- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ನೇಪಾಳಕ್ಕೆ 5 ಸಾವಿರ ಕೋಟಿ ಸಾಲ ನೀಡಲು ಮುಂದಾದ ಭಾರತ..!

ಭೂಕಂಪ ಪೀಡಿತ ಪ್ರದೇಶವಾದ ನೇಪಾಳದಲ್ಲಿ ಕಳೆದ ಬಾರಿ ಸಂಭವಿಸಿದ ಭೀಕರ ಭೂಕಂಪದಿಂದಾಗಿ ನಲುಗಿ ಹೋಗಿರುವ ನೇಪಾಳಕ್ಕೆ 5 ಸಾವಿರ ಕೋಟಿ ರೂ. ಸಾಲ ನೀಡುವುದಾಗಿ ಭಾರತ ಸರ್ಕಾರ ತೀರ್ಮಾನಿಸಿದೆ. ನೇಪಾಳಕ್ಕೆ ಹೊಸ ಪ್ರಧಾನಿಯಾದ ಬಳಿಕ...

ಹೌಸಿಂಗ್ ಸೊಸೈಟಿಯಲ್ಲಿ ಮುಸ್ಲೀಮರಿಗೆ ನೋ ಎಂಟ್ರಿ…!

ಮುಂಬೈನ ವಾಸಾಯಿ ಹೌಸಿಂಗ್ ಸೊಸೈಟಿಯ ಕಟ್ಟಡದ ಒಂದು ಮನೆಯನ್ನು ಮುಸ್ಲೀಂ ಕುಟುಂಬಕ್ಕೆ ಮಾರಾಟ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಅಲ್ಲಿನ ನಿವಾಸಿಗಳು ಮುಸ್ಲೀಮರಿಗೆ ಕಟ್ಟಡದಲ್ಲಿ ಮನೆ ನೀಡದಂತೆ ಮಾಲಿಕನಿಗೆ ಎಚ್ಚರಿಕೆ ನೀಡಿದ್ದಾರೆ..! ಗುಜರಾತಿ ಮಾತನಾಡುವ ಜನರಿರುವ...

ರೋಹಿತ್ ಶರ್ಮಾ, ರಹಾನೆಗೆ ಅರ್ಜುನ ಪ್ರಶಸ್ತಿ…!

ಭಾರತ ಕ್ರಿಕೇಟ್ ತಂಡದ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಹಾಗೂ ಅಜಿಂಕ್ಯಾ ರಹಾನೆ ಅವರಿಗೆ ಈ ಬಾರಿಯ ಪ್ರತಿಷ್ಠಿತ ಅರ್ಜುನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಶುಕ್ರವಾರ ಜವಹರ್‍ಲಾಲ್ ನೆಹರು ಮೈದಾನದಲ್ಲಿ ಆಯೋಜಿಸಲಾಗಿದ್ದ ಪ್ರಶಸ್ತಿ...

ಎಲ್ಲೆಲ್ಲೂ ಈಗ ವಿಶ್ವಕಪ್ ಕಬಡ್ಡಿಯದ್ದೇ ಕಲರವ..!

ಭಾರತದ ಫ್ರೋ ಕಬಡ್ಡಿಯಿಂದ ಅಭಿಮಾನಿಗಳು ಸಖತ್ ಎಂಟಟೈನ್ಮೆಂಟ್ ಪಡೆದ ಬೆನ್ನಲ್ಲೇ ಇದೀಗ ಭಾರತ ವಿಶ್ವಕಪ್ ಕಬಡ್ಡಿ ಪಂದ್ಯಾವಳಿಯ ಆಥಿತ್ಯವನ್ನು ವಹಿಸಿಕೊಂಡಿದ್ದು, ಇನ್ನು ಕೆಲವೇ ದಿನಗಳಲ್ಲಿ ಭಾರತದಲ್ಲಿ ಕಬಡ್ಡಿ ಹಬ್ಬ ಆರಂಭವಾಗಲಿದೆ. ಈಗಾಗಲೇ ಎಂಟನೇ...

ಇಂದು ಪ್ರಧಾನಿ ಮೋದಿ ಹುಟ್ಟು ಹಬ್ಬ: ನೀವು ವಿಷ್ ಮಾಡಲು ಬಯಸುವಿರಾ..?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ದೇಶ ವಿದೇಶದಾದ್ಯಂತ ಮೋದಿ ಅವರಿಗೆ ಶುಭಾಶಯಗಳ ಮಹಾ ಪೂರವೇ ಹರಿದು ಬರ್ತಾ ಇದೆ. ಆದರೆ ತನ್ನ ನೆಚ್ಚಿನ ನಾಯಕನಿಗೆ ಹುಟ್ಟು...

ಬೆಂಗಳೂರು ಮಹಾನಗರದಲ್ಲಿ ಮತ್ತೆ ಪ್ಲಾಸ್ಟಿಕ್‍ನದ್ದೇ ಹವಾ…!

