ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ನಾದಬ್ರಹ್ಮ ಹಂಸಲೇಖ ಅವರು ರಾಜಾಜಿನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ಯಾಸ್ಟ್ರಿಕ್ ಸಮಸ್ಯೆಯಿಂದಾಗಿ ಹಂಸಲೇಖ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಅದರೆ ಏನು ತೊಂದರೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ....
ಪವರ್ ಸ್ಟಾರ್ ಡಾ ಪುನೀತ್ ರಾಜ್‌ಕುಮಾರ್ ಕೊನೆಯ ಸಿನಿಮಾ ಗಂಧದ ಗುಡಿ ಟ್ರೈಲರ್ ಇಂದು ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ಬೆಂಗಳೂರಿನ ನರ್ತಕಿ ಚಿತ್ರಮಂದಿರಗಳಲ್ಲಿ ಡಾ.ರಾಜ್‌ಕುಮಾರ್ ಕುಟುಂಬದ ಪ್ರತಿಯೊಬ್ಬ ಸದಸ್ಯರು ಅಭಿಮಾನಿಗಳ ಜೊತೆ ಸೇರಿಕೊಂಡು...
ಕನ್ನಡದಲ್ಲಿ ವೆಬ್ ಸಿರೀಸ್ ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಪಟ್ಟಿಗೆ ಹೊಸದಾಗಿ ಸೇರ್ಪಡೆಯಾಗಿದೆ . ಯುವತಂಡವನ್ನು ಹೊಂದಿರುವ 666 ವೆಬ್ ಸಿರೀಸ್. ಕಿರುಚಿತ್ರ ನಿರ್ದೇಶಿಸಿ ಗಮನ ಸೆಳೆದಿದ್ದ ರಂಗಸ್ವಾಮಿ ಮೊದಲ ಬಾರಿ ವೆಬ್...
ಬಾಲಿವುಡ್‌ನ ಹಿರಿಯ ನಟ ಅರುಣ್ ಬಾಲಿ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು . ಈ ಕುರಿತಂತೆ 'ಮೈಸ್ತೇನಿಯಾ ಗ್ರ್ಯಾವಿಸ್' ಎಂಬ ನರ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯಲು ಅವರು ಆಸ್ಪತ್ರೆಗೆ ದಾಖಲಾಗಿದ್ದರು.
ಸಿನಿಮಾ...
ಕನ್ನಡದ 'ಆಕಾಶ ದೀಪ' ಧಾರಾವಾಹಿಯಲ್ಲಿ ನಟಿಸಿದ್ದ ದಿವ್ಯಾ ಶ್ರೀಧರ್ ಈಗ ಲವ್ ಜಿಹಾದ್ ಗೆ ಒಳಗಾಗಿದ್ದಾರೆ ಅನ್ನೊ ಮಾತು ಕೇಳಿ ಬಂದಿದೆ . ಅವಕಾಶಗಳನ್ನು ಅರಸಿ ತಮಿಳು ಇಂಡಸ್ಟ್ರಿಗೆ ಹೋಗಿದ್ದ ದಿವ್ಯಾಗೆ ಪರಿಚಯವಾದ...