- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಯಾವಾಗಲೂ ಯಂಗ್ ಆಗಿ ಕಾಣ್ಬೇಕಾ!? ಹಾಗಿದ್ರೆ ಈ ಆಹಾರ ತಪ್ಪದೇ ಸೇವಿಸಿ!

ಯಾವಾಗಲೂ ಯಂಗ್ ಆಗಿ ಕಾಣ್ಬೇಕಾ!? ಹಾಗಿದ್ರೆ ಈ ಆಹಾರ ತಪ್ಪದೇ ಸೇವಿಸಿ! ಜನರು ಇಂದು ಆರೋಗ್ಯಕ್ಕಿಂತ ಹೆಚ್ಚಾಗಿ ಯಂಗ್ ಆಗಿ ಕಾಣಲು ಪ್ರಯತ್ನಿಸುತ್ತಿದ್ದಾರೆ. ವಯಸ್ಸಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲದಿದ್ದರೂ, ಈ ಪ್ರಕ್ರಿಯೆಯನ್ನು ನಿಧಾನಗೊಳಿಸಲು ಆಹಾರವೇ...

ಕಜ್ಜಾಯ ಕೊಡ್ತೀನಿ ಅಂತ ಕರೆದು ಕೊಲೆ: ದೃಶ್ಯ ಸಿನಿಮಾ ಶೈಲಿಯಲ್ಲಿ ವೃದ್ಧೆಯ ಹತ್ಯೆ!

ಕಜ್ಜಾಯ ಕೊಡ್ತೀನಿ ಅಂತ ಕರೆದು ಕೊಲೆ: ದೃಶ್ಯ ಸಿನಿಮಾ ಶೈಲಿಯಲ್ಲಿ ವೃದ್ಧೆಯ ಹತ್ಯೆ! ಬೆಂಗಳೂರು, ನವೆಂಬರ್ 09: ದೃಶ್ಯ ಸಿನಿಮಾವನ್ನು ನೆನಪಿಸುವಂತೆಯೇ ನಡೆದಿರುವ ಭೀಕರ ಕೊಲೆ ಪ್ರಕರಣವೊಂದು ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ಗೃಹ ಸಚಿವರ ಪರಮೆಶ್ವರ್​ ಗರಂ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ಗೃಹ ಸಚಿವರ ಪರಮೆಶ್ವರ್​ ಗರಂ ಬೆಂಗಳೂರು, ನವೆಂಬರ್ 09: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ನೀಡಲಾದ ರಾಜಾತಿಥ್ಯ ಪ್ರಕರಣದ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್...

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ ಸಿದ್ದರಾಮಯ್ಯ

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ಮೋದಿ ಪ್ರಧಾನಿ ಆದ ಬಳಿಕ ಎಲ್ಲಾ ಸಾಂವಿಧಾನದ ಸಂಸ್ಥೆಗಳ ಮೌಲ್ಯ ಹಾಳು ಮಾಡಿ, ಚುನಾವಣಾ ಆಯೋಗ-ಸಿಬಿಐ ಸೇರಿ ಕೇಂದ್ರ...

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ಬೆಂಗಳೂರು: ಐತಿಹಾಸಿಕ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಇಂದು ಆರಂಭವಾಗುತ್ತಿದೆ. ನವೆಂಬರ್‌ 10ರವರೆಗೆ ಮೂರು ದಿನಗಳ ಕಾಲ ಈ ಪರಿಷೆ ನಡೆಯಲಿದೆ. ಒಂದು ವಾರದ ಬಳಿಕ, ನವೆಂಬರ್‌ 17ರಿಂದ 21ರವರೆಗೆ...

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ!

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ! ಬೆಂಗಳೂರು: ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿಯಾಗಿರುವ ಘಟನೆ ಕುಂದಲಹಳ್ಳಿ ಕಾಲೋನಿಯಲ್ಲಿ ನಡೆದಿದೆ. ಪ್ರಣವ್ (1 ವರ್ಷ 8 ತಿಂಗಳು) ಮೃತಪಟ್ಟ...

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ ನಿಗದಿ

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ ನಿಗದಿ ಬೆಂಗಳೂರು: ರಾಜ್ಯದಾದ್ಯಂತ ಕಬ್ಬು ಬೆಲೆ ಹೆಚ್ಚಳಕ್ಕಾಗಿ ಹೋರಾಟ ನಡೆಸುತ್ತಿದ್ದ ರೈತರಿಗೆ ಕೊನೆಗೂ ಸರ್ಕಾರದಿಂದ ಭಾಗಶಃ ತೃಪ್ತಿ ದೊರಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ...

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ ಮೈಸೂರು: ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲಾಗದ ಮುಖ್ಯಮಂತ್ರಿಗಳು ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ...

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಕಡಿಮೆಯಾಗಿದ್ದರೂ, ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ದಾಖಲಾಗಿದೆ. ಕರಾವಳಿ ಹಾಗೂ ದಕ್ಷಿಣ...

ದೆಹಲಿಯಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ: ಡಿ.ಕೆ. ಶಿವಕುಮಾರ್

ದೆಹಲಿಯಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ: ಡಿ.ಕೆ. ಶಿವಕುಮಾರ್ ನವದೆಹಲಿ: ನವೆಂಬರ್ ಕ್ರಾಂತಿನೂ ಇಲ್ಲ, ಡಿಸೆಂಬರ್ ಕ್ರಾಂತಿನೂ ಇಲ್ಲ, ಜನವರಿ, ಫೆಬ್ರವರಿಗೂ ಆಗುವುದಿಲ್ಲ. ಕ್ರಾಂತಿ ಆಗುವುದು ಏನಿದ್ದರೂ 2028 ರಲ್ಲಿ, ಅದು ಕಾಂಗ್ರೆಸ್...

Latest news

- Advertisement -spot_img