ರಾಜ್ಯ ರಾಜಧಾನಿಯಲ್ಲಿ ಪ್ಲಾಸ್ಟಿಕ್ ನಿಷೇದಿಸಿ ಹಲವು ತಿಂಗಳುಗಳೇ ಕಳೆದವೇನೋ..! ಆದ್ರೆ ನಿಷೇಧ ಮಾತ್ರ ಅಷ್ಟಕಷ್ಟೇ ಅನ್ನುಸ್ತಾ ಇದೆ..! ಹೌದು.. ಅರಣ್ಯ, ಪರಿಸರ ಮತ್ತು ಜೀವ ವಿಜ್ಞಾನ ಇಲಾಖೆ ಸಿಲಿಕಾನ್ ಸಿಟಿಯಲ್ಲಿ ಕೆಲವು ಮಾಲಿನ್ಯಯುಕ್ತ ಪ್ಲಾಸ್ಟಿಕ್‍ನ್ನು...

ಸರ್ಕಾರ ಬಿದ್ದರೂ 20ರ ನಂತರ ನೀರು ಬಿಡೆನು: ಸಿಎಂ ಸಿದ್ದರಾಮಯ್ಯ ಗುಡುಗು..!

ಕಾವೇರಿ ನದಿ ನೀರಿನ ಕುರಿತಂತೆ ಸೆ.20ರವರೆ ತಮಿಳುನಾಡಿಗೆ ನೀರು ಹರಿಸಬೇಕು ಎಂದು ತೀರ್ಪು ನೀಡಿದ್ದು, ರಾಜ್ಯದ ಜನರ ಆಕ್ರೋಶದ ನಡೆವೆಯೂ ಸುಪ್ರೀಂ ಕೋರ್ಟ್‍ನ ಆದೇಶಕ್ಕೆ ತಲೆ ಬಾಗಿದ ಸಿದ್ದರಾಮಯ್ಯ ಸೆ.20ಕ್ಕೆ ಸುಪ್ರಿಂ ಕೋರ್ಟ್...

ಚಿತ್ರ ನಟ ದರ್ಶನ್ ಮನೆ ಒತ್ತುವರಿ ಇಲ್ಲ: ಬಿಬಿಎಂಪಿ.

ರಾಜ ಕಾಲುವೆ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ರಾಜರಾಜೇಶ್ವರಿ ನಗರದ ಐಡಿಯಲ್ಸ್ ಹೋಮ್ ಬಡಾವಣೆಯಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆ ಸೇರಿದಂತೆ ಶಾಮನೂರು ಶಿವಶಂಕರಪ್ಪ ಆಸ್ಪತ್ರೆ ಹಾಗೂ ಸುತ್ತ ಮುತ್ತಲ ಕಟ್ಟಡಗಳನ್ನು ತೆರವುಗೊಳಿಸಲಾಗುವುದಿಲ್ಲ ಎಂದು...

ತಿಂಗಳಲ್ಲಿ ಎರಡನೇ ಬಾರಿ ಪೆಟ್ರೊಲ್ ದರ ಏರಿಕೆ…!

ಅಂತರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾದ ಹಿನ್ನಲೆಯಲ್ಲಿ ದೇಶದಲ್ಲಿ ಪೆಟ್ರೋಲ್ ದರವನ್ನು ಏರಿಕೆ ಮಾಡಿದ್ದು ಪ್ರತಿ ಲೀಟರ್ ಪೆಟ್ರೋಲ್‍ಗೆ 58 ಪೈಸೆ ಹೇರಿಕೆ ಮಾಡಲಾಗಿದೆ. ಈ ದರವನ್ನು ಗುರುವಾರ ಮಧ್ಯರಾತ್ರಿಯಿಂದಲೇ ಜಾರೀಗೊಳಿಸಲಾಗಿದೆ...

ಕಾವೇರಿ ವಿವಾದ: ಇಂದು ತಮಿಳುನಾಡು ಬಂದ್, ಕರ್ನಾಟಕದ ವಿರುದ್ದ ಬೃಹತ್ ಜಾತಾ..!

ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ಕರ್ನಾಟಕ ನಡೆಸಿರುವ ಪ್ರತಿಭಟನೆಯನ್ನು ಖಂಡಿಸಿ ಇಂದು ತಮಿಳನಾಡು ಬಂದ್ ಆಚರಿಸುತ್ತಿದ್ದು, ಪ್ರತಿ ಪಕ್ಷ ನಾಯಕ ಮತ್ತು ಡಿಎಂಕೆ ಪಕ್ಷದ ಎಂ.ಕೆ. ಸ್ಟಾಲಿನ್ ಅವರು ಕರ್ನಾಟಕದ ವಿರುದ್ದ...

Latest news

- Advertisement -spot_img