- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಕುಡುಕರಿಗೆ ಶಾಕ್ ಕೊಟ್ಟ ಸುಪ್ರೀಂ: ದೇಶದ ಎಲ್ಲಾ ಹೆದ್ದಾರಿಗಳಲ್ಲಿನ ಬಾರ್, ವೈನ್ ಶಾಪ್ ಬಂದ್…!

ಪಾನ ಪ್ರಿಯರಿಗೆ ಇಲ್ಲೊಂದು ಶಾಕಿಂಗ್ ನ್ಯೂಸ್ ಕಾದಿದೆ ನೋಡಿ..! ದೇಶದ ಎಲ್ಲಾ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿರುವ ಮದ್ಯ ಮಾರಾಟ ಅಂಗಡಿಗಳನ್ನು ಬಂದ್ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ..! ಸುಪ್ರೀಂ ಕೋರ್ಟ್...

ವರ್ಧಾ ಚಂಡಮಾರುತ ವೇಳೆ 10 ಸಾವಿರ ಜನರನ್ನು ರಕ್ಷಣೆ ಮಾಡಿದ ಇಸ್ರೋ..!

ಭೀಕರ ಚಂಡಮಾರುತಕ್ಕೆ ನಲುಗಿ ಹೋಗಿದ್ದ ಚೆನ್ನೈ ಮಹಾ ನಗರದಲ್ಲಿ ಅಪಾಯಕ್ಕೆ ಸಿಲುಕಿದ್ದ ಸುಮಾರು 10 ಸಾವಿರ ಜನರನ್ನು ಇಸ್ರೋ ಸ್ಯಾಟಲೈಟ್ ರಕ್ಷಣೆ ಮಾಡಿದ್ವು ಎಂದು ತಿಳಿದು ಬಂದಿದೆ. ಆಂಗ್ಲ ಪತ್ರಿಕೆಯೊಂದು ಈ ಸುದ್ದಿಯನ್ನು...

ನೋಟು ನಿಷೇಧದಿಂದ ಅಪಾರ ಹಾನಿ: ವಿತ್ತ ಸಚಿವಾಲಯವನ್ನು ದೂಷಿಸಿದ ಸ್ವಾಮಿ..!

ನೋಟು ನಿಷೇಧದ ಬಗ್ಗೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದು ನೋಟ್ ಬ್ಯಾನ್ ಪರಿಣಾಮವಾಗಿ ಮೇಲಾಧಾರ ಹಾನಿ ಹಾಗೂ ಕೋಲಾಟರಲ್ ಡ್ಯಾಮೇಜ್ ಆಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ..! 500 ಮತ್ತು 1000...

ಮೋದಿ ಭ್ರಷ್ಟರೆಂಬುದಕ್ಕೆ ನನ್ನ ಬಳಿ ಸಾಕ್ಷಿಗಳಿವೆ: ರಾಹುಲ್..!

ಪ್ರಧಾನಿ ನರೇಂದ್ರ ಮೋದಿ ಅವರು ಹಗರಣಗಳಲ್ಲಿ ಭಾಗಿಯಾಗಿದ್ದಾರೆ. ಇದರ ಕುರಿತಾದ ಸಾಕ್ಷಾಧಾರಗಳು ನನ್ನಲ್ಲಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಬುಧವಾರ ಹೇಳಿಕೆ ನೀಡಿದ್ದಾರೆ..! ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನನ್ನ ಬಳಿ ಸಾಕ್ಷಧಾರ...

ರಾತ್ರೋ ರಾತ್ರಿ ಡಿಸ್ಚಾರ್ಜ್ ಆದ ವಿಜಯಲಕ್ಷ್ಮಿ ನಾಪತ್ತೆ..!

ಮಾಜಿ ಸಚಿವ ಹೆಚ್.ವೈ ಮೇಟಿ ರಾಸಲೀಲೆ ಪ್ರಕರಣದಲ್ಲಿ ವಿಡಿಯೋ ಸಂದರ್ಶನದಲ್ಲಿದ್ದ ಮಹಿಳೆ ವಿಜಯಲಕ್ಷ್ಮಿ ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ರಾತ್ರೋ ರಾತ್ರಿ ಅಲ್ಲಿಂದ ಡಿಸ್ಚಾರ್ಜ್ ಆಗಿದ್ದಾರೆ..! ಮಂಗಳವಾರ ಬೆಳಿಗ್ಗೆ ತನಗೆ ಜೀವ...

ಡಿಜಿಟಲ್ ಪೇಮೆಂಟ್: ತಗ್ಗಲಿದೆ ತೆರಿಗೆ ಹೊರೆ..?

