Crime

ಬೈಕ್ ನಲ್ಲಿ ವೀಲ್ಹಿಂಗ್ ಮಾಡುತ್ತ ರೀಲ್ಸ್ ಮಾಡುವವರಿಗೆ ಬ್ಯಾಡ್ ನ್ಯೂಸ್

ಬೆಂಗಳೂರು : ಹೆಲ್ಮೆಟ್ ಹಾಕದೇ ಬೈಕ್ ನಲ್ಲಿ ವೀಲ್ಹಿಂಗ್ ಮಾಡುತ್ತ ರೀಲ್ಸ್ ಮಾಡುವವರಿಗೆ ದಂಡ ವಿಧಿಸಲು ಬೆಂಗಳೂರು ಸಂಚಾರಿ ಪೊಲೀಸರು ಮುಂದಾಗಿದ್ದಾರೆ. ಕಳೆದ ವರ್ಷ ಸೋಷಿಯಲ್ ಮೀಡಿಯಾದಲ್ಲಿ ನಿಯಮ ಮೀರಿ ರೀಲ್ಸ್ ಮಾಡಿದ...

ಡ್ರಗ್ಸ್ ನಿಯಂತ್ರಣಕ್ಕೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ

ಬೆಂಗಳೂರು : ರಾಜಧಾನಿ ಸಿಲಿಕಾನ್ ಸಿಟಿಯಲ್ಲಿ ಡ್ರಗ್ಸ್ ನಿಯಂತ್ರಣಕ್ಕೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹೇಳಿದ್ದಾರೆ.       ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಡ್ರಗ್ಸ್...

ಬೆಂಗಳೂರಿನಲ್ಲಿ ಹೆಚ್ಚಾಗುತ್ತಿವೆ ಅಪರಾಧ ಪ್ರಕರಣಗಳು..!!

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳಿಂದ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ʻಕತ್ತಲಾಗುತ್ತಿದ್ದಂತೆ ಕಳ್ಳರ ಹಾವಳಿ ಜಾಸ್ತಿʼಯಾಗುತ್ತಿದೆ ಈ ಬಗ್ಗೆ ಸಿಲಿಕಾನ್‌ ಸಿಟಿ ಜನರನು ಎಚ್ಚರ ವಹಿಸುವ ಬಗ್ಗೆ...

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ….!!!

ಬೆಂಗಳೂರು : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಸಾಕ್ಷಿಗಳ ಪಟ್ಟಿಯನ್ನು ಸಲ್ಲಿಸಿದ್ದಾರೆ.   ಇದಕ್ಕೆ ಪ್ರತಿಕ್ರಿಯೆಯಾಗಿ ಆರೋಪಿಗಳ ಪರ ವಕೀಲರು...

ರಿಯಲ್ ಎಸ್ಟೇಟ್​ ಹೆಸರಿನಲ್ಲಿ ವಂಚಿಸಿದಕ್ಕೆ ನಿರ್ಮಾಪಕನ ಬಂಧನ

ಬೆಂಗಳೂರು : ಸಿನಿಮಾಗೆ ಬಂಡವಾಳ ಹಾಕಿ ಲಾಸ್ ಆದ ಬಳಿಕ ಅಡ್ಡದಾರಿ ಹಿಡಿದಿದ್ದ ಸ್ಯಾಂಡಲ್ ವುಡ್ ನಿರ್ಮಾಪಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ ಸೇರಿ ನಾಲ್ವರನ್ನ ರಾಜಾಜಿನಗರ ಠಾಣೆ ಪೊಲೀಸರಿಂದ ಬಂಧನ ಮಾಡಲಾಗಿದೆ....

Popular

Subscribe

spot_imgspot_img