- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

500,1000 ನೋಟುಗಳ ಬ್ಯಾನ್ ಮಾಡೋ ಯೋಜನೆಯ ಹಿಂದಿರೋ ವ್ಯಕ್ತಿ ಯಾರು ಗೊತ್ತಾ.?

500,1000 ನೋಟುಗಳು ರದ್ದಾಗಿದ್ದು,ನಮ್ಮ ದೇಶದಲ್ಲಿ ಚಲಾವಣೆಯಾಗುತ್ತಿರೋ ನಕಲು ನೋಟುಗಳ ನಿರ್ಮೂಲನಕ್ಕೆ ಹಾಗೂ ಕಪ್ಪು ಹಣ ಹೊಂದಿರುವವರಿಗೆ ಒಂದು ಪಾಠವೂ ಹೌದು.ಅವರೀಗ ಭಯಭೀತರಾಗುವಂತಹ ಸಮಯ.ಈ ಭ್ರಷ್ಟಾಚಾರ ಹಾಗೂ ಕಪ್ಪು ಹಣವು ನಮ್ಮ ದೇಶದ ಬಡತನವನ್ನು...

ಹೊಸ ನೋಟುಗಳನ್ನು ನಕಲಿಯಾಗಿಸಲು ಪಾಕಿಸ್ಥಾನಕ್ಕೆ ಇನ್ಮುಂದೆ ಅಸಾಧ್ಯ-ಇಂಟೆಲಿಜೆನ್ಸ್ ವರದಿ

ಇಂದಿನಿಂದ ಚಲಾವಣೆಗೆ ಬಂದಿರೋ ಹೊಸ 2000 ಹಾಗೂ 500 ರ ನೋಟುಗಳನ್ನು ನಕಲಿ ಮಾಡಲು ಪಾಕಿಸ್ಥಾನಕ್ಕಾಗಲೀ ಅಥವಾ ಯಾವುದೇ ಕ್ರಿಮಿನಲ್ಸ್ ಗಳಿಗಾಗಲೀ ಅಸಾಧ್ಯ ಎಂಬುದಾಗಿ ಇಂಟೆಲಿಜೆನ್ಸ್ ಏಜೆನ್ಸಿಯು ತನ್ನ ವರದಿಯಲ್ಲಿ ತಿಳಿಸಿದೆ. ಕಳೆದ ಆರು ತಿಂಗಳಿನಿಂದ...

ಟೋಲ್ ಕಿರಿಕ್.. ನೈಸ್ ರೋಡ್‍ನಲ್ಲಿ ವಾಹನಗಳಿಗೆ ಫ್ರೀ ಎಂಟ್ರಿ ಇಲ್ಲ…!

ದೇಶದಲ್ಲಿ ಭ್ರಷ್ಟಾಚಾರ, ಕಾಳಧನಿಕರ ಕಪ್ಪುಹಣ ಬಯಲು ಮಾಡುವ ನಿಟ್ಟಿನಲ್ಲಿ 500 ಮತ್ತು 1000ರೂ ಮುಖಬೆಲೆಯ ನೋಟುಗಳನ್ನು ರಾತ್ರೋ ರಾತ್ರಿ ಬ್ಯಾನ್ ಮಾಡಿ ಆದೇಶ ಹೊರಡಿದ ಕೇಂದ್ರ ಸರ್ಕಾರದ ನಡೆಯನ್ನು ದೇಶದಾದ್ಯಂತ ಜನರು ಮೆಚ್ಚುಗೆ...

2.5 ಲಕ್ಷಕ್ಕೂ ಅಧಿಕ ಡೆಪಾಸಿಟ್‍ಗಳಿಗೆ ಟ್ಯಾಕ್ಸ್ ಭೀತಿ..!

ಕಳೆದೆರಡು ದಿನಗಳ ಹಿಂದೆ ಕಪ್ಪು ಹಣ ಮತ್ತು ಭ್ರಷ್ಟಾಚಾರ ತಡೆಗಟ್ಟುವ ನಿಟ್ಟಿನಲ್ಲಿ ದೇಶದಲ್ಲಿ ಚಲಾವಣೆಯಲ್ಲಿದ್ದ 500 ಮತ್ತು 1000 ರೂ ಮುಖಬೆಲೆಯ ನೋಟುಗಳನ್ನು ಬ್ಯಾನ್ ಮಾಡಿದ ಬೆನ್ನಲ್ಲೇ ಇದೀಗ ಬ್ಯಾಂಕ್ ಠೇವಣಿಗಳ ಮೇಲೆ...

ಶನಿವಾರ, ಭಾನುವಾರ ಕಾರ್ಯ ನಿರ್ವಹಿಸಲಿರುವ ಬ್ಯಾಂಕ್

ಮಂಗಳವಾರ ರಾತ್ರಿಯಿಂದಲೇ 500 ಮತ್ತು 1000 ರೂ. ಮುಖ ಬೆಲೆಯ ನೋಟುಗಳನ್ನು ನಿಷೇಧಿಸಿದ ಒಂದೇ ದಿನಗಳೊಳಗಾಗಿ ತೀವ್ರ ತೊಂದರೆ ಅನುಭವಿಸುತ್ತಿರುವ ಸಾರ್ವಜನಿಕರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ದೇಶದ ಎಲ್ಲಾ ರಾಷ್ಟ್ರೀಕೃತ ಬ್ಯಾಂಕ್ ಗಳು ನ. 12 ಮತ್ತು...

