ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ಗಾಗಿ ತೀವ್ರ ಪೈಪೋಟಿ ನಡೆಯುತ್ತಿದೆ. ನಂಜನಗೂಡು ಕ್ಷೇತ್ರದ ಮೇಲೆ ಘಟಾನುಘಟಿ ನಾಯಕರು ಕಣ್ಣಿಟ್ಟಿದ್ದು, ಟಿಕೆಟ್ಗೆ ಮೂವರು ಅರ್ಜಿ ಸಲ್ಲಿಸಿದ್ದಾರೆ.
ನಂಜನಗೂಡು ಟಿಕೆಟ್ಗಾಗಿ ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ, ಕಾಂಗ್ರೆಸ್ ಕಾರ್ಯಾಧಕ್ಷ ಧ್ರುವನಾರಾಯಣ್...
ಮತದಾರರ ದತ್ತಾಂಶ ಕಳವು ಪ್ರಕರಣ ಸಂಬಂಧ ಪಟ್ಟಂತೆ , ಇಂದು ಬಿಬಿಎಂಪಿ ಕಚೇರಿ ಮುಂಭಾಗ ಕೈ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ . ಕೈ ನಾಯಕ ಮನೋಹರ್ ನೇತೃತ್ವದಲ್ಲಿ ಪ್ರತಿಭಟನೆನಡೆಯುತ್ತಿದೆ . ಬಿಬಿಎಂಪಿ...
ಮದ್ದೂರಿನಲ್ಲಿ ಸಂಸದೆ ಸುಮಲತಾ ಅಂಬರೀಶ್ ಅಚ್ಚರಿ ಹೇಳಿಕೆ ನೀಡಿದ್ದಾರೆ . ಮಂಡ್ಯ ಬಿಡ್ತೇನೆ ಅಂತ ಪಾಪಾ ಒಂದಷ್ಟು ಜನ ಕನಸು ಕಾಣ್ತಿದ್ದಾರೆ . ಮಂಡ್ಯ ಜನರ ಆಸೆ ಪ್ರಕಾರ ನಾನು ಇಲ್ಲಿಗೆ ಬಂದಿದ್ದು ...
ಗುಂಬಜ್ ಮಾದರಿ ಬಸ್ ತಂಗುದಾಣಗಳನ್ನ ತೆರವು ಮಾಡದಿದ್ದರೇ, JCB ತಂದು ಧ್ವಂಸಗೊಳಿಸ್ತೇನೆ ಎಂದು ಹೇಳಿಕೆ ನೀಡಿದ ಸಂಸದ ಪ್ರತಾಪ್ ಸಿಂಹ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತ್ನಾಡಿದ...
BJP ಸಚಿವರು ಸುಳ್ಳರು ಎಂಬ ಸಿದ್ದರಾಮಯ್ಯ ಹೇಳಿಕೆ ಸಚಿವ ಕೆ.ಸಿ.ನಾರಾಯಣಗೌಡ ತಿರುಗೇಟು ನೀಡಿದ್ದಾರೆ. ಕೆ.ಆರ್.ಪೇಟೆಯಲ್ಲಿ ಮಾತ್ನಾಡಿದ ಸಚಿವರು, ನಮಗೂ ಮಾತಾಡಲು ಬರುತ್ತೆ, ಆದ್ರೆ, ದೊಡ್ಡವರಿಗೆ ಟೀಕೆ, ಟಿಪ್ಪಣಿ ಮಾಡಲ್ಲ. ಅವರು ಒಂದು ಪಕ್ಷದಲ್ಲಿದ್ದಾರೆ,...