ಇದೇ ಜುಲೈ 16 ರಂದು ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಕೆಜಿಎಫ್ ಚಾಪ್ಟರ್ 2ಚಿತ್ರದ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದ್ದು ಯಶ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಇನ್ನು...
ತೆಲುಗಿನಲ್ಲೂ ಏಕಕಾಲಕ್ಕೆ ಸಿನಿಮಾ ಬಿಡುಗಡೆ ಮಾಡಲು ಅಲ್ಲಿನ ವಿತರಕರು ಅಡ್ಡಿ ಮಾಡುತ್ತಿದ್ದಾರೆ. ಆದರೆ ಈ ಆತಂಕಗಳು ನಿವಾರಣೆಯಾಗಿ ಸಿನಿಮಾ ನಿಗದಿತ ದಿನದಂದೇ ಬಿಡುಗಡೆಯಾಗಲಿದೆ ಎಂಬ ವಿಶ್ವಾಸದಲ್ಲಿ ಚಿತ್ರತಂಡಕ್ಕಿತ್ತು ಹಾಗೆಯೇ
ತೆಲುಗು ಚಿತ್ರರಂಗದ 300 ಹೆಚ್ಚು...
ಕೆಜಿಎಫ್ ಚಾಪ್ಟರ್ ೨ ಚಿತ್ರದ ಬಿಡುಗಡೆ ದಿನಾಂಕ ನಿನ್ನೆಯಷ್ಟೇ ಬಹಿರಂಗಗೊಂಡಿದೆ. ಜುಲೈ ೧೬ ರಂದು ಕೆಜಿಎಫ್ ಚಾಪ್ಟರ್ 2ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಇನ್ನು ಕೆಜಿಎಫ್ ಚಿತ್ರ ಹಲವಾರು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿರುವುದು ನಿಮಗೆಲ್ಲರಿಗೂ ತಿಳಿದ...
ದರ್ಶನ್ ಅಭಿನಯದ ರಾಬರ್ಟ್ ಚಿತ್ರ ತೆಲುಗಿನಲ್ಲಿಯೂ ಸಹ ಬಿಡುಗಡೆಯಾಗಲು ತಯಾರಾಗಿರುವ ವಿಷಯ ನಿಮಗೆಲ್ಲರಿಗೂ ತಿಳಿದೇ ಇದೆ. ಆದರೆ ತೆಲುಗು ರಾಬರ್ಟ್ ಬಿಡುಗಡೆಗೆ ತೆಲುಗು ರಾಜ್ಯಗಳಲ್ಲಿ ವಿತರಕರು ತೊಂದರೆಯನ್ನು ಉಂಟು ಮಾಡಿದ್ದರು. ಈ ವಿಷಯ...
ಕೊರೋನಾವೈರಸ್ ಬರದೇ ಇದ್ದಿದ್ದರೆ ಇಷ್ಟೊತ್ತಿಗಾಗಲೇ ಕೆಜಿಎಫ್ ಚಾಪ್ಟರ್ ೨ ಬಿಡುಗಡೆಯಾಗಿ ದೊಡ್ಡದೊಂದು ಇತಿಹಾಸವನ್ನು ಸೃಷ್ಟಿಸುತ್ತಿತ್ತು. ಆದರೆ ಕೊರೋನಾವೈರಸ್ ಆ ಕೆಲಸಕ್ಕೆ ತಣ್ಣೀರು ಎರಚಿತು. ಇತ್ತೀಚಿಗಷ್ಟೆ ಟೀಸರ್ ಬಿಡುಗಡೆ ಮಾಡಿ ದೊಡ್ಡದೊಂದು ಇತಿಹಾಸವನ್ನು ಸೃಷ್ಟಿಸಿರುವ...