ತಲೆ ಬುರುಡೆ, ಲಿಂಬೆ ಹಣ್ಣು ಇಟ್ಟು ಸರ್ಕಾರಿ ಶಾಲೆ ಆವರಣದಲ್ಲಿ ವಾಮಾಚಾರ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ತಿಮ್ಮಪ್ಪನಹಳ್ಳಿಯ ಸರ್ಕಾರಿ ಶಾಲೆ ಆವರಣದಲ್ಲಿ ವಾಮಾಚಾರ ಮಾಡಲಾಗಿದೆ. ಸರ್ಕಾರಿ ಪ್ರೌಢ ಶಾಲೆಯ ಮುಖ್ಯಶಿಕ್ಷಕರ ಕೊಠಡಿ ಬಳಿ ತಲೆ ಬುರುಡೆ, ಲಿಂಬೆ ಹಣ್ಣು, ಎಲೆ ಅಡಿಕೆ, ಕುಂಕುಮ ಪತ್ತೆಯಾಗಿದೆ....
ನಾವು ಸಾಧ್ಯವಾದಷ್ಟು ಸಹಕಾರವನ್ನು ರಾಜ್ಯ ಸರ್ಕಾರಕ್ಕೆ ಕೊಡುತ್ತಿದ್ದೇವೆ !
ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸುವ ಪ್ರಶ್ನೆ ಬರುವುದಿಲ್ಲ. ಕರ್ನಾಟಕ ಮತ್ತು ತಮಿಳುನಾಡು ಮುಖ್ಯಮಂತ್ರಿಗಳಿಬ್ಬರು ಒಂದೆಡೆ ಕುಳಿತು ಚರ್ಚೆ ಮಾಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಡ್ಡಿ ಮುರಿದಂತೆ ಹೇಳಿದ್ದಾರೆ....
9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ: ರಾಜ್ಯ ಶಿಕ್ಷಣ ಇಲಾಖೆ ನಿರ್ಧಾರ
9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. 9ನೇ ತರಗತಿ ಮಕ್ಕಳ ಕಲಿಕಾ ದೃಷ್ಟಿಯಿಂದ ಮಕ್ಕಳಿಗೆ ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ....
ಕಾವೇರಿ ವಿವಾದ: ಮಂಡ್ಯ, ಮದ್ದೂರು ಸಂಪೂರ್ಣ ಬಂದ್
ಕಾವೇರಿ ಕಿಚ್ಚು ಹೆಚ್ಚಾಗುತ್ತಿದ್ದು, ಇಂದು ಮಂಡ್ಯ ಹಾಗೂ ಮದ್ದೂರ್ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ. ಸುಪ್ರೀಂ ಕೋರ್ಟ್ ಆದೇಶ ವಿರೋಧಿಸಿ ಇಂದು ರೈತ, ಕನ್ನಡ ಪರ, ಪ್ರಗತಿ ಪರ ಸಂಘಟನೆಗಳಿಂದ ಮಂಡ್ಯ ನಗರ...
ಶಾಂತಿ ಕಾಪಾಡಲು ಎಲ್ಲ ತಯಾರಿ ಮಾಡಿದ್ದೇವೆ !
ಕಾವೇರಿ ವಿವಾದದ ಹಿನ್ನಲೆಯಲ್ಲಿ ರೈತ ಸಂಘಟನೆಗಳ ಕರೆ ಕೊಟ್ಟ ಮಂಡ್ಯ ಜಿಲ್ಲೆ ಬಂದ್ ಸಂದರ್ಭದಲ್ಲಿ ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಮನವಿ ಮಾಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ...
ಯಾವುದೇ ಕಾರಣಕ್ಕೂ ಭಾರತವನ್ನು ಪ್ರಚೋದಿಸುವ ಪ್ರಯತ್ನ ಮಾಡುವುದಿಲ್ಲ !
ಭಾರತ ಹಾಗೂ ಕೆನಡಾ ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಭಾರತದ ವಿರುದ್ಧ ಆರೋಪ ಮಾಡಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಈಗ ಭಾರತದ ಪರ ಮೃದುವಾಗಿ ಮಾತನಾಡಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಹೇಳಿಕೆಯಲ್ಲಿ...
ಕುಮಾರಸ್ವಾಮಿ ದೊಡ್ಡ ಅನಾಹುತ ಆಗುವ ಮುನ್ನವೇ ಎಚ್ಚರಿಕೆ ನೀಡಿದ್ದರು !
ದೆಹಲಿಯಲ್ಲಿಂದು ಬೆಳಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು , ಕರ್ನಾಟಕದಲ್ಲಿ ಒಗ್ಗಟ್ಟು ಎಲ್ಲಿದೆ? ಕಾಂಗ್ರೆಸ್, ಬಿಜೆಪಿ ಒಂದೊಂದು ದಿಕ್ಕಿನಲ್ಲಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಕಾವೇರಿ ವಿಚಾರದಲ್ಲಿ ನಾನು ಏನೂ...
ಮಾನಸಿಕ ಖಿನ್ನತೆಗೊಳಗಾಗಿ ವಿದ್ಯಾರ್ಥಿನಿ ಆತ್ಮಹತ್ಯೆ..!
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಅಪಾರ್ಟ್ ಮೆಂಟ್ʼನ 9ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬ್ಯಾಟರಾಯನಪುರ ಖಾಸಗಿ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ವಿಜಯಲಕ್ಷ್ಮೀ(17) ಆತ್ಮಹತ್ಯೆಗೆ ಶರಣಾದ ಯುವತಿ. ಇನ್ನು ತನಿಖೆ ವೇಳೆ ಮೃತ ವಿದ್ಯಾರ್ಥಿನಿ...
ನಾವು ಎರಡು ದಿನಗಳಿಂದ ಪ್ರಧಾನಿ ಭೇಟಿಗೆ ಕಾಲಾವಕಾಶ ಕೇಳಿದ್ದೇವೆ !
ಸುಮಲತಾ ಭೇಟಿಗೆ ಸಿಗುವ ಮೋದಿ ನಮಗೇಕೆ ಸಿಗಲ್ಲ ಎಂದು ಚಲುವರಾಯ ಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕಳೆದ ಸೆಪ್ಟೆಂಬರ್ 19ರಂದು ಸುಮಲತಾ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದನ್ನು...
ಮನೆಗೆ ನುಗ್ಗಿ ಡ್ರ್ಯಾಗರ್ ತೋರಿಸಿ ಚಿನ್ನದ ಸರ ಕದ್ದಿದ್ದ ಆರೋಪಿಗಳು ಅರೆಸ್ಟ್
ಸಿಲಿಕಾನ್ ಸಿಟಿಯಲ್ಲಿ ಮನೆಗೆ ನುಗ್ಗಿ ಡ್ರ್ಯಾಗರ್ ತೋರಿಸಿ ಚಿನ್ನದ ಸರ ರಾಬರಿ ಮಾಡಿದ್ದ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ರವಿಕುಮಾರ್, ಚಿರಾಗ್,ವಿಜಯ್ ಕುಮಾರ್ ಬಂಧಿತ ಆರೋಪಿಗಳಾಗಿದ್ದು ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ್ದ...