ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: ಮಹಿಳೆ ಬಂಧನ, ಸಿಸಿಬಿ ಕಾರ್ಯಾಚರಣೆ
ಬೆಂಗಳೂರು:ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್ ಮಾಡಿ ಹಣ ವಸೂಲಿ ಮಾಡಿದ್ದ ಆರೋಪದಡಿ ಬೆಂಗಳೂರು ಸಿಸಿಬಿ ಪೊಲೀಸರು ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ.ಚಿಕ್ಕಮಗಳೂರು...
ಕೋಲಾರದಲ್ಲಿ ಕುಖ್ಯಾತ ಅಂತರರಾಜ್ಯ ಮನೆ ಕಳ್ಳಿಯರ ಬಂಧನಕೋಲಾರ:ಕುಖ್ಯಾತ ಅಂತರರಾಜ್ಯ ಮನೆ ಕಳ್ಳಿಯರನ್ನು ಕೋಲಾರದ ಮುಳಬಾಗಿಲು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.ಮುಳಬಾಗಿಲು ತಾಲ್ಲೂಕಿನ ಕೃಷ್ಣಗಿರಿ ಮೂಲದ ಅಕ್ಷಯ ಹಾಗೂ ಶೋಭ ಎಂಬ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದ್ದು,...
ಸಿಇಟಿ, ಕ್ರೈಸ್: ಒಳಮೀಸಲು ಮುದ್ರಿತ ಜಾತಿ ಪ್ರಮಾಣಪತ್ರ ಸಲ್ಲಿಸಲು ಸೂಚನೆ
ಬೆಂಗಳೂರು: ಸಿಇಟಿ-2026 ಹಾಗೂ ಕ್ರೈಸ್-2026 (ಕೆ.ಆರ್.ಇ.ಐ.ಎಸ್) ಪರೀಕ್ಷೆ ಗಳಿಗೆ ಅರ್ಜಿ ಸಲ್ಲಿಸುವ ಪರಿಶಿಷ್ಟ ಜಾತಿ ಅಭ್ಯರ್ಥಿಗಳು ಒಳಮೀಸಲಾತಿ ವಿವರಗಳು ಮುದ್ರಿತವಾಗಿರುವ (ಪ್ರವರ್ಗ-ಎ, ಪ್ರವರ್ಗ-ಬಿ...
ಲೇಡಿ ಫಿಟ್ನೆಸ್ ಇನ್ಫ್ಲೂಯೆನ್ಸರ್ಗೆ ಇನ್ಸ್ಟಾಗ್ರಾಂನಲ್ಲಿ ಕಿರುಕುಳ: ಹರಿಯಾಣದಿಂದ ಬಂದು ಬೆಂಗಳೂರಿನಲ್ಲಿ ಆರೋಪಿ ಅರೆಸ್ಟ್ಬೆಂಗಳೂರಿನ ಲೇಡಿ ಫಿಟ್ನೆಸ್ ಇನ್ಫ್ಲೂಯೆನ್ಸರ್ ಒಬ್ಬರಿಗೆ ಇನ್ಸ್ಟಾಗ್ರಾಂ ಮೂಲಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹರಿಯಾಣ ಮೂಲದ ಸುಧೀರ್...