ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರ ಹತ್ಯೆ.! ಬೆಚ್ಚಿಬಿದ್ದ ಜನತೆ

ಗದಗ: ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರನ್ನು ಯಾರೋ ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ದಾಸರ ಓಣಿಯಲ್ಲಿ ನಡೆದಿದೆ. ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ...

ಇಂದು ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ

ನವದೆಹಲಿ: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು ನಡೆಯಲಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹರಾಷ್ಟ್ರ, ತಮಿಳುನಾಡು ಸೇರಿದಂತೆ 21 ರಾಜ್ಯಗಳ 102 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಬೆಳಗ್ಗೆ 7ರಿಂದ ಸಂಜೆ 6...

ಯಾವುದೇ ಪಕ್ಷದ ಪರವಾಗಿ ಬರಲ್ಲ. ನಾನು ಬರೋದು ವ್ಯಕ್ತಿ ಪರವಾಗಿ: ನಟ ದರ್ಶನ್

ಮಂಡ್ಯ: ನಾನು ಯಾವುದೇ ಪಕ್ಷದ ಪರವಾಗಿ ಬರಲ್ಲ. ನಾನು ಬರೋದು ವ್ಯಕ್ತಿ ಪರವಾಗಿ ಎಂದು ನಟ ದರ್ಶನ್ ಹೇಳಿದರು. ಬೆಳಗ್ಗೆಯಿಂದ ಮಂಡ್ಯ ಕ್ಷೇತ್ರದಲ್ಲಿ ರೋಡ್ ಶೋ ಮತ್ತು ಮತಯಾಚನೆ ವೇಳೆ ಮಾತನಾಡಿದ ಅವರು,...

ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ

ಶಿವಮೊಗ್ಗ: ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಇಂದು ಮುಂಜಾನೆ ರಾಮಣ್ಣಶ್ರೇಷ್ಠಿ ಪಾರ್ಕ್ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಅಲ್ಲಿಂದಲೇ ಮೆರವಣಿಗೆಯಲ್ಲಿ ತೆರಳಿ ಗಾಂಧಿ...

ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಅಖಾಡಕ್ಕೆ ಧುಮುಕಲಿರುವ ನಟ ದರ್ಶನ್

ಬೆಂಗಳೂರು: ಸಂಸದೆ ಸುಮಲತಾ ಅಂಬರೀಶ್ ಅವರು ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ಜೆಡಿಎಸ್ ಪಕ್ಷದ ಹೆಚ್ಡಿ ಕುಮಾರಸ್ವಾಮಿ ಪರ ಸುಮಲತಾ ಇನ್ನೂ ಪ್ರಚಾರದ ಅಖಾಡಕ್ಕಿಲ್ಲ. ಬಿಜೆಪಿಯ ರಾಜ್ಯ, ಕೇಂದ್ರ ನಾಯಕರು ಹೇಳಿದರೆ ಕುಮಾರಸ್ವಾಮಿ ಪರ...

ಐಸ್‌ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಸಾವು

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ಐಸ್‌ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ನಡೆದಿದೆ. ಪೂಜಾ, ಪ್ರಸನ್ನ ದಂಪತಿ ಮಕ್ಕಳಾದ ತ್ರಿಶುಲ್ ಹಾಗೂ ತ್ರಿಶ ಸಾವನ್ನಪ್ಪಿದ...

RD ಪಾಟೀಲ್ ಮನೆಗೆ ಬಿಜೆಪಿ ಸಂಸದ ಉಮೇಶ್ ಜಾಧವ್ ಭೇಟಿ

ಕಲಬುರ್ಗಿ : ಇಡೀ ರಾಜ್ಯದ ಯುವಕರ ಭವಿಷ್ಯವನ್ನೇ ಹಾಳು ಮಾಡಿದ್ದ ಕಿಡಿಗೇಡಿ ಬಿಜೆಪಿ ಸರ್ಕಾರದ ಕೃಪಾಪೋಷಿತ ಪಿ.ಎಸ್.ಐ ಹಗರಣದ ಕಿಂಗ್ ಪಿನ್ ಆರ್.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ...

