- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಮೈಸೂರಿನಲ್ಲಿ ಕಚ್ಚಾ ಬಾಂಬ್ ಸ್ಪೋಟ.

ಮೈಸೂರಿನ ಕೋರ್ಟ್ ಆವರಣದ ಬಳಿಯ ಶೌಚಾಲಯವೋಂದರಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡಿರುವ ಘಟನೆ ಇಂದು ಸಂಜೆ 4:30 ಸಮಯದಲ್ಲಿ ಸಂಭವಿಸಿದೆ. ಸ್ಪೋಟದ ರಭಸಕ್ಕೆ ಶೌಚಾಲಯದ ಮೂರು ಗೋಡೆಗಳು ಕುಸಿದು ಬಿದ್ದಿದ್ದು, ಮೇಲ್ಛಾವಣಿಗಳು ಸಂಪೂರ್ಣ ಪುಡಿಯಾಗಿದೆ. ಸ್ಥಳದಲ್ಲಿ...

ಮಾಜಿ ಸಿಎಂಗಳಿಗೆ ಸರ್ಕಾರಿ ಬಂಗಲೆ ಯಾಕೆ..? ಸುಪ್ರೀಂ ಕೋರ್ಟ್ ಪ್ರಶ್ನೆ.

ಮಾಜಿ ಮುಖ್ಯ ಮಂತ್ರಿಗಳು ಸರ್ಕಾರಿ ಬಂಗಲೆಗಳಲ್ಲಿ ನೆಲೆಸುವ ವಿಚಾರವಾಗಿ ಸುಪ್ರೀಂ ಕೋರ್ಟ್ ಮಹತ್ತರ ತೀರ್ಪು ನೀಡಿದೆ. ಮಾಜಿ ಸಿಎಂ ಗಳಿಗೆ ಜೀವನ ಪರ್ಯಂತ ಸರ್ಕಾರಿ ಬಂಗಲೆ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಅರ್ಹರಲ್ಲ ಎಂಬ...

ಉದ್ಯೋಗ ಕಳೆದುಕೊಂಡವರು 800 ಮಂದಿ ಅಲ್ಲ 10 ಸಾವಿರ: ಸುಷ್ಮಾ ಸ್ವರಾಜ್.

ಸೌದೀ ಅರೇಬಿಯಾದಲ್ಲಿ ಭಾರತೀಯ ನಾಗರೀಕರು ಉದ್ಯೋಗ ಕಳೆದುಕೊಂಡವರು ಕೇವಲ 800 ಮಂದಿ ಅಲ್ಲ 10000 ಮಂದಿ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಟ್ವೀಟ್ ಮಾಡದ್ದಾರೆ. ಈಗಾಲೇ ಇಲ್ಲಿನ ಭಾರತೀಯ ಸಮುದಾಯದಿಂದ ಉದ್ಯೋಗ...

ವಿಜಯ್ ಮಲ್ಯರವರ 700 ಕೋಟಿ ರೂ. ಮೌಲ್ಯದ ಆಸ್ತಿ ಆ.4ಕ್ಕೆ ಹರಾಜು.

ದೀರ್ಘ ಸಮಯಗಳ ಕಾಲ ಲಂಡನ್‍ನಲ್ಲೆ ಸ್ಥಗಿತಗೊಂಡಿರುವ ಉದ್ಯಮಿ ವಿಜಯ್ ಮಲ್ಯಾ ಅವರನ್ನು ಭಾರತಕ್ಕೆ ಕರೆತರುವ ಸಲುವಾಗಿ ಅವರ ಒಡೆತನದ ಕಿಂಗ್‍ಫಿಷರ್ ಏರ್‍ಲೈನ್ಸ್ ಸುಮಾರು 700 ಕೋಟಿ ರೂ ಮೌಲ್ಯದ ಆಸ್ತಿಯನ್ನು ಮಲ್ಯಾರಿಗೆ ಸಾಲ...

ವೀರ ಯೋಧರ ಪಾರ್ಥೀವ ಶರೀರ ಇಂದು ಹುಟ್ಟೂರಿಗೆ. ಇಂದು ಅಂತ್ಯ ಸಂಸ್ಕಾರ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಹುತಾತ್ಮರಾದ ಕರ್ನಾಟಕದ ಯೋಧರ ಪಾರ್ಥೀವ ಶರೀರವನ್ನು ಇಂದು ಅವರ ಹುಟ್ಟೂರಿಗೆ ರವಾನಿಸಲಾಗುತ್ತದೆ. ಈಗಾಗಲೇ ಧೀರ ಯೋಧರ ಪಾರ್ಥೀವ ಶರೀರವನ್ನು ಗೋವಾ ವಿಮಾನ...

