ಶ್ರೀರಂಗಪಟ್ಟಣದಲ್ಲಿ ಕೋಮು ಸಂಘರ್ಷ
ಶ್ರೀರಂಗಪಟ್ಟಣದಲ್ಲಿ ಕೋಮು ಸಂಘರ್ಷ ತಾರಕಕ್ಕೇರಿದೆ. ಡಿಸೆಂಬರ್ 4ರಂದು ನಡೆದ ಸಂಕೀರ್ತನಾ ಯಾತ್ರೆ ವೇಳೆ ಹಸಿರು ಬಾವುಟ ಕಿತ್ತು ಕೇಸರಿ ಬಾವುಟ ಹಾಕಿದ್ದ ಪ್ರಕರಣ ಸಂಬಂಧ ಪಾಂಡವಪುರ ಗ್ರಾಮದ ಯುವಕನನ್ನು ಶ್ರೀರಂಗಪಟ್ಟಣ ಪೊಲೀಸರು ಬಂಧಿಸಿದ್ರು.
ಮಧ್ಯರಾತ್ರಿ...
ಜೂಜು-ಹೆಣ್ಣಿನ ಶೋಕಿಗಾಗಿ ಬೈಕ್ ಕಳ್ಳತನ
ಮದ್ದೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಜೂಜು-ಹೆಣ್ಣಿನ ಶೋಕಿಗಾಗಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ.
ಹನೂರು ತಾಲೂಕಿನ ವಡ್ಡರಪಾಳ್ಯದ ರಾಜೇಶ್ @ ಕುಳ್ಳ
ಬಂಧಿತ ಆರೋಪಿಯಾಗಿದ್ದು, KSRTC ಬಸ್ ನಿಲ್ದಾಣದ ಬಳಿ ವಾಹನ ತಪಾಸಣೆ...
ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆ ಮಾಡಿದ್ದೇನು ?
ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆ ಮೂವರು ಮಕ್ಕಳಿಗೆ ವಿಷ ಉಣಿಸಿ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಮದ್ದೂರಿನ ಹೊಳೆಬೀದಿಯಲ್ಲಿ ನಡೆದಿದೆ. ಉಸ್ನಾ ಕೌಸರ್ ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದು, ಹಾರಿಸ್, ಆಲಿಸಾ, ಅನಮ್...
ಅಧಿಕಾರಿಗಳ ಮೇಲೆ ಅಟ್ಯಾಕ್ ಮಾಡಿದ ಶ್ರೀಗಂಧ ಕಳ್ಳರು
ನಾಗಮಂಗಲದ H.N.ಕಾವಲ್ ಅರಣ್ಯ ಪ್ರದೇಶದಲ್ಲಿ ಶ್ರೀಗಂಧ ಕಳ್ಳರ ಮೇಲೆ ಅರಣ್ಯಾಧಿಕಾರಿಗಳು ಶೂಟೌಟ್ ನಡೆಸಿದ್ದಾರೆ. ಹೆಚ್.ಎನ್.ಕಾವಲ್ ಅರಣ್ಯ ಪ್ರದೇಶದಲ್ಲಿ ಖದೀಮರು ಶ್ರೀಗಂಧದ ಮರ ಕಡಿಯುವಾಗ ಅಧಿಕಾರಿಗಳು, ಸಿಬ್ಬಂದಿ ದಾಳಿ ನಡೆಸಿದ್ದಾರೆ.
ಒಂದು ಸುತ್ತು ಗಾಳಿಯಲ್ಲಿ ಗುಂಡು...
ಸೈಲೆಂಟ್ ಸುನಿಲ್ ಬಗ್ಗೆ ಮಾಜಿ ಸಿಎಂ ಹೇಳಿದ್ದೇನು ?
ಸೈಲೆಂಟ್ ಸುನಿಲ್ ಒಬ್ಬ ಕುಖ್ಯಾತ, ಸರ್ಚ್ ವಾರೆಂಟ್ನಲ್ಲಿರೋ ರೌಡಿ. ಅಂತಹವನ ಜೊತೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಳ್ಳುವುದು ಸರಿನಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ಬಗ್ಗೆ KR ಪೇಟೆಯ ಹೆಲಿಪ್ಯಾಡ್ನಲ್ಲಿ...
ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ಶಾರಿಕ್ ಬಗ್ಗೆ ತನಿಖೆ ಚುರುಕು
ಮಂಗಳೂರಿನ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ರೂವಾರಿ ಶಾರಿಕ್ ಬಗ್ಗೆ ಮೈಸೂರು ಪೊಲೀಸರು ಇಂಚಿಂಚು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸದ್ಯ ಲೋಕನಾಯಕ ನಗರದಲ್ಲಿ ಶಂಕಿತ ಉಗ್ರ ಶಾರಿಕ್ ವಾಸವಿದ್ದ ಬಾಡಿಗೆ ಮನೆಯನ್ನ ಪೊಲೀಸರು ವಶಕ್ಕೆ...
ವಿದ್ಯುತ್ ತಂತಿ ತಗುಲಿ ಕ್ಲೀನರ್ ಸಾವು
ಟಿಪ್ಪರ್ಗೆ ವಿದ್ಯುತ್ ತಂತಿ ತಗುಲಿ ಕ್ಲೀನರ್ ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಕೆ.ಆರ್.ಪೇಟೆಯ ಹೊಸಹೊಳಲು ಗ್ರಾಮದಲ್ಲಿ ನಡೆದಿದೆ. ವಿಜಯಪುರದ ಇಂಡಿ ತಾಲೂಕಿನ ಬಬಲವಾದಿ ಗ್ರಾಮದ ಕಾಂತಪ್ಪ (35) ಮೃತ ದುರ್ದೈವಿ.
ದುರ್ಘಟನೆಯಲ್ಲಿ ಟಿಪ್ಪರ್ ಚಾಲಕ...
CIB ನಿವೃತ್ತ ಅಧಿಕಾರಿ R.N.ಕುಲಕರ್ಣಿ ಕೊಲೆ ಪ್ರಕರಣ ಏನಾಯ್ತು ?
ಮೈಸೂರಿನಲ್ಲಿ CIB ನಿವೃತ್ತ ಅಧಿಕಾರಿ R.N.ಕುಲಕರ್ಣಿ ಸಾವು ಪ್ರಕರಣ ಸಂಬಂಧ ಇದು ಉದ್ದೇಶಪೂರ್ವಕವಾಗಿ ಅಪಘಾತ ಮಾಡಿರುವ ಪ್ರಕರಣವಾಗಿದೆ ಎಂದು ಜಯಲಕ್ಷ್ಮೀಪುರಂ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲು ಮಾಡಲಾಗಿದೆ . ಹಾಗೂ ಕೊಲೆ ಪ್ರಕರಣ...
ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಮಹಿಳೆ ಶವ ಪತ್ತೆ
ಮೈಸೂರಿನ ಪಾರಂಪರಿಕ ಕಟ್ಟಡ ಲ್ಯಾನ್ಸ್ ಡೌನ್ ಬಿಲ್ಡಿಂಗ್ ಕೊಠಡಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿದೆ. ಪಾಳುಬಿದ್ದ ವಾಣಿಜ್ಯ ಸಂಕೀರ್ಣದ ಕೊಠಡಿಯೊಂದರಲ್ಲಿ ಸುಮಾರು 40 ರಿಂದ 50 ವರ್ಷದ ಅಪರಿಚಿತ ಮಹಿಳೆ ಶವ ಪತ್ತೆಯಾಗಿದೆ....
ಅಪಘಾತವಲ್ಲ ಕೊಲೆ…!
ಮೈಸೂರಿನಲ್ಲಿ ಕೇಂದ್ರ ಇಂಟಲಿಜೆನ್ಸ್ ಬ್ಯೂರೊದ ನಿವೃತ್ತ ಅಧಿಕಾರಿ ಅಪಘಾತದ ರೀತಿಯಲ್ಲಿ ಬಿಂಬಿಸಿ ಕೊಲೆ ಮಾಡಲಾಗಿದೆ. 83 ವರ್ಷದ ಆರ್ ಎಸ್ ಕುಲಕರ್ಣಿ ಎಂಬುವರೇ ಕೊಲೆಯಾದ ನಿವೃತ್ತ ಅಧಿಕಾರಿಯಾಗಿದ್ದಾರೆ. ಮೈಸೂರಿನ ಮಾನಸ ಗಂಗೋತ್ರಿ ಕ್ಯಾಂಪಸ್...