ದ್ವಾರಕೀಶ್ ಪಂಚಭೂತಗಳಲ್ಲಿ ಲೀನ; ಹಿರಿಯ ಮಗನಿಂದ ಚಿತೆಗೆ ಅಗ್ನಿಸ್ಪರ್ಶ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಟಿ.ಆರ್ ಮೀಲ್ ನಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನಡೆಯಿತು. ಬ್ರಾಹ್ಮಣರ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ದ್ವಾರಕೀಶ್ ಹಿರಿಯ ಪುತ್ರ ಸಂತೋಷ್ ಅವರು...

ಐಟಿ ಅಧಿಕಾರಿಗಳ ಕಾರ್ಯಾಚರಣೆ: ಬರೋಬ್ಬರಿ 18 ಕೋಟಿ ರೂ. ನಗದು ಪತ್ತೆ

ಧಾರವಾಡ: ಧಾರವಾಡ ನಗರದಲ್ಲಿ ಐಟಿ ದಾಳಿ ನಡೆದಿದ್ದು, ದಾಸನಕೊಪ್ಪ ಸರ್ಕಲ್ ಬಳಿ ಇರುವ ಅರ್ಣ ರೇಸಿಡೆನ್ಸಿ 18 ಕೋಟಿ ಹಣ ಜಪ್ತಿಯಾಗಿದೆ ಎಂದು ಮೂಲಗಳು ತಿಳಿಸಿವೆ. ಧಾರವಾಡದ ದಾಸನಕೊಪ್ಪ ಸರ್ಕಲ್ ಬಳಿ ಇರುವ...

ದ್ವಾರಕೀಶ್ ಅಂತಿಮದರ್ಶನ ಪಡೆದು ಭಾವುಕರಾದ ಕಿಚ್ಚ ಸುದೀಪ್

ಬೆಂಗಳೂರು: ಹಿರಿಯ ನಟ ದ್ವಾರಕೀಶ್ ನಿನ್ನೆ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಟ ಕಿಚ್ಚ ಶೂಟಿಂಗ್ ಬ್ರೇಕ್ ಹಾಕಿ ದ್ವಾರಕೀಶ್ ಅವರ ಅಂತಿಮ...

Stay connected

0FansLike
3,912FollowersFollow
0SubscribersSubscribe

Latest article

ಇದು ಲವ್ಲಿ ಸ್ಟಾರ್ ಅವರ ’ನೆನಪಿರಲಿ’ ಇದು 2.O.. !

ಅಪ್ಪ ಐ ಲವ್ ಯೂ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬಂದಿದ್ದ ಲವ್ಲಿ ಸ್ಟಾರ್ ಪ್ರೇಮ್ ಈಗ ಮತ್ತೊಂದು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಬಾರಿ ಅವರು ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿಲ್ಲ....

ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ಮೋದಿ ಮನವಿ

ನವದೆಹಲಿ: 2024ರ ಲೋಕಸಭೆ ಚುನಾವಣೆ ಇಂದಿನಿಂದ ಆರಂಭವಾಗಿದೆ. 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ 102 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿರುವುದರಿಂದ, ಈ ಕ್ಷೇತ್ರಗಳಿಗೆ ಮತ ಚಲಾಯಿಸುವ ಎಲ್ಲರಿಗೂ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ...

ಸಿಸಿಬಿ ಪೊಲೀಸರ ಮೇಲೆ ನೈಜೀರಿಯಾ ಪ್ರಜೆಗಳಿಂದ ಹಲ್ಲೆ

ಬೆಂಗಳೂರು: ಬೆಂಗಳೂರಿನಲ್ಲಿ ನೈಜೀರಿಯಾ ಪ್ರಜೆಗಳ ಅಟ್ಟಹಾಸ ಮಿತಿಮೀರಿದ್ದು, ಡ್ರಗ್ ಪೆಡ್ಲರ್ ಇರುವಿಕೆ ಕುರಿತು ಪರಿಶೀಲನೆಗೆ ತೆರಳಿದ್ದ ಪೊಲೀಸರ ಮೇಲೆಯೇ ನೈಜೀರಿಯಾ ಪ್ರಜೆಗಳು ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಜಾನುಕುಂಟೆ ಪೊಲೀಸ್ ಠಾಣೆಯ...