- Advertisement -spot_img

CATEGORY

ಸಿನಿಮಾ ನ್ಯೂಸ್

ರಾಮನವಮಿಗೆ ರಾಮ್ ಚರಣ್ ‘ಪೆದ್ದಿ’ ಸಿನಿಮಾದ ಗ್ಲಿಂಪ್ಸ್ ರಿಲೀಸ್…ಮುಂದಿನ ವರ್ಷದ ಮಾರ್ಚ್ 27ಕ್ಕೆ ಚಿತ್ರ ತೆರೆಗೆ ಎಂಟ್ರಿ

*ರಾಮನವಮಿಗೆ ರಾಮ್ ಚರಣ್ ‘ಪೆದ್ದಿ’ ಸಿನಿಮಾದ ಗ್ಲಿಂಪ್ಸ್ ರಿಲೀಸ್…ಮುಂದಿನ ವರ್ಷದ ಮಾರ್ಚ್ 27ಕ್ಕೆ ಚಿತ್ರ ತೆರೆಗೆ ಎಂಟ್ರಿ* ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಪೆದ್ದಿ. ರಾಷ್ಟ್ರ ಪ್ರಶಸ್ತಿ...

ಪೆದ್ದಿ’ ಅವತಾರ ತಾಳಿದ ರಾಮ್ ಚರಣ್…

*'ಪೆದ್ದಿ' ಅವತಾರ ತಾಳಿದ ರಾಮ್ ಚರಣ್...* *ರಾಮ್ ಚರಣ್-ಶಿವಣ್ಣ ನಟಿಸುತ್ತಿರುವ ಚಿತ್ರಕ್ಕೆ ಪೆದ್ದಿ ಟೈಟಲ್ ಫಿಕ್ಸ್...ಮಾಸ್ ಲುಕ್ ನಲ್ಲಿ ಚೆರ್ರಿ ಅಬ್ಬರ* ಗ್ಲೋಬಲ್ ಸ್ಟಾರ್ ರಾಮ್ ಚರಣ್ ಹೊಸ ಅವತಾರ ತಾಳಿದ್ದಾರೆ. ಅವರ ಜನ್ಮದಿನದ ಅಂಗವಾಗಿ...

ʼಭುವನಂ ಗಗನಂʼ 25 ದಿನದ ಸಂಭ್ರಮದಲ್ಲಿ ಕ್ರೇಜಿಸ್ಟಾರ್‌ ರವಿಚಂದ್ರನ್‌ ಭಾಗಿ

*ʼಭುವನಂ ಗಗನಂʼ 25 ದಿನದ ಸಂಭ್ರಮದಲ್ಲಿ ಕ್ರೇಜಿಸ್ಟಾರ್‌ ರವಿಚಂದ್ರನ್‌ ಭಾಗಿ* ರತ್ನನ್‌ ಪ್ರಪಂಚ ಸಿನಿಮಾ ಖ್ಯಾತಿಯ ಪ್ರಮೋದ್‌ ಹಾಗೂ ದಿಯಾ ಖ್ಯಾತಿ ಪೃಥ್ವಿ ಅಂಬರ್‌ ನಟನೆಯ ಭುವನಂ ಗಗನಂ ಚಿತ್ರ 25 ದಿನ ಪೂರೈಸಿದೆ....

ಎಕ್ಕ ಸಿನಿಮಾದ ಮೊದಲ ಹಾಡು ರಿಲೀಸ್…ಯುವರಾಜ್ ಕುಮಾರ್ ಜಬರ್ದಸ್ತ್ ಪಾರ್ಫೆಮನ್ಸ್

*ಎಕ್ಕ ಸಿನಿಮಾದ ಮೊದಲ ಹಾಡು ರಿಲೀಸ್...ಯುವರಾಜ್ ಕುಮಾರ್ ಜಬರ್ದಸ್ತ್ ಪಾರ್ಫೆಮನ್ಸ್* *ಬಿಟ್ಟಿ ಶೋಕಿ ಭೂಮಿಗ್ ಭಾರ...ಎಕ್ಕಾ‌ ಮಾರ್‌ಮಾರ್..ಯುವ ಚಿಂದಿ ಪಾರ್ಫೆಮೆನ್ಸ್* *ಅಪ್ಪು ಹುಟ್ಟುಹಬ್ಬಕ್ಕೆ ಎಕ್ಕ ಸಿನಿಮಾ ರಿಲೀಸ್...ಭರ್ಜರಿಯಾಗಿ ಹೆಜ್ಜೆ ಹಾಕಿದ ಯುವರಾಜ್ ಕುಮಾರ್*   ಯುವ ಬಳಿಕ ಯುವರಾಜ್...

ರಾಕ್ ಸ್ಟಾರ್ DSP ರಾಕಿಂಗ್ ಪರ್ಫಾಮೆನ್ಸ್ ಗೆ ಸಿಲಿಕಾನ್ ಸಿಟಿ‌ಮಂದಿ ಫುಲ್ ಖುಷ್…

*ರಾಕ್ ಸ್ಟಾರ್ DSP ರಾಕಿಂಗ್ ಪರ್ಫಾಮೆನ್ಸ್ ಗೆ ಸಿಲಿಕಾನ್ ಸಿಟಿ‌ಮಂದಿ ಫುಲ್ ಖುಷ್...ದೇವಿಶ್ರೀ ಪ್ರಸಾದ್ ಲೈಫ್ ಕಾನ್ಸರ್ಟ್ ಗೆ ಸ್ಯಾಂಡಲ್ ವುಡ್ ಸಾಥ್* *ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಜರುಗಿದ ದೇವಿ ಶ್ರೀ ಪ್ರಸಾದ್ ಮ್ಯೂಸಿಕ್ ಹಬ್ಬ...ಶಿವಣ್ಣ,...