ಹಳೆಯ ನೋಟು ನಿಷೇಧದಿಂದಾಗಿ ದೇಶದಲ್ಲಿ ಡಿಜಿಟಲ್ ವ್ಯವಹಾರ ಹೆಚ್ಚಾಗುತ್ತಿರುವ ಪರಿಣಾಮವಾಗಿ ಜನಸಾಮಾನ್ಯರ ಮೇಲೆ ತೆರಿಗೆ ಹೊರೆ ತಗ್ಗುವ ಸಾಧ್ಯತೆ ಇದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ದೇಶದಲ್ಲಿ ಅಕ್ರಮ...

ಮೇಟಿ ರಾಸಲೀಲೆ ವೀಡಿಯೋ ಬಹಿರಂಗ..!

ರಾಜ್ಯ ಅಬಕಾರಿ ಸಚಿವ ಹೆಚ್. ವೈ ಮೇಟಿ ಮಹಿಳೆಯೊಬ್ಬರೊಂದಿಗೆ ಸರ್ಕಾರಿ ಕಛೇರಿಯಲ್ಲೇ ನಡೆಸಿದ್ದೆನ್ನಲಾದ ರಾಸಲೀಲೆ ಸಿಡಿ ಈಗ ಮಾಧ್ಯಮಗಳಲ್ಲಿ ಬಹಿರಂಗವಾಗಿದ್ದು ಸಿಡಿ ಬಹಿರಂಗವಾದ ಕೂಡಲೇ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಬಳ್ಳಾರಿ ಮೂಲದ...

ಮರಣಕ್ಕೂ ಮುನ್ನ ಪ್ರಧಾನಿ ಮೋದಿಗೆ ಜಯಲಲಿತಾ ನೀಡಿದ ಸಲಹೆ ಏನು ಗೊತ್ತಾ..?

ಡಿಸೆಂಬರ್ 2, ಶುಕ್ರವಾರ ಜಯಲಲಿತಾ ಅವರು ಅನಾರೋಗ್ಯದ ಕಾರಣದಿಂದ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ರು. ಅನಾರೋಗ್ಯದ ನಡುವೆಯು ಸಿಎಂ ಜಯಲಲಿತಾ ಅವರು ಟಿವಿಯಲ್ಲಿ ನ್ಯೂಸ್ ನೋಡುತ್ತಿದ್ದ ವೇಳೆ ಕೂಡಲೇ ತಮಿಳುನಾಡಿನ ಮುಖ್ಯ...

ಶೀಘ್ರವೇ ಕಪ್ಪು ಹಣ ಘೋಷಿಸಿಕೊಳ್ಳಿ: ಕಾಳಧನಿಕರಿಗೆ ಮತ್ತೊಂದು ಚಾನ್ಸ್ ನೀಡಿದ ಮೋದಿ..!

500 ಮತ್ತು 1000 ಮುಖಬೆಲೆಯ ಹಳೆಯ ನೋಟುಗಳನ್ನು ಬ್ಯಾನ್ ಮಾಡಿದ ನಂತ್ರ ಕಾಳಧನಿಕರು ತಮ್ಮಲ್ಲಿರೊ ಬ್ಲಾಕ್ ಮನಿನ ವೈಟ್ ಮಾಡ್ಕೊಳೋದು ಹೇಗಪ್ಪಾ ಅಂತ ತಲೆ ಬಿಸಿ ಮಾಡ್ಕೊಂಡಿದ್ರೆ, ಅತ್ತ ಪ್ರಧಾನಿ ಮೋದಿ ಅವರು...

ವಾರ್ಧಾ ಎಫೆಕ್ಟ್: ರಾಜ್ಯದಲ್ಲೂ ನಿಲ್ಲದ ಮಳೆಯ ಆರ್ಭಟ : LIVE

ಬಂಗಾಳಕೊಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ವಾರ್ಧಾ ಚಂಡಮಾರುತದ ಪರಿಣಾಮವಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಪ್ರದೇಶಗಳಲ್ಲಿ ಮಳೆಯಾಗಿದೆ. ನಿನ್ನೆ ರಾತ್ರಿಯಿಂದಲೂ ಮಳೆಯ ಆರ್ಭಟ ಆರಂಭವಾಗಿದ್ದು ಬೆಂಗಳೂರಿನ ಹಲವೆಡೆ ಮರಗಳು ಧರೆಗುರುಳಿದೆ. ಕೆಲವು ಕಡೆ...

Latest news

- Advertisement -spot_img