ತಂದೆ ಅನಾರೋಗ್ಯದಿಂದ ಬಳಲುತ್ತಿದ್ದರು: ನಟ ಕಿಚ್ಚ ಸುದೀಪ್.

ತಂದೆ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ನಾನು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ ಎಂದು ಸ್ಯಾಂಡಲ್‍ವುಡ್ ಸ್ಟಾರ್ ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದಾರೆ. ಮಹದಾಯಿ ತೀರ್ಪು ವಿರೋಧಿಸಿ ಇಂದು ರಾಜ್ಯ ಕನ್ನಡ ಚಿತ್ರ ರಂಗದ ಹಲವಾರು ತಾರೆಯರು...

ಅರ್ನಬ್ ಗೋಸ್ವಾಮಿ ವಿರುದ್ದ 500 ಕೋಟಿ ರೂ ದಾವೆ ಹೂಡಿದ ಝಾಕೀರ್…!

ಟೈಮ್ಸ್ ನೌ ಸುದ್ದಿವಾಹಿನಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ದ ಈಗ 500 ಕೋಟಿ ರೂ ಮಾನನಷ್ಟ ಮೊಕದ್ದಮೆಯ ಕೇಸ್ ಅವರ ಮೇಲೆ ಬೀಳಲಿದೆ. ಇವರ ಮೇಲೆ ಮಾನನಷ್ಟ ಮೊಕದ್ದಮೆಯ ದಾವೆ ಹೂಡುತ್ತಿರುವುದು ವಿವಾದಾತ್ಮಕ...

ಮಹದಾಯಿ ತೀರ್ಪು ವಿವಾದ: ಇಂದು ಕರ್ನಾಟಕ ಸಂಪೂರ್ಣ ಸ್ಥಬ್ಧ.

ವಿವಿಧ ರೀತಿಯಲ್ಲಿ ಬಂದ್ ಆಚರಿಸಿದ ಪ್ರತಿಭಟನಾಕಾರರು. ಮಹದಾಯಿ ನ್ಯಾಯಾಧಿಕರಣದ ತೀರ್ಪು ವಿರೋಧಿಸಿ ಇಂದು ರಾಜ್ಯಾದ್ಯಂತ ಬಂದ್ ಘೋಷಿಸಿದ್ದು ಹಲವು ಕಡೆಗಳಲ್ಲಿ ವಿವಿಧ ರೀತಿಯಲ್ಲಿ ಬಂದ್ ಆಚರಿಸಲಾಗುತ್ತಿದೆ. ಬಂದ್‍ಗೆ ವ್ಯಾಪಕ ಬೆಂಬಲ ಸೂಚಿಸಿರುವ ಕನ್ನಡ ಪರ...

ಅಬ್ಬರಿಸಿದ ಮಳೆರಾಯ:ಬೆಂಗಳೂರು ತತ್ತರ

ಧಾರಾಕಾರ ಮಳೆಗೆ ತೊರೆಗಳಂತಾದ ರಸ್ತೆಗಳು, 10ಕ್ಕೂ ಹೆಚ್ಚು ಅಪಾರ್ಟ್‍ಮೆಂಟ್ ಜಲಾವೃತ. ಸತತ ಮೂರು ದಿನಗಳಿಂದ ಬೆಂಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆಗೆ ಬೆಂಗಳೂರು ನಗರ ತತ್ತರಿಸಿದ್ದು, ಭಾರೀ ಮಳೆಯಿಂದಾಗಿ ಹಲವು ನಗರಗಳು ಜಲಾವೃತಗೊಂಡಿದೆ. ಬೆಂಗಳೂರಿನ ಕೆಂಗೇರಿ...

ದಿಲ್ಲಿ-ಗುರ್ಗಾಂವ್ ಮಳೆಯ ಎಫೆಕ್ಟ್: ಟ್ರಾಫಿಕ್‍ಗೆ ಸುಮಾರು 7 ಗಂಟೆ ನಿಂತಲ್ಲೇ ನಿಂತ ವಾಹನಗಳು…!

ದಿಲ್ಲಿ ಹಾಗೂ ಪಕ್ಕದ ಗುರ್ಗಾಂವ್‍ನಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ನಗರದಾದ್ಯಂತ ಪ್ರವಾಹದ ಭೀತಿ ಉಂಟಾಗಿದೆ. ಇದರ ಪರಿಣಾಮವಾಗಿ ನಗರದ ದೆಹಲಿ- ಜೈಪುರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ದಟ್ಟಣೆ ಹೆಚ್ಚಾದ ಕಾರಣ ಸುಮಾರು 7...

Latest news

- Advertisement -spot_img