ಎಲ್ಲೆಲ್ಲಿ ಏನೇನು.?

ಪಾಕಿಸ್ತಾನ ಎಂದೆಂದಿಗೂ ನಮ್ಮ ಶತ್ರೂನೆ, ಯುದ್ದಕ್ಕೆ ಬೇಕಾದ್ರೂ ಸಿದ್ಧ: ಜಮೀರ್!

ವಿಜಯನಗರ:- ಪಾಕಿಸ್ತಾನ ಎಂದೆಂದಿಗೂ ನಮ್ಮ ಶತ್ರೂನೆ, ಯುದ್ದಕ್ಕೆ ಬೇಕಾದ್ರೂ ಸಿದ್ಧ ಎಂದು ವಸತಿ ಸಚಿವ ಜಮೀರ್ ಖಾನ್ ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಪಾಕಿಸ್ತಾನಕ್ಕೆ ಎಂದಿಗೂ ನಮಗೆ ಸಂಬಂಧವಿಲ್ಲ. ಪಾಕಿಸ್ತಾನ ಯಾವತ್ತಿಗೂ...

ಚಿಕ್ಕೋಡಿ: ಕೃಷಿ ಹೊಂಡದಲ್ಲಿ ಮುಳುಗಿ 3 ಮಕ್ಕಳು ದುರ್ಮರಣ!

ಚಿಕ್ಕೋಡಿ:- ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಕೃಷಿಹೊಂಡದಲ್ಲಿ ಬಿದ್ದು ಮೂವರು ಬಾಲಕರು ಸಾವನ್ನಪ್ಪಿರುವ ದಾರುಣ ಘಟನೆ ಜರುಗಿದೆ. ಇಂಗಳಿ ಗ್ರಾಮದ ಪ್ರಥಮೇಶ ಕೆರಬಾ (13), ಅಥರ್ವ ಸೌಂದಲಗೆ (15), ಸಮರ್ಥ ಚೌಗಲೆ...

ನಾನು ರಾಜೀನಾಮೆ ಕೊಟ್ಟಿದ್ದೀನಿ, ಯತ್ನಾಳ್ ಕೊಡಬೇಕಷ್ಟೆ: ಶಿವಾನಂದ ಪಾಟೀಲ್!

ಬೆಂಗಳೂರು:- ನಾನು ರಾಜೀನಾಮೆ ಕೊಟ್ಟಿದ್ದೀನಿ, ಯತ್ನಾಳ್ ಕೊಡಲಿ, ನೇರ-ನೇರ ಸ್ಪರ್ಧೆಗೆ ಸಿದ್ಧ ಎಂದು ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಯತ್ನಾಳ್‌ ಡೆಡ್‌ಲೈನ್‌ ಫಿಕ್ಸ್‌ ಮಾಡಿದ್ದಕ್ಕೆ ನಾನು ಶಾಸಕ...

ಮೆಲ್ಲ ಮೆಲ್ಲನೇ ಬಂದೆ…ರಾಮೇಶ್ವರಾ…ಅನ್ನದಾನೇಶ್ವರಾ: ಮನೆದೇವರನ್ನು ನೆನೆದ ಸಿದ್ದರಾಮಯ್ಯ!

ಮಂಡ್ಯ:- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೆಲ್ಲ ಮೆಲ್ಲನೇ ಬಂದೆ...ರಾಮೇಶ್ವರಾ...ಅನ್ನದಾನೇಶ್ವರಾ ಎಂದು ಹಾಡು ಹೇಳುತ್ತಾ ಮನೆ ದೇವರನ್ನು ನೆನೆದಿದ್ದಾರೆ. ಶ್ರೀರಂಗಪಟ್ಟಣದ ಅಲ್ಲಾಪಟ್ಟಣದ ಶ್ರೀ ಅನ್ನದಾನೇಶ್ವರ ಸ್ವಾಮಿ ದೇವ್ಥಾನ ಪುನರ್ ನಿರ್ಮಾಣ, ವಿಗ್ರಹಗಳ ಸ್ಥಾಪನೆ ಹಾಗೂ ಗೋಪುರ...

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ.

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ್ದ 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಬೆಳಗ್ಗೆ 11:30ಕ್ಕೆ ಸುದ್ದಿಗೋಷ್ಟಿ ನಡೆಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ...

Popular

Subscribe

spot_imgspot_img