ಸ್ಯಾಂಡಲ್ ವುಡ್ ರೋರಿಂಗ್ ಸ್ಟಾರ್ ಶ್ರೀಮುರಳಿ ಕಡೆಯಿಂದ ಅಭಿಮಾನಿಗಳಿಗೆ ಭರ್ಜರಿ ಸುದ್ದಿ ಸಿಕ್ಕಿದೆ. ದಸರಾ ಹಬ್ಬಕ್ಕೆ ಶ್ರೀಮುರಳಿ ನಟನೆಯ ಮದಗಜ ಸಿನಿಮಾದಿಂದ ಸಖತ್ ಸುದ್ದಿ ಹೊರಬಿದ್ದಿದೆ. ಹೌದು, ಶ್ರೀಮುರಳಿ ನಟನೆಯ ಬಹುನಿರೀಕ್ಷೆಯ ಸಿನಿಮಾದ...
ತೆಲುಗು ಸಿನಿಮಾ ರಂಗದ ಕಲಾವಿದರ ಸಂಘ ಮಾ (ಮೂವಿ ಆರ್ಟಿಸ್ಟ್ ಅಸೋಸಿಯೇಷನ್) ಚುನಾವಣೆಯ ಫಲಿತಾಂಶ ಹೊರಗೆ ಬಿದ್ದಿದ್ದು, ಮಂಚು ವಿಷ್ಣು ವಿರುದ್ಧ ಪ್ರಕಾಶ್ ರೈ ಸೋಲುಂಡಿದ್ದಾರೆ.
ಮಾ ಸಂಘದ ಅಧ್ಯಕ್ಷ ಸ್ಥಾನಕ್ಕೆ ಮಂಚು ವಿಷ್ಣು...
ಭಾರಿ ನಿರೀಕ್ಷೆಗಳೊಂದಿಗೆ ತೆರೆಗೆ ಬಂದ 'ನಿನ್ನ ಸನಿಹಕೆ' ಚಿತ್ರಕ್ಕೆ ಮೊದಲ ದಿನವೇ ವಿಘ್ನ ಎದುರಾಗಿದೆ. ಚಿತ್ರಮಂದಿರಗಳಿಗೆ 100% ಅನುಮತಿ ಸಿಕ್ಕ ಮೇಲೆ ನಿರೀಕ್ಷೆಯ ಚಿತ್ರಗಳು ಬಿಡುಗಡೆಯಾಗುತ್ತಿವೆ. ತುಂಬಾ ದಿನದಿಂದ ಕಾದು ಕುಳಿತು ಈಗ...
ದುನಿಯಾ ವಿಜಯ್ ಮೊದಲ ಬಾರಿಗೆ ನಿರ್ದೇಶಿಸಿ, ನಟಿಸಿರುವ 'ಸಲಗ' ಸಿನಿಮಾ ಅಕ್ಟೋಬರ್ 14ಕ್ಕೆ ತೆರೆಗೆ ಬರಲಿದೆ. ಸಿನಿಮಾ ತಂಡವು ಈಗಾಗಲೇ ಪ್ರಚಾರ ಆರಂಭಿಸಿದ್ದು, ಸಿನಿಮಾವನ್ನು ಹೆಚ್ಚು ಜನರಿಗೆ ತಲುಪಿಸುವ ಪ್ರಯತ್ನದಲ್ಲಿದೆ.
'ಸಲಗ' ಸಿನಿಮಾ ತಂಡ...
ಟ್ರಾವೆಲ್ ಕಾಮಿಡಿ-ಡ್ರಾಮಾ ಜಾನರ್‌ನ ಕನ್ನಡ ಸಿನಿಮಾ 'ರತ್ನನ್ ಪ್ರಪಂಚ' ಸಿನಿಮಾವು ಅಕ್ಟೋಬರ್ 22 ರಂದು ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆ ಆಗಲಿದೆ.
ಕೆಆರ್‌ಜಿ ಸ್ಟುಡಿಯೋಸ್ ನಿರ್ಮಿಸಿದ ಈ ಚಿತ್ರವನ್ನು ರೋಹಿತ್ ಪದಕಿ ನಿರ್ದೇಶಿಸಿದ್ದಾರೆ ಮತ್ತು...