ ಭತ್ತಳಿಕೆಯಲ್ಲೀಗ ಸಾಲು ಸಾಲು ಸಿನಿಮಾಗಳಿವೆ. ಈ ಚಿತ್ರಗಳ ಪೈಕಿ ಶಿವಣ್ಣ ನಟಿಸಲಿರುವ 127ನೇ ಸಿನಿಮಾಗೆ ಅವನೇ ಶ್ರೀಮನ್ನಾರಾಯಣ ನಿರ್ದೇಶಕ ಸಚಿನ್...

ಜುಲೈ 8ಕ್ಕೆ ಚಂದ್ರಕೀರ್ತಿ ಚೊಚ್ಚಲ ಕನಸು ಅನಾವರಣ..

ಒಂದಷ್ಟು ಹೊಸಬರು ಸೇರಿಕೊಂಡು ತಯಾರಿಸಿರುವ ತುತೂಮಡಿಕೆ ಸಿನಿಮಾ ಬಿಡುಗಡೆ ಹೊಸ್ತಿನಲ್ಲಿ ನಿಂತಿದೆ. ಇದೇ ಜುಲೈ8ಕ್ಕೆ ಚಿತ್ರ ತೆರೆಗೆ ಬರ್ತಿದೆ. ಈಗಾಗ್ಲೇ ಚಿತ್ರತಂಡ ಜಿಲ್ಲೆ ಜಿಲ್ಲೆ ಸುತ್ತಿ ಪ್ರಮೋಷನ್ ಕಹಳೆ ಮೊಳಗಿಸಿದೆ. ಪೋಸ್ಟರ್, ಟ್ರೇಲರ್...

ಒಂದ್ ಕಥೆ ಹೇಳ್ಲಾ ಸೂತ್ರಧಾರನ ಹೊಸ ಸಿನಿಮಾ ಅನೌನ್ಸ್.

ಒಂದ್ ಕಥೆ ಹೇಳ್ಲಾ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಅಡಿ ಇಟ್ಟ ಪ್ರತಿಭಾನ್ವಿತ ನಿರ್ದೇಶಕ ಕಂ ನಟ ಗಿರೀಶ್ ಜಿ ಸದ್ಯ ವಾವ್ಹಾ ಸಿನಿಮಾ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ. ಪ್ರಖ್ಯಾತ ಒಟಿಟಿಯಲ್ಲಿ...

ಪೃಥ್ವಿ ಅಂಬರ್ ಈಗ ‘ದೂರದರ್ಶನ’ ದಲ್ಲಿ

ದಿಯಾ ಸಿನಿಮಾ ಮೂಲಕ ಬೆಳ್ಳಿಪರದೆಯಲ್ಲಿ ಮಿಂಚಿದ್ದ ಪೃಥ್ವಿ ಅಂಬರ್‌ ಈಗ ‘ದೂರದರ್ಶನ’ ಹೊತ್ತು ಬರುತ್ತಿದ್ದಾರೆ. ವಿಭಿನ್ನ ಕಥಾಹಂದರದ ಈ ಸಿನಿಮಾದ ಟೈಟಲ್‌ ಟೀಸರ್‌ ಇತ್ತೀಚೆಗೆ ರಿಲೀಸ್ ಆಗಿದ್ದು, ಸಾಕಷ್ಟು ಸದ್ದು ಮಾಡ್ತಿದೆ. ಇದೀಗ...

Latest news

- Advertisement -spot_img