ರಸ್ತೆ ಬಂದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು.!
ಕಲಬುರಗಿ: ರಸ್ತೆ ಬಂದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೇಡಂ ತಾಲೂಕಿನ...
IPL 2025:ಇಂದು ಬೆಂಗಳೂರು VS ಡೆಲ್ಲಿ ಮಧ್ಯೆ ಫೈಟ್: ರಾಯಲ್ ಚಾಲೆಂಜರ್ಸ್ಗೆ ಪ್ಲೇ ಆಫ್ ಸುಗಮ ಆಗುತ್ತಾ?
ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ...
ಕೆರೆಯಲ್ಲಿ ಈಜಲು ತೆರಳಿ ಅವಘಡ: ನೀರುಪಾಲಾದ ಇಬ್ಬರು ಬಾಲಕರು!
ಚಾಮರಾಜನಗರ:- ಜಿಲ್ಲೆಯ ಯಳಂದೂರು ತಾಲೂಕಿನ ಗುಂಬಳ್ಳಿ ಗ್ರಾಮದ ಕೆರೆಯೊಂದರಲ್ಲಿ ಅವಘಡ ಸಂಭವಿಸಿದೆ. ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
13 ವರ್ಷದ...
ಪ್ರೀತಿಸುವಂತೆ ಪೀಡಿಸುತ್ತಿದ್ದವನು ಯುವತಿಗೆ ಚಾಕುವಿನಿಂದ ಹಲ್ಲೆ! ಆರೋಪಿ ಅರೆಸ್ಟ್
ಬೆಂಗಳೂರು: ಪ್ರೀತಿಸುವಂತೆ ಪೀಡಿಸುತ್ತಿದ್ದ ಮನೆ ಮಾಲೀಕ ಯುವತಿ ಹಾಗೂ ಆತನ ಸ್ನೇಹಿತನ ಮೇಲೆ ಹಲ್ಲೆ ಮಾಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಬಸವೇಶ್ವರ ನಗರ...
ಕಾಂಗ್ರೆಸ್ ಸರ್ಕಾರ ಮಾಡಿದ ಬೆಲೆ ಏರಿಕೆಯ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ: ಆರ್ ಅಶೋಕ್
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಮಾಡಿದ ಬೆಲೆ ಏರಿಕೆಯ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ ಎಂದು ವಿರೋಧ ಪಕ್ಷದ ನಾಯಕ...