500, 1000ರೂ. ನೋಟುಗಳು ಬ್ಯಾನ್ ಆದ್ವೇ..? ನೋ ಟೆನ್ಷನ್..

ಇಡೀ ರಾಷ್ಟ್ರದಲ್ಲೇ ಮೊಟ್ಟಮೊದಲ ಬಾರಿಗೆ ಭ್ರಷ್ಟಾಚಾರ ಹಾಗೂ ಖೋಟಾನೋಟು ಚಲಾವಣೆಯನ್ನು ತಡೆಯಲು ದಿಟ್ಟ ಹೆಜ್ಜೆ ಇಟ್ಟಿರುವ ಕೇಂದ್ರ ಸರ್ಕಾರ ಮಂಗಳವಾರ ಮಧ್ಯರಾತ್ರಿಯಿಂದಲೇ ದೇಶದಲ್ಲಿ ಚಲಾವಣೆಯಲ್ಲಿದ್ದ 500 ಮತ್ತು 1000ರೂ. ಮುಖ ಬೆಲೆಯ ನೋಟುಗಳನ್ನು...

ನೀರಿನಲ್ಲಿ ಮುಳುಗಿದ್ದ ನಟ ಉದಯ್‍ನ ಶವ ಪತ್ತೆ.

ಮಾಸ್ತಿಗುಡಿ ಕ್ಲೈಮ್ಯಾಕ್ಸ್ ವೇಳೆ ನಡೆದ ದುರಂತದಲ್ಲಿ ಮೃತಪಟ್ಟ ಇಬ್ಬರು ಖಳ ನಾಯಕರಲ್ಲಿ ಓರ್ವ ನಟನ ಶವ ಪತ್ತೆಯಾಗಿದೆ ಎಂಬ ಮಾಹಿತಿ ಈಗ ಬೆಳಕಿಗೆ ಬಂದಿದೆ. ಸೋಮವಾರ ಮಧ್ಯಾಹ್ನ ತಪ್ಪಗೊಂಡನಹಳ್ಳಿ ಕೆರೆಯ ಬಳಿ ಶೂಟಿಂಗ್...

ಬಂಕ್‍ಗಳಲ್ಲಿ 500, 1000ರೂ. ನೋಟು ಪಡೆಯದಿದ್ದರೆ ಕಠಿಣ ಕ್ರಮ: ಸಚಿವ ಧರ್ಮೇಂದ್ರ ಪ್ರಧಾನ್.

ಖೋಟಾ ನೋಟು ಹಾಗೂ ಭ್ರಷ್ಟಾಚಾರ ತಡೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ನೆನ್ನೆ ರಾತ್ರಿಯಿಂದ 500 ಹಾಗೂ 1000 ರೂ. ನೋಟುಗಳ ನಿಷೇಧದ ಪರಿಣಾಮವಾಗಿ ಎಲ್ಲೂ ಕೂಡ...

ಅಮೇರಿಕಾ ಅಧ್ಯಕ್ಷೀಯ ಚುನಾವಣೆ: ಡೊನಾಲ್ಡ್ ಟ್ರಂಪ್‍ಗೆ ಐತಿಹಾಸಿಕ ಜಯ.

ಬಹಳ ಕುತೂಹಲ ಕೆರಳಿಸಿದ್ದ ವಿಶ್ವದ ದೊಡ್ಡಣ್ಣ ಅಮೇರಿಕಾ ಅಧ್ಯಕ್ಷೀಯ ಚುನಾವಣಾ ಫಲಿತಾಂಶ ಈಗ ಹೊರ ಬಿದ್ದಿದ್ದು, ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಐತಿಹಾಸಿಕ ಜಯಭೇರಿ ಸಾಧಿಸಿ, ಅಧ್ಯಕ್ಷೀಯ ಗದ್ದುಗೆ ಏರಿದ್ದಾರೆ. ಡೆಮಾಕ್ರೆಟಿಕ್...

500, 1000 ನೋಟ್ ರದ್ದು ಷೇರು ಮಾರುಕಟ್ಟೆ ಕುಸಿತ, ಚಿನ್ನದ ಬೆಲೆ ಗಗನಕ್ಕೆ..!

ಕಪ್ಪುಹಣ, ಖೋಟಾನೋಟು ಮತ್ತು ಭ್ರಷ್ಟಾಚಾರ ತಡಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಮಂಗಳವಾರ ರಾತ್ರಿಯಿಂದಲೇ ದಿಢೀರನೆ 500, 1000 ನೋಟು ನಿಷೇಧ ಹೇರಿದ ಬೆನ್ನಲ್ಲೇ ಷೇರು ಮಾರುಕಟ್ಟೆ,...

Latest news

- Advertisement -spot_img