ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆ ಮೂವರು ಮಕ್ಕಳಿಗೆ ವಿಷ ಉಣಿಸಿ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಮದ್ದೂರಿನ ಹೊಳೆಬೀದಿಯಲ್ಲಿ ನಡೆದಿದೆ. ಉಸ್ನಾ ಕೌಸರ್ ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದು, ಹಾರಿಸ್, ಆಲಿಸಾ, ಅನಮ್...
ನಾಗಮಂಗಲದ H.N.ಕಾವಲ್ ಅರಣ್ಯ ಪ್ರದೇಶದಲ್ಲಿ ಶ್ರೀಗಂಧ ಕಳ್ಳರ ಮೇಲೆ ಅರಣ್ಯಾಧಿಕಾರಿಗಳು ಶೂಟೌಟ್ ನಡೆಸಿದ್ದಾರೆ. ಹೆಚ್.ಎನ್.ಕಾವಲ್ ಅರಣ್ಯ ಪ್ರದೇಶದಲ್ಲಿ ಖದೀಮರು ಶ್ರೀಗಂಧದ ಮರ ಕಡಿಯುವಾಗ ಅಧಿಕಾರಿಗಳು, ಸಿಬ್ಬಂದಿ ದಾಳಿ ನಡೆಸಿದ್ದಾರೆ.
ಒಂದು ಸುತ್ತು ಗಾಳಿಯಲ್ಲಿ ಗುಂಡು...
ಸೈಲೆಂಟ್ ಸುನಿಲ್ ಒಬ್ಬ ಕುಖ್ಯಾತ, ಸರ್ಚ್ ವಾರೆಂಟ್ನಲ್ಲಿರೋ ರೌಡಿ. ಅಂತಹವನ ಜೊತೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಳ್ಳುವುದು ಸರಿನಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ಬಗ್ಗೆ KR ಪೇಟೆಯ ಹೆಲಿಪ್ಯಾಡ್ನಲ್ಲಿ...
ಮಂಗಳೂರಿನ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ರೂವಾರಿ ಶಾರಿಕ್ ಬಗ್ಗೆ ಮೈಸೂರು ಪೊಲೀಸರು ಇಂಚಿಂಚು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸದ್ಯ ಲೋಕನಾಯಕ ನಗರದಲ್ಲಿ ಶಂಕಿತ ಉಗ್ರ ಶಾರಿಕ್ ವಾಸವಿದ್ದ ಬಾಡಿಗೆ ಮನೆಯನ್ನ ಪೊಲೀಸರು ವಶಕ್ಕೆ...
ಟಿಪ್ಪರ್ಗೆ ವಿದ್ಯುತ್ ತಂತಿ ತಗುಲಿ ಕ್ಲೀನರ್ ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಕೆ.ಆರ್.ಪೇಟೆಯ ಹೊಸಹೊಳಲು ಗ್ರಾಮದಲ್ಲಿ ನಡೆದಿದೆ. ವಿಜಯಪುರದ ಇಂಡಿ ತಾಲೂಕಿನ ಬಬಲವಾದಿ ಗ್ರಾಮದ ಕಾಂತಪ್ಪ (35) ಮೃತ ದುರ್ದೈವಿ.
ದುರ್ಘಟನೆಯಲ್ಲಿ ಟಿಪ್ಪರ್ ಚಾಲಕ...