ಸೈಲೆಂಟ್ ಸುನಿಲ್ ಒಬ್ಬ ಕುಖ್ಯಾತ, ಸರ್ಚ್ ವಾರೆಂಟ್ನಲ್ಲಿರೋ ರೌಡಿ. ಅಂತಹವನ ಜೊತೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಳ್ಳುವುದು ಸರಿನಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ಬಗ್ಗೆ KR ಪೇಟೆಯ ಹೆಲಿಪ್ಯಾಡ್ನಲ್ಲಿ...
ಜೆಡಿಎಸ್ನಲ್ಲೇ ಉಳಿದ ಬಳಿಕ ರಾಜಕೀಯ ವಿರೋಧಿ ತವರಿನಲ್ಲಿ ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ ಅಬ್ಬರಿಸುತ್ತಿದ್ದಾರೆ. ಬಹಿರಂಗವಾಗಿ ಸಿಡಿದೆದ್ದಿದ್ದ ಮಾವಿನಹಳ್ಳಿ ಸಿದ್ದೇಗೌಡ ತವರಿನಲ್ಲಿ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಬಳಿಕ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಮಾದೇಗೌಡ...
ಮೈಸೂರಿನಲ್ಲಿ ಭಾರೀ ವಿವಾದ ಸೃಷ್ಟಿಸಿದ್ದ ಗುಂಬಜ್ ಮಾದರಿ ಬಸ್ ತಂಗುದಾಣದ 2 ಗೋಪುರ ತೆರವು
ಬಗ್ಗೆ ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ. ಮಧ್ಯದಲ್ಲಿ ದೊಡ್ಡ ಗುಂಬಜ್, ಅಕ್ಕ-ಪಕ್ಕ ಚಿಕ್ಕ ಗುಂಬಜ್ ಇದ್ರೆ ಅದು...
ನವೆಂಬರ್ 28ರಂದು ನಂಜನಗೂಡಿಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಹರ್ಷವರ್ಧನ್ ತಿಳಿಸಿದ್ರು. ಈ ಬಗ್ಗೆ ಮೈಸೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತ್ನಾಡಿದ ಅವರು,...
ಮಂಡ್ಯ ಜಿಲ್ಲೆಗೆ ಕಾಂಗ್ರೆಸ್ ನಾಯಕ ಚಲುವರಾಯಸ್ವಾಮಿಯಿಂದ ದ್ರೋಹವಾಗಿದೆ ಎಂದು ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಕಿಡಿಕಾರಿದ್ದಾರೆ. ಮಂಡ್ಯದಲ್ಲಿ ಮಾತ್ನಾಡಿದ ಅವರು, ಬಿಜೆಪಿ ಜೊತೆ ಸೇರಿ ಚಲುವರಾಯಸ್ವಾಮಿ ಮಂಡ್ಯ ವ್ಯವಸ್ಥೆಗಳನ್ನ ಹಾಳು ಮಾಡಿದ್ದಾರೆ. ಮಂಡ್ಯ...