ಟೆಕ್ಸಾಸ್ ಕನ್ನಡ ಶಾರ್ಟ್ ಫಿಲ್ಮ್ ಫೆಸ್ಟಿವಲ್ – ಕನ್ನಡದ ಕಣ್ಮಣಿಗಳ ಪ್ರತಿಬಿಂಬ

ಟೆಕ್ಸಾಸ್ ಕನ್ನಡ ಶಾರ್ಟ್ ಫಿಲ್ಮ್ ಫೆಸ್ಟಿವಲ್ – ಕನ್ನಡದ ಕಣ್ಮಣಿಗಳ ಪ್ರತಿಬಿಂಬ ಡಾ. ಅನುರಾಧ ತಾವರೇಕೆರೆ ಮತ್ತು ಡಾ. ಅಮರನಾಥ್, ಮೂಲತಃ ಕರ್ನಾಟಕದ ವೈದ್ಯ ದಂಪತಿ, ಇವರು ತಮ್ಮ ಜೀವನವನ್ನು ಅಮೆರಿಕಾದಲ್ಲಿ ಸೆಟಲ್ ಮಾಡಿಕೊಂಡಿದ್ದಾರೆ....

ಟ್ರೇಲರ್ ನಲ್ಲಿ ‘ಆರಾಮ್ ಅರವಿಂದ್ ಸ್ವಾಮಿ’…ಕಾಮಿಡಿ ಜೊತೆಗೊಂದಿಷ್ಟು ಆಕ್ಷನ್..ಅನೀಶ್ ಫನ್ ರೈಡ್

  ಭಾರೀ ನಿರೀಕ್ಷೆ ಹೆಚ್ಚಿಸಿದ್ದ ಅನೀಶ್ ತೇಜೇಶ್ವರ್ ನಟನೆಯ ಆರಾಮ್ ಅರವಿಂದ್ ಸ್ವಾಮಿ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಕಾಮಿಡಿ ಜೊತೆಗೆ ಎಮೋಷನ್, ಆಕ್ಷನ್ ಅಂಶಗಳನ್ನು ಬ್ಲೆಂಡ್ ಮಾಡಿ ಟ್ರೇಲರ್ ಕಟ್ ಮಾಡಲಾಗಿದೆ. 2 ನಿಮಿಷ...

‘ದಿ ಟಾಸ್ಕ್’ಗೆ ಮುಹೂರ್ತದ ಸಂಭ್ರಮ…ಇದು ರಾಘು ಶಿವಮೊಗ್ಗ ನಿರ್ದೇಶನದ ಹೊಸ ಸಿನಿಮಾ

  ಚೂರಿಕಟ್ಟೆ, ಪೆಂಟಗನ್ ಸಿನಿಮಾಗಳ ಸೂತ್ರಧಾರ ರಾಘು ಶಿವಮೊಗ್ಗ ಹೊಸ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಆ ಚಿತ್ರ ಇಂದು ಸೆಟ್ಟೇರಿದೆ. ಬೆಂಗಳೂರಿನ ಧರ್ಮಗಿರಿ ಮಂಜುನಾಥ ಸ್ವಾಮಿ ದೇಗುಲದಲ್ಲಿಂದು ರಾಘು ನಿರ್ದೇಶನದ ಮೂರನೇ ಸಿನಿಮಾ ದಿ ಟಾಸ್ಕ್...

ಕರಾಟೆ ತರಗತಿಯಲ್ಲಿ ‘ವಿದ್ಯಾಪತಿ’ಯ ತಲೆಹರಟೆ..ನಾಗಭೂಷಣ್ ಸಿನಿಮಾ ಹಾಡಿಗೆ‌ ಕಂಠ ಕುಣಿಸಿದ ಜಗ್ಗೇಶ್

  ಡಾಲಿ‌ ಧನಂಜಯ್ ನಿರ್ಮಾಣದ ವಿದ್ಯಾಪತಿ ಸಿನಿಮಾ ನಾನಾ ವಿಧದಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಟೀಸರ್, ಮೇಕಿಂಗ್ ನಿಂದಲೇ ಗಮನಸೆಳೆದಿರುವ ಈ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಕರಾಟೆ ತರಗತಿಯಲ್ಲಿ ವಿದ್ಯಾಪತಿಯ ತಲೆಹರಟೆಯ ಹಾಡಿಗೆ ನವರಸ...

‘ಬಿಟಿಎಸ್’ ಟ್ರೇಲರ್ ರಿಲೀಸ್…ನ.8ಕ್ಕೆ ಯುವ ಸಿನಿಮೋತ್ಸಾಹಿಗಳ ಸಿನಿಮಾ ತೆರೆಗೆ ಎಂಟ್ರಿ

*'ಬಿಟಿಎಸ್' ಟ್ರೇಲರ್ ರಿಲೀಸ್...ನ.8ಕ್ಕೆ ಯುವ ಸಿನಿಮೋತ್ಸಾಹಿಗಳ ಸಿನಿಮಾ ತೆರೆಗೆ ಎಂಟ್ರಿ* ಕನ್ನಡ ಚಿತ್ರರಂಗದಲ್ಲಿ ಹೊಸ ಹೊಸ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಕೆಲವು ಪ್ರಯತ್ನಗಳು ಯಶಸ್ವಿಯಾದರೆ, ಮತ್ತೆ ಕೆಲವು ಬಿಗ್ ಬಜೆಟ್ ಸಿನಿಮಾಗಳ ನಡುವೆ ಕಳೆದು...

Latest news

- Advertisement